ಭಾರತ್‌ ಬ್ಯಾಂಕ್‌ ಸ್ಟಾಫ್‌ ವೆಲ್ಫೇರ್‌ ಕ್ಲಬ್‌:ಸ್ನೇಹ ಸಮ್ಮಿಲನ


Team Udayavani, Jan 19, 2018, 2:53 PM IST

1701mum06a.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಸಂಚಾಲಿತ ಭಾರತ್‌ ಕೋ- ಆಪರೇಟಿವ್‌ ಬ್ಯಾಂಕ್‌ ಮುಂಬಯಿ ಇದರ ಬೆಂಗಳೂರು ಸ್ಟಾಫ್‌ ವೆಲ್ಫೇರ್‌  ಕ್ಲಬ್‌ ವತಿಯಿಂದ ಜ. 13 ಮತ್ತು ಜ. 14ರಂದು ವಾರ್ಷಿಕ ಸ್ನೇಹ ಸಮ್ಮಿಲನ ಮತ್ತು ಕ್ರೀಡೋತ್ಸವವನ್ನು ಆಯೋಜಿಸಲಾಗಿತ್ತು.

ಸಿಲಿಕಾನ್‌ ಸಿಟಿಯ ಗೇಟ್‌ವೇ ರೆಸೋರ್ಟ್‌ನಲ್ಲಿ ನಡೆದ ಈ ಕಾರ್ಯಕ್ರಮವು  ಸ್ಟಾಫ್‌ ವೆಲ್ಫೆàರ್‌ ಕ್ಲಬ್‌ ಸದಸ್ಯರಾದ ಚೇತನ್‌ ಕುಮಾರ್‌, ನಾಗರಾಜ್‌ ಸುವರ್ಣ,  ಚೇತಲಿ ಸುವರ್ಣ ಇವರ ಮುಂದಾಳತ್ವದಲ್ಲಿ ಹಾಗೂ ಹಿರಿಯ ಪ್ರಬಂಧಕರಾದ ಸತೀಶ್‌ ಪಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ  ನಡೆಯಿತು. ಇದೇ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ  ಬೆಂಗಳೂರಿನ ಸುರೇಖಾ ಡಿ. ಪೂಜಾರಿ, ನಾಗರಾಜ್‌ ಸುವರ್ಣ, ರವೀಂದ್ರ ಕುಂದರ್‌, ಗೋಪಾಲ್‌ ಪೂಜಾರಿ,  ಕಿರಣ್‌ ಬಿ. ಹಾಗೂ ಶಾಖಾ  ಪ್ರಮುಖರಾದ ಎವರೆಲಾ ಅಶಿಂ ಅವರು ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಬೇಬಿ ಲಾಶಿಯಾ ನಾಗರಾಜ್‌ ಅವರು  ಪ್ರಾರ್ಥನೆಗೈದರು. ವೀಣಾ ಕಿರಣ್‌ ಕುಮಾರ್‌ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪುಟಾಣಿಗಳಿಂನ ನೃತ್ಯ ವೈವಿಧ್ಯ, ಕ್ರಿಕೆಟ್‌, ತ್ರೋಬಾಲ್‌ ಇನ್ನಿತರ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.

ಅಧ್ಯಕ್ಷತೆ ವಹಿಸಿದ್ದ ಸತೀಶ್‌ ಪೂಜಾರಿ ಅವರು ಮಾತನಾಡಿ, ಭಾರತ್‌ ಬ್ಯಾಂಕ್‌ ನಮ್ಮಗೆಲ್ಲ ಒಂದು ರೀತಿಯಲ್ಲಿ  ಕಲ್ಪವೃಕ್ಷ ಇದ್ದಂತೆ. ನಾವೆಲ್ಲರೂ ಶ್ರಮಪಟ್ಟು ದುಡಿಯಬೇಕು.  ಇದರಿಂದ ನಮ್ಮ ಪ್ರಗತಿ ಖಂಡಿತಾ ಆಗುತ್ತದೆ.  ನಮ್ಮ ಬ್ಯಾಂಕಿನ ನಿರ್ದೇಶಕ  ಮಂಡಳಿಗೆ ನಾವೆಲ್ಲರೂ ಚಿರಋಣಿಗಳು ಎಂದು ನುಡಿದು ಎಲ್ಲರಿಗೂ ಶುಭಹಾರೈಸಿದರು. ಸತೀಶ್‌ ಎಲ್‌. ಸುವರ್ಣ, ಭಾಸ್ಕರ್‌ ಸರಪಾಡಿ, ಸದಾನಂದ ಕಾರ್ಕಳ, ಆಕಾಶ್‌ ಭಾಸ್ಕರ್‌ ಪೂಜಾರಿ,  ಚೇತನ್‌ ಕುಮಾರ್‌ ಹಾಗೂ  ಎಲ್ಲ ಸಿಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪ್ರತೀ ವರ್ಷ ಸಹಕರಿಸುತ್ತಿರುವ  ವಜೀರ ಕುಮಾರ್‌ ಪಿ. ಜೈನ್‌ ಅವರನ್ನು ಸಮ್ಮಾನಿಸಲಾಯಿತು. ಕೊನೆಗೆ ಗೋಪಾಲ್‌  ಪೂಜಾರಿ ಅವರು ವಂದಿಸಿದರು. ಸದಸ್ಯ ಬಾಂಧವರು, ಅವರ ಪರಿವಾರದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ನೂತನ ಅಧ್ಯಕ್ಷರಾಗಿ ಎಲ್‌. ವಿ. ಅಮೀನ್‌ ಪದಗ್ರಹಣ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ನೂತನ ಅಧ್ಯಕ್ಷರಾಗಿ ಎಲ್‌. ವಿ. ಅಮೀನ್‌ ಪದಗ್ರಹಣ

ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಇಂಗ್ಲಿಷ್‌ ವ್ಯಾಮೋಹ ಭಾಷೆಯ ಅಳಿವಿಗೆ ಪ್ರಮುಖ ಕಾರಣ: ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ

ಇಂಗ್ಲಿಷ್‌ ವ್ಯಾಮೋಹ ಭಾಷೆಯ ಅಳಿವಿಗೆ ಪ್ರಮುಖ ಕಾರಣ: ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ

ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ: ರತ್ನಾಕರ ಜಿ. ಪೂಜಾರಿ

ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ: ರತ್ನಾಕರ ಜಿ. ಪೂಜಾರಿ

ಕಲಾಜಗತ್ತು ಕೂಡು ಕುಟುಂಬದ ರಂಗಭೂಮಿ: ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ

ಕಲಾಜಗತ್ತು ಕೂಡು ಕುಟುಂಬದ ರಂಗಭೂಮಿ: ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.