ಭಾಯಂದರ್‌ ಶ್ರೀ ಹನುಮಾನ್‌ ಭಜನ ಮಂಡಳಿ: ಪ್ರತಿಭಾ ಪುರಸ್ಕಾರ 

Team Udayavani, Mar 22, 2018, 3:49 PM IST

2103mum07.jpg

ಮುಂಬಯಿ: ಭಾಯಂದರ್‌ ಪೂರ್ವದ ಶ್ರೀ ಹನುಮಾನ್‌ ಭಜನ ಮಂಡಳಿ ಮತ್ತು ಶ್ರೀ ಮಣಿಕಂಠ ಸೇವಾ ಸಂಘದ ಮಹಿಳಾ ವಿಭಾಗದ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಮತ್ತು ಅರಸಿನ ಕುಂಕುಮ ಕಾರ್ಯಕ್ರಮವು ಮಾ. 11ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಶ್ರೀ ಹನುಮಾನ್‌ ಭಜನ ಮಂಡಳಿ ಮತ್ತು ಶ್ರೀ ಮಣಿಕಂಠ ಸೇವಾ ಸಂಘದ ಅಧ್ಯಕ್ಷ ಜಯರಾಮ ಎಂ. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅಲ್ಲದೆ ಶೀಘ್ರದಲ್ಲೆ ತೆರೆಕಾಣಲಿರುವ ಗಂಧದ ಕುಡಿ ಚಿತ್ರದ ಬಾಲಕಲಾವಿದೆ ಕು| ನಿಧಿ ಸಂಜೀವ ಶೆಟ್ಟಿ ಇವರನ್ನು ಪ್ರತಿಭಾ ರತ್ನ ಬಿರುದಿನೊಂದಿಗೆ ಪುರಸ್ಕಾರವನ್ನಿತ್ತು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀಧರ ಶೆಟ್ಟಿ ಇವರನ್ನು ಭಜನ ಕಲಾ ವಲ್ಲಭ ಎಂಬ ಬಿರುದು ಪ್ರದಾನಿಸಿ ಸಮ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಅತಿಥಿಗಳಾಗಿ ರೇಷ್ಮಾ ರವಿರಾಜ್‌, ಸಮಾಜ ರತ್ನ ಲಯನ್‌ ಶಂಕರ್‌ ಕೆ. ಟಿ., ಅಧ್ಯಕ್ಷ ಜಯರಾಮ್‌ ಎಂ. ಶೆಟ್ಟಿ, ಉಪಾಧ್ಯಕ್ಷ ಸುಕೇಶ್‌ ಶೆಟ್ಟಿ ಕಲತ್ತೂರು, ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ್‌ ಕೆ. ಕೋಟ್ಯಾನ್‌, ಕೋಶಾಧಿಕಾರಿ ಸುಕುಮಾರ್‌ ಎಂ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನೀತಾ ಎಸ್‌. ಶೆಟ್ಟಿ, ಕಾರ್ಯದರ್ಶಿ ಲಕ್ಷ್ಮೀ ಎಸ್‌. ಸುವರ್ಣ ಮೊದಲಾದವರು ಉಪಸ್ಥಿತರಿದ್ದರು. ಬಾಬಾ ಪ್ರಸಾದ್‌ ಕುತ್ಯಾರ್‌ ಕಾರ್ಯಕ್ರಮ ನಿರ್ವಹಿಸಿದರು. ಲಕ್ಷ್ಮೀ ಎಸ್‌. ಸುವರ್ಣ ವಂದಿಸಿದರು. ಮಂಡಳಿಯ ಪದಾಧಿಕಾರಿಗಳು, ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ವಿವಿಧ ವಿನೋದಾವಳಿಗಳು ಪ್ರದರ್ಶನ ಗೊಂಡವು.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.