ಭಂಡಾರಿ ಮಹಾ ಮಂಡಲ ನಿಯೋಗದಿಂದ  ಕರ್ನಾಟಕ ಮುಖ್ಯಮಂತ್ರಿ, ಸಚಿವರ ಭೇಟಿ


Team Udayavani, Apr 4, 2017, 5:03 PM IST

02-Mum03a.jpg

ಮುಂಬಯಿ: ಭಂಡಾರಿ ಮಹಾ ಮಂಡಲದ ನಿಯೋಗವು ಮಾ. 30 ರಂದು  ಸಂಜೆ ಬೆಂಗಳೂರಿನ ಮುಖ್ಯಮಂತ್ರಿಗಳ ಸರಕಾರಿ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಗೈದು ಮೇ 8ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಬಾರ್ಕೂರಿನಲ್ಲಿ ನಡೆಸಲು ಉದ್ದೇಶಿಸಿರುವ ಭಂಡಾರಿ ಮಹಾ ಸಮಾವೇಶದ ಭವ್ಯ ಸಮಾರಂಭವನ್ನು ಉದ್ಘಾಟಿಸುವಂತೆ ವಿನಂತಿಸಿ ಆಹ್ವಾನವನ್ನು ನೀಡಿತು.

ಭಂಡಾರಿ ಮಹಾ ಮಂಡಲದ ಸಂಸ್ಥಾಪಕಾಧ್ಯಕ್ಷ,  ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನ ಬಾಕೂìರು ಇದರ ಆಡಳಿತ ಮೊಕ್ತೇಸರ ಹಾಗೂ ಕಚ್ಚಾರು ಶ್ರೀ ನಾಗೇಶ್ವರ ಸೇವಾ ಟ್ರಸ್ಟ್‌ ಬಾರ್ಕೂರು ಅಧ್ಯಕ್ಷ ಕಡಂದಲೆ ಸುರೇಶ್‌ ಎಸ್‌. ಭಂಡಾರಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಆಹ್ವಾನಿಸಿ ಜಗತ್ತಿನಾದ್ಯಂತ ಪಸರಿರುವ  ಭಂಡಾರಿ ಸಮುದಾಯವು ತನ್ನ ಕುಲದೇವರನ್ನು ಆರಾಧಿಸಿರುವ ಅಂದಾಜು ಒಂಭತ್ತು ಶತಮಾನಗಳ ಇತಿಹಾಸವುಳ್ಳ ಕಚ್ಚಾರು ಶ್ರೀ ನಾಗೇಶ್ವರ ದೇವರ ವಾರ್ಷಿಕ ಪ್ರತಿಷ್ಠಾಪನಾ ವರ್ಧಂತ್ಯುತ್ಸವದ ಸಿದ್ಧತೆ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಚಿವ ಯು. ಟಿ. ಖಾದರ್‌ ರಿಪೋರ್ಟರ್ ಗಿಲ್ಡ್‌ ಅಧ್ಯಕ್ಷ, ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯಾಧಿಕಾರಿ ಕೆ. ವಿ. ಪ್ರಭಾಕರನ್‌,  ಮುಖ್ಯಮಂತ್ರಿಗಳ ಮಾಧ್ಯಮ ಸಲಹಾಗಾರ ದಿನೇಶ್‌ ಅಮೀನ್‌ ಮಟ್ಟು ಮತ್ತಿತರರು ಉಪಸ್ಥಿತರಿದ್ದರು. ಅಂತೆಯೇ ಸೊರಬ ಕ್ಷೇತ್ರದ ಶಾಸಕ, ಜಾತ್ಯತೀತ ಜನತಾದಳ (ಜೆಡಿಎಸ್‌ ಪಕ್ಷ) ನೇತಾರ ಎಸ್‌. ಮಧು ಬಂಗಾರಪ್ಪ, ಬೆಂಗಳೂರಿನ ಉದ್ಯಮಿ ವಿ. ಕೆ. ಮೋಹನ್‌ (ಕಪಾಲಿ ಮೋಹನ್‌) ಅವರನ್ನೂ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಭಂಡಾರಿ ಮಹಾ ಮಂಡಲ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ, ಮಹಾ ಮಂಡಲದ ಗೌರವ ಪ್ರಧಾನ ಕಾರ್ಯದರ್ಶಿ ಮತ್ತು ಸವಿತಾ ಮಾರ್ಗದರ್ಶಿ ಮಾಸಿಕದ ಸಂಪಾದಕ ಸೋಮಶೇಖರ ಎಂ. ಭಂಡಾರಿ,  ಉತ್ಸವ ಸಮಿತಿಯ ಅಧ್ಯಕ್ಷ ಡಾ| ಶಿವರಾಮ ಕೆ. ಭಂಡಾರಿ, ಪತ್ರಕರ್ತ ಸೋಮಶೇಖರ್‌ ಪಿ. ಮತ್ತಿತರರು ಉಪಸ್ಥಿತರಿದ್ದರು.              
  ಚಿತ್ರ – ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.