ಬಸವೇಶ್ವರ ಸಂಸ್ಥೆ ಮುಂಬಯಿ :ಮೇ 26ರಂದು ಬಸವ ಜಯಂತಿ

Team Udayavani, May 22, 2019, 4:07 PM IST

ಮುಂಬಯಿ: ಬಸವೇಶ್ವರ ತಾತ್ವಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಮುಂಬಯಿ ಮೇ 26ರಂದು ಸಂಜೆ 5.30ಕ್ಕೆ 887ನೇ ಬಸವ ಜಯಂತಿಯನ್ನು ಸಂಸ್ಥೆಯ ಬಸವೇಶ್ವರ ಭವನ, ಕಂಪೌಂಡ್‌ನ‌ಲ್ಲಿ ಆಚರಿಸಲಿದೆ. ಮುಖ್ಯ ಅತಿಥಿಯಾಗಿ ಆಗಮಿಸುತ್ತಿರುವ ಶ್ರೀ| ಮಾ. ಪ್ರಾ. ಸಿರಿ. ಪೂಜ್ಯ ಮಾತೆ ಬಸವೇಶ್ವರಿ ಇವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮವು ಜರಗಲಿದೆ.

ಮಹಾರಾಷ್ಟ್ರ ರಾಜ್ಯದ ಅಬಾಸಾಹೇಬ್‌ ಕಾಕಡೆ ಕಾಲೇಜ್‌ ಆಫ್‌ ಫಾರ್ಮಸಿ, ಬೋಡೆಗಾಂವ್‌ ಇದರ ಪ್ರಾಂಶುಪಾಲ ಡಾ| ಶಶಿಕಾಂತ ಪಟ್ಟಣ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ 10ನೇ, 12ನೇ, ಪದವೀಧರ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಸದಸ್ಯರ ಮಕ್ಕಳಿಗೆ ಸುತ್ತೂರು ಶಿವರಾತ್ರೇಶ್ವರ ವಿದ್ಯಾರ್ಥಿ ವೇತನ ನೀಡಲಾಗುವುದು. ಸದಸ್ಯ ಬಾಂಧವರೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಂಸ್ಥೆಯ ಗೌರವ ಅಧ್ಯಕ್ಷರಾದ ಬಿ. ಜಿ. ಬಿರಾದರ, ಗೌರವ ಕಾರ್ಯದರ್ಶಿ ಎನ್‌. ಬಿ. ಸವಾಲಸಂಗ, ಗೌರವ ಕೋಶಾಧಿಕಾರಿ ಆರ್‌. ಎಸ್‌. ಹಿರೇಮಠ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಭಾರತದ ಮೊದಲನೇ ಕರಡಿ ಧಾಮದ ಖ್ಯಾತಿ, ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ದರೋಜಿ ಕರಡಿ ಧಾಮದ್ದು. ಈ ಧಾಮಕ್ಕೀಗ ಭರ್ತಿ 25 ವರ್ಷ. ಕರಡಿ- ಮಾನವರ ಸಂಘರ್ಷ ತಡೆಯುವ...

  • ಮಂಗಳೂರು: ಕುಲಶೇಖರದಿಂದ ಮೂಡುಬಿದಿರೆ- ಕಾರ್ಕಳ ನಡುವಿನ ಸುಮಾರು 60 ಕಿ.ಮೀ. ದೂರದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಮತ್ತೂಮ್ಮೆ ಭೂಸ್ವಾಧೀನ ಪ್ರಕ್ರಿಯೆ...

  • ಕನ್ನಡ ದೃಶ್ಯ ಜಗತ್ತನ್ನು ಕಲಾತ್ಮಕವಾಗಿ ಶ್ರೀಮಂತಗೊಳಿಸಿದ ಕೆಲವೇ ಕೆಲವು ನಿರ್ದೇಶಕರ ಪೈಕಿ ಗಿರೀಶ್‌ ಕಾಸರವಳ್ಳಿ ಕೂಡ ಒಬ್ಬರು. ಚೊಚ್ಚಲ ನಿರ್ದೇಶನ, "ಘಟಶ್ರಾದ್ಧ'...

  • ಬೆಂಗಳೂರು: ರಾಜ್ಯಾದ್ಯಂತ ಅನುಷ್ಠಾನದಲ್ಲಿರುವ ಶುದ್ಧ ಕುಡಿಯುವ ನೀರು ಘಟಕಗಳ ಕಾರ್ಯನಿರ್ವಹಣೆ ಸಂಬಂಧ ಸೂಕ್ತ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ....

  • ರಘುರಾಮನು ವನರಾಮನಾಗಿ ಆರಾಮದಿಂದ ಇದ್ದ ಸ್ಥಳವೇ ಚಿತ್ರಕೂಟ. ರಾಮ, ಲಕ್ಷ¾ಣ, ಸೀತೆಯರ ಚಿತ್ತಾಪಹಾರ ಮಾಡಿದ್ದ ಚಿತ್ರಕೂಟವು ಪ್ರವಾಸಿಗರ ಚಿತ್ತವನ್ನೂ ಅಪಹರಿಸುವಷ್ಟು...