ಟಗರುಗೆ ಜಾಕಿ ಭಾವನಾ 

Team Udayavani, Jan 15, 2017, 12:21 PM IST

554.jpg

ಶಿವರಾಜಕುಮಾರ್‌ “ಟಗರು’ ಚಿತ್ರಕ್ಕೆ ಮಾನ್ವಿತಾ ಅಲ್ಲದೇ ಮತ್ತೂಬ್ಬ ನಾಯಕಿ ಇರುತ್ತಾರೆಂದು ಚಿತ್ರತಂಡ ಈ ಹಿಂದೆಯೇ ಹೇಳಿತ್ತು. ಆದರೆ, ಆ ನಾಯಕಿಯ ಯಾರೆಂಬುದು ಚಿತ್ರತಂಡ ಹೇಳಿರಲಿಲ್ಲ. ಈಗ ಅಂತಿಮವಾಗಿ ಆ ನಾಯಕಿಯ ಆಯ್ಕೆ ನಡೆದಿದೆ. ಅದು ಭಾವನಾ. ಯಾವ ಭಾವನಾ ಎಂದರೆ “ಜಾಕಿ’ ಸಿನಿಮಾವನ್ನು ತೋರಿಸಬೇಕು. ಪುನೀತ್‌ ರಾಜಕುಮಾರ್‌ ಅವರ “ಜಾಕಿ’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಭಾವನಾ, ಈಗ ಶಿವರಾಜಕುಮಾರ್‌ ಜೊತೆ ನಟಿಸುತ್ತಿದ್ದಾರೆ.

ಸೂರಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ಭಾವನಾಗೆ ಮತ್ತೂಮ್ಮೆ ತಮ್ಮ ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದಾರೆ. ಚಿತ್ರದಲ್ಲಿ ಭಾವನಾ ಪಾತ್ರ ಕೂಡಾ ತುಂಬಾ ಭಿನ್ನವಾಗಿದ್ದು, ಈ ಪಾತ್ರವನ್ನು ಯಾರಿಂದ ಮಾಡಿಸೋದು ಎಂದು ಚಿತ್ರತಂಡ ಆಲೋಚಿಸುತ್ತಿದ್ದಾಗ ಚಿತ್ರತಂಡದ ಕಣ್ಣಮುಂದೆ ಮುಖ ಭಾವನಾ ಅವರದು. ಅದರಂತೆ ಭಾವನಾ ಕೂಡಾ ಶಿವರಾಜಕುಮಾರ್‌ ಜೊತೆ ನಟಿಸಲು ಖುಷಿಯಿಂದಲೇ ಒಪ್ಪಿಕೊಂಡಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಭಾವನಾ “ಟಗರು’ ತಂಡವನ್ನು ಸೇರಿಕೊಳ್ಳಲಿದ್ದಾರೆ. “ಜಾಕಿ’ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಭಾವನಾ ಆ ನಂತರ “ವಿಷ್ಣುವರ್ಧನ’, “ರೋಮಿಯೋ’, “ಯಾರೇ ಕೂಗಾಡಲಿ’, “ಬಚ್ಚನ್‌’, “ಟೋಪಿವಾಲ’ ಚಿತ್ರಗಳಲ್ಲಿ ನಟಿಸಿದ್ದಾರೆ.

ಸದ್ಯ ಬಿಡುಗಡೆಗೆ ರೆಡಿಯಾಗಿರುವ “ಚೌಕ’ ಸಿನಿಮಾದಲ್ಲೂ ಭಾವನಾ ನಾಯಕಿಯಾಗಿ ನಟಿಸಿದ್ದು, ಈಗ “ಟಗರು’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕೆ.ಪಿ.ಶ್ರೀಕಾಂತ್‌ ಈ ಸಿನಿಮಾದ ನಿರ್ಮಾಪಕರು. ಶಿವರಾಜಕುಮಾರ್‌ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದು, ಚಿತ್ರದಲ್ಲಿ ಧನಂಜಯ್‌ ಹಾಗೂ ವಸಿಷ್ಠ ವಿಲನ್‌ಗಳಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಮತ್ತೂಂದು ಹೈಲೈಟ್‌ ಎಂದರೆ ದೇವರಾಜ. ಚಿತ್ರದಲ್ಲಿ ದೇವರಾಜ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸುಮಾರು 21 ವರ್ಷಗಳ ಬಳಿಕ ದೇವರಾಜ್‌ ಹಾಗೂ ಶಿವರಾಜ ಕುಮಾರ್‌ ಜೊತೆಯಾಗಿ ನಟಿಸುತ್ತಿದ್ದಾರೆ. “ಸಮರ’ ಚಿತ್ರದ ನಂತರ ಇವರಿಬ್ಬರು ಜೊತೆಯಾಗಿ ನಟಿಸಿರಲಿಲ್ಲ. ಈಗ “ಟಗರು’ನಲ್ಲಿ ಮತ್ತೆ ಜೊತೆಯಾಗಿದ್ದಾರೆ.

ಚಿತ್ರದಲ್ಲಿ ಭಾವನಾ ಪಾತ್ರ ಕೂಡಾ ತುಂಬಾ ಭಿನ್ನವಾಗಿದ್ದು, ಈ ಪಾತ್ರವನ್ನು ಯಾರಿಂದ ಮಾಡಿಸೋದು ಎಂದು ಚಿತ್ರತಂಡ ಆಲೋಚಿಸುತ್ತಿದ್ದಾಗ ಚಿತ್ರತಂಡದ ಕಣ್ಣಮುಂದೆ ಮುಖ ಭಾವನಾ ಅವರದು. ಅದರಂತೆ ಭಾವನಾ ಕೂಡಾ ಶಿವರಾಜಕುಮಾರ್‌ ಜೊತೆ ನಟಿಸಲು ಖುಷಿಯಿಂದಲೇ ಒಪ್ಪಿಕೊಂಡಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಭಾವನಾ “ಟಗರು’ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.