Udayavni Special

ಸೇವಾನಿರತರಿಗೆ ಭಾರತ್‌ ಬ್ಯಾಂಕ್‌ ಅತ್ಯುತ್ತಮ ಸಂಸ್ಥೆ : ವಾಸುದೇವ ಸಾಲ್ಯಾನ್‌

ಭಾರತ್‌ ಬ್ಯಾಂಕ್‌ ಕೇಂದ್ರ ಕಚೇರಿಯ ಮಹಾ ಪ್ರಬಂಧಕರಿಗೆ ಸಮ್ಮಾನ

Team Udayavani, Aug 7, 2021, 1:18 PM IST

bank

ಮುಂಬಯಿ: ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಇದರ ಕೇಂದ್ರ ಕಚೇರಿಯ ಮಹಾಪ್ರಬಂಧಕ ವಾಸುದೇವ ಎಂ. ಸಾಲ್ಯಾನ್‌ ಜೂ. 30ರಂದು ಸೇವಾ ನಿವೃತ್ತರಾಗಿದ್ದು, ಅವರಿಗೆ ಭಾರತ್‌ ಬ್ಯಾಂಕ್‌ ನಿರ್ದೇಶಕ ಮಂಡಳಿಯಿಂದ ವಿದಾಯಕೂಟವನ್ನು ಜು. 17ರಂದು ಕೇಂದ್ರ
ಕಚೇರಿಯಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಭಾರತ್‌ ಬ್ಯಾಂಕ್‌ ನಿರ್ದೇಶಕ ಮಂಡಳಿ ಸದಸ್ಯರು ವಾಸುದೇವ ಎಂ. ಸಾಲ್ಯಾನ್‌ ಅವರನ್ನು ಶಾಲು ಹೊದೆಸಿ, ಹೂಗುತ್ಛ
ನೀಡಿ ಸಮ್ಮಾನಿಸಿದರು. ಸಮ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ವಾಸುದೇವ ಸಾಲ್ಯಾನ್‌, ಸೇವಾನಿರತ ಉದ್ಯೋಗಿಗಳಿಗೆ ಭಾರತ್‌ ಬ್ಯಾಂಕ್‌ ಒಂದು ಅತ್ಯುತ್ತಮ ಸಂಸ್ಥೆಯಾಗಿದೆ ಎಂದು ಹೇಳಲು ಹೆಮ್ಮೆ ಪಡುತ್ತೇನೆ ಎಂದು ತಿಳಿಸಿದರು.

ಬ್ಯಾಂಕಿನ ಕಾರ್ಯಾಧ್ಯಕ್ಷ ಯು. ಶಿವಾಜಿ ಪೂಜಾರಿ, ಉಪ ಕಾರ್ಯಾಧ್ಯಕ್ಷೆ ರೋಹಿಣಿ ಜೆ. ಸಾಲ್ಯಾನ್‌, ನಿರ್ದೇಶಕರಾದ ಶಾರದಾ ಸೂರು
ಕರ್ಕೇರ, ಎಲ್‌. ವಿ. ಅಮೀನ್‌, ಜಯ ಎ. ಕೋಟ್ಯಾನ್‌, ಪುರುಷೋತ್ತಮ್‌ ಕೋಟ್ಯಾನ್‌, ಭಾಸ್ಕರ ಎಂ. ಸಾಲ್ಯಾನ್‌, ಪ್ರೇಮನಾಥ್‌ ಪಿ.
ಕೋಟ್ಯಾನ್‌, ಸೂರ್ಯಕಾಂತ ಜಯ ಸುವರ್ಣ, ಸೋಮನಾಥ ಬಾಬು ಅಮೀನ್‌, ನಾರಾಯಣ ಟಿ. ಪೂಜಾರಿ, ಮೋಹನ್‌ದಾಸ್‌ ಎ. ಪೂಜಾರಿ,
ಗಂಗಾಧರ ಜೆ. ಪೂಜಾರಿ, ಕೆ. ಬಿ. ಪೂಜಾರಿ, ರಾಜಾ ವಿ. ಸಾಲ್ಯಾನ್‌, ಹರಿಜನ್‌ ಅನºಳಗನ್‌, ಜ್ಯೋತಿ ಕೃಷ್ಣ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಬದಲಾವಣೆ ತರುವ ನಿಟ್ಟಿನಲ್ಲಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ: ಸಿಎಂ ಬೊಮ್ಮಾಯಿ

ಬ್ಯಾಂಕ್‌ನ ಆಡಳಿತ ನಿರ್ದೇಶಕ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿದ್ಯಾನಂದ ಎಸ್‌. ಕರ್ಕೇರ, ಜಂಟಿ ಆಡಳಿತ ನಿರ್ದೇಶಕ ದಿನೇಶ್‌ ಬಿ.
ಸಾಲ್ಯಾನ್‌, ಮುಖ್ಯ ಮಾಹಿತಿ ಅಧಿಕಾರಿ ನಿತ್ಯಾನಂದ ಎಸ್‌. ಕಿರೋಡಿಯನ್‌, ಮಹಾಪ್ರಬಂಧಕರಾದ ಮಹೇಶ್‌ ಬಿ. ಕೋಟ್ಯಾನ್‌, ವಿಶ್ವನಾಥ
ಜಿ. ಸುವರ್ಣ, ಉಪ ಮಹಾಪ್ರಬಂಧಕ ಸತೀಶ್‌ ಎಂ. ಬಂಗೇರ, ಸಹಾಯಕ ಮಹಾಪ್ರಬಂಧಕಿ ಮಂಜುಳಾ ಎನ್‌. ಸುವರ್ಣ ಮತ್ತಿತರರಿದ್ದರು.

ಬ್ಯಾಂಕ್‌ನ ನಿರ್ದೇಶಕ ಮಂಡಳಿ ಹಾಗೂ ಆಡಳಿತ ಮಂಡಳಿಯು ವಾಸುದೇವ ಸಾಲ್ಯಾನರ ನಿವೃತ್ತ ಬದುಕು ಸಂತೋಷದಾಯಕವೂ ಸುಖಕರವೂ ಆಗಿರಲಿ ಎಂದು ಹಾರೈಸಿದರು.

ಟಾಪ್ ನ್ಯೂಸ್

Untitled-1

ಕೊಹ್ಲಿ ಕಾರು ಮಾರಟಕ್ಕಿದೆ!

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಳ್ಕುಂಜೆಯವರ ಬರಹಗಳು ಸಮಾಜಕ್ಕೆ ಮಾರ್ಗದರ್ಶಕ: ಮುರಳಿ ಕೆ. ಶೆಟ್ಟಿ

ಬಳ್ಕುಂಜೆಯವರ ಬರಹಗಳು ಸಮಾಜಕ್ಕೆ ಮಾರ್ಗದರ್ಶಕ: ಮುರಳಿ ಕೆ. ಶೆಟ್ಟಿ

ಥಾಣೆ ಸ್ಥಳೀಯ ಸಮಿತಿಯಿಂದ ಸಮಾಜ ಬಾಂಧವರಿಗೆ ಆಹಾರದ ಕಿಟ್‌ ವಿತರಣೆ

ಥಾಣೆ ಸ್ಥಳೀಯ ಸಮಿತಿಯಿಂದ ಸಮಾಜ ಬಾಂಧವರಿಗೆ ಆಹಾರದ ಕಿಟ್‌ ವಿತರಣೆ

ಅಧ್ಯಕ್ಷರಾಗಿ ಸಮಾಜ ಸೇವಕ ಹರೀಶ್‌ ಜಿ. ಅಮೀನ್‌ ಪುನರಾಯ್ಕೆ

ಅಧ್ಯಕ್ಷರಾಗಿ ಸಮಾಜ ಸೇವಕ ಹರೀಶ್‌ ಜಿ. ಅಮೀನ್‌ ಪುನರಾಯ್ಕೆ

ವಿಶ್ವವಿದ್ಯಾನಿಲಯದ ಗೌರವ ಎಲ್ಲ ಗೌರವಗಳಿಗಿಂತ ಶ್ರೇಷ್ಠ: ಕುಸುಮೋದರ ಡಿ. ಶೆಟ್ಟಿ

ವಿಶ್ವವಿದ್ಯಾನಿಲಯದ ಗೌರವ ಎಲ್ಲ ಗೌರವಗಳಿಗಿಂತ ಶ್ರೇಷ್ಠ: ಕುಸುಮೋದರ ಡಿ. ಶೆಟ್ಟಿ

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

ದುಸ್ತರ ರಸ್ತೆಯಲ್ಲೇ ಸರ್ವ ಋತುವಿನಲ್ಲೂ ಸಂಚಾರ

ದುಸ್ತರ ರಸ್ತೆಯಲ್ಲೇ ಸರ್ವ ಋತುವಿನಲ್ಲೂ ಸಂಚಾರ

Untitled-1

ಕೊಠಡಿ, ಶಿಕ್ಷಕರು ದೊರೆತರೆ ಶತಮಾನ ಸಂಭ್ರಮ ಇಮ್ಮಡಿ

ಗಂಗೊಳ್ಳಿ: ಬ್ರೇಕ್‌ವಾಟರ್‌ ಕಾಮಗಾರಿಯಲ್ಲಿ  ಬಿರುಕು

ಗಂಗೊಳ್ಳಿ: ಬ್ರೇಕ್‌ವಾಟರ್‌ ಕಾಮಗಾರಿಯಲ್ಲಿ  ಬಿರುಕು

ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿದರೂ ಮೂಲಸೌಲಭ್ಯ ಮರೀಚಿಕೆ

ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿದರೂ ಮೂಲಸೌಲಭ್ಯ ಮರೀಚಿಕೆ

Untitled-1

ಶಾಲಾರಂಭವಾದರೂ ವಿದ್ಯಾರ್ಥಿಗಳಿಗೆ ಸಾಕಷ್ಟು ಬಸ್‌ಗಳಿಲ್ಲದೆ ಸಂಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.