Udayavni Special

ಬಂಟರ ಸಂಘ ನಾಸಿಕ್‌: 14ನೇ ವಾರ್ಷಿಕ ಸಾಂಸ್ಕೃತಿಕ ಉತ್ಸವ

Team Udayavani, Sep 21, 2019, 1:42 PM IST

mumbai-tdy-2

ನಾಸಿಕ್‌, ಸೆ. 20: ಬಂಟರ ಸಂಘ ನಾಸಿಕ್‌ ಇದರ 14ನೇ ವಾರ್ಷಿಕ ಸಾಂಸ್ಕೃತಿಕ ಉತ್ಸವವು ಸೆ. 1ರಂದು ಸಾತ್ಪುರ ಹೊಟೇಲ್‌ ಮಸಾಲಾ ಝೊನ್‌  ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಭಾಸ್ಕರ್‌ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘದ ಅಧ್ಯಕ್ಷರಾದ ಭಾಸ್ಕರ್‌ ಶೆಟ್ಟಿ, ಸ್ಥಾಪಕಾಧ್ಯಕ್ಷ ಲಿಂಗಪ್ಪ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರೇಮಾ ಜೆ. ಶೆಟ್ಟಿ, ಸಲಹಾ ಸಮಿತಿ ಸದಸ್ಯರಾದ ರಂಗನಾಥ ರೈ, ಕಟ್ಟಡ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಶೆಟ್ಟಿ ಇವರುಗಳು ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳಾ ವಿಭಾಗದ ಸದಸ್ಯೆಯರು ಭಜನ ಕಾರ್ಯಕ್ರಮ ಹಾಗೂ ಅರಸಿನ ಕುಂಕುಮ ಕಾರ್ಯ ಕ್ರಮವನ್ನು

ನಡೆಸಿದರು.

ಈ ಸಂದರ್ಭ ಚಿತ್ರಕಲೆ, ಛದ್ಮವೇಷ, ರಂಗೋಲಿ, ಸಂಗೀತ, ನೃತ್ಯ, ಭಾಷಣ ಸ್ಪರ್ಧೆಗಳನ್ನು ಸದಸ್ಯರಿಗಾಗಿ ಆಯೋಜಿಸಲಾಯಿತು. ಸಂಘದ ಯುವ ವಿಭಾಗದ ಸದಸ್ಯರಿಂದ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.ನಾಟಕದ ನಿರ್ದೇಶನ

ಮತ್ತು ಸಂಭಾಷಣೆಯನ್ನು ಅಮಿತ್‌ ಎಲ್‌. ಶೆಟ್ಟಿ ಮಾಡಿದರು. ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ರಾಜ್‌ ಶೇಖರ್‌ ಉಚ್ಚಿಲ್‌, ಪ್ರೇಮಾ ಟಿ. ರೈ, ಪುಷ್ಪಾ ಭಂಡಾರಿ, ಕುಸುಮಾ ಶೆಟ್ಟಿ, ಶಶಿಕಾಂತ್‌ ಶೆಟ್ಟಿ, ನಿತ್ಯಾನಂದ್‌ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ರವೀಂದ್ರ ಕೆ. ಶೆಟ್ಟಿ, ಶಾಲ್ಮಲಿ ಎ. ಶೆಟ್ಟಿ,. ಶೆಟ್ಟಿ, ಪ್ರಸನ್ನ ಶೆಟ್ಟಿ ಮತ್ತು ರೂಪೇಶ್‌ಶೆಟ್ಟಿ ಇವರುಗಳು ಸಹಕರಿಸಿದರು. ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಸ್ವಾಗತಿಸಿದರು. ಪ್ರದೀಪ್‌ ರೈ ಕಾರ್ಯಕ್ರಮವನ್ನು ನಿರೂಪಿಸಿದರು.

ರತ್ನಾಕರ ಶೆಟ್ಟಿ, ವಿಲಾಸಿನಿ ಪಿ. ಶೆಟ್ಟಿ, ಶರಣ್ಯಾ ಎಂ. ಶೆಟ್ಟಿ, ಪ್ರಭಾವತಿ ಆರ್‌. ಶೆಟ್ಟಿ ಸಹಕಾರ ನೀಡಿದರು. ಕೋಶಾಧಿಕಾರಿ ಪ್ರದೀಪ್‌ ಶೆಟ್ಟಿ, ಹರೀಶ್‌ ಆಳ್ವ, ದಿನೇಶ್‌ ಶೆಟ್ಟಿ, ಉದಯ್‌ ಶೆಟ್ಟಿ, ರಂಗನಾಥ ರೈ, ಶಶಿಕಾಂತ್‌ ಶೆಟ್ಟಿ, ರವೀಂದ್ರ ಕೆ. ಶೆಟ್ಟಿ, ಪ್ರಕಾಶ್‌ ಎಸ್‌. ಶೆಟ್ಟಿ, ಅಮಿತ್‌ ಶೆಟ್ಟಿ, ಅರುಣ್‌ ಶೆಟ್ಟಿ, ರಂಗನಾಥ ಪಕ್ಕಳ, ಮಮತಾ ಬಿ. ಶೆಟ್ಟಿ, ಲಲಿತಾ ಕೆ. ಶೆಟ್ಟಿ, ವಿಶಾಲ ಎಲ್‌. ಶೆಟ್ಟಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ರವೀಂದ್ರ ಕೆ. ಶೆಟ್ಟಿ, ಪ್ರದೀಪ್‌ ಎಸ್‌. ರೈ ಊಟೋಪಚಾರದ ವ್ಯವಸ್ಥೆಯನ್ನು ಮಾಡಿದರು. ದಿನೇಶ್‌ ಶೆಟ್ಟಿ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು. ಸಮಾಜ ಬಾಂಧವರು ಹೆಚ್ಚಿನಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ನಮೀಬಿಯಾ ವಿಜಯ ಸಂಭ್ರಮ

ನಮೀಬಿಯಾ ವಿಜಯ ಸಂಭ್ರಮ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.