Udayavni Special

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

ಬಿಲ್ಲವರ ಅಸೋಸಿಯೇಶನ್‌ ಥಾಣೆ ಸ್ಥಳೀಯ ಕಚೇರಿ

Team Udayavani, Sep 16, 2021, 2:22 PM IST

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

ಥಾಣೆ: ಥಾಣೆ ಪಶ್ಚಿಮದ ಯಶೋಧನ್‌ ನಗರದ ಬಿಲ್ಲವರ ಅಸೋಸಿಯೇಶನ್‌ ಥಾಣೆ ಸ್ಥಳೀಯ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತ್ಯುತ್ಸವ ಆಚರಣೆಯು ಇತ್ತೀಚೆಗೆ ನಡೆಯಿತು.

ಅರ್ಚಕ ಗಂಗಾಧರ ಕಲ್ಲಾಡಿ ಅವರು ಗುರುಪೂಜೆಯನ್ನು ನೆರ ವೇರಿಸಿದರು. ಥಾಣೆ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಸಂಜೀವ ಎಸ್‌. ಪೂಜಾರಿ ಮತ್ತು ಉಷಾ ಪೂಜಾರಿ ದಂಪತಿ ಪೂಜಾವ್ರತ ಕೈಗೊಂಡರು. ಗುರು ಸನ್ನಿಧಿಯಲ್ಲಿ ದೀಪ ಪ್ರಜ್ವಲನೆ ಬಳಿಕ ಭಜನ ಕಾರ್ಯಕ್ರಮ ನಡೆಯಿತು. ಬಳಿಕ ಮಹಾ ಮಂಗಳಾರತಿ, ಪ್ರಸಾದ ವಿತ ರಣೆ ಹಾಗೂ ಅನ್ನದಾನ ನಡೆಯಿತು.

ಗುರುಪೂಜೆಯಲ್ಲಿ ಬಿಲ್ಲವರ ಅಸೋಸಿಯೇಶನ್‌ ಉಪಾಧ್ಯಕ್ಷ ದಯಾನಂದ ಆರ್‌. ಪೂಜಾರಿ, ಸಾಂಸ್ಕೃತಿಕ ಉಪಸಮಿತಿಯ ಗೌರವ ಕಾರ್ಯದರ್ಶಿ ಅಶೋಕ್‌ ಕುಕ್ಯಾನ್‌ ಸಸಿಹಿತ್ಲು, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಪ್ರಭಾ ಕೆ. ಬಂಗೇರ, ಸದಸ್ಯ ಜಗನಾಥ ಅಮೀನ್‌, ಥಾಣೆಯ ಮಾಜಿ ಮೇಯರ್‌ ಮೀನಾಕ್ಷಿ ಶಿಂಧೆ, ಸ್ಥಳೀಯ ನಗರ ಸೇವಕ ದಿಲೀಪ್‌ ಬಾಲ್‌ಟಕ್ಕೆ, ರಾಜಕೀಯ ನೇತಾರ ರಾಮ್‌ ಠಾಕೂರ್‌, ಭಾರತ್‌ ಬ್ಯಾಂಕ್‌ನ ನಿರ್ದೇಶಕಿ ಜ್ಯೋತಿ ಕೆ. ಸುವರ್ಣ, ಮಾಜಿ ನಿರ್ದೇಶಕ ಅಶೋಕ್‌ ಎಂ. ಕೋಟ್ಯಾನ್‌ ದಂಪತಿ, ಸಮಾಜ ಸೇವಕ, ಏಷ್ಯಾಟಿಕ್‌ ಕ್ರೈನ್‌ ಸರ್ವಿಸೆಸ್‌ ಮಾಲಕ ಗಣೇಶ್‌ ಆರ್‌. ಪೂಜಾರಿ, ಹಿಂದೂ ಮಹಾಸಭಾ ಮಹಾರಾಷ್ಟ್ರ ಇದರ ಅಧ್ಯಕ್ಷ ಪೊಲ್ಯ ಉಮೇಶ್‌ ಶೆಟ್ಟಿ, ಘೋಡ್‌ಬಂದರ್‌ ರೋಡ್‌ ಕನ್ನಡ ಅಸೋಸಿಯೇಶನ್‌ನ ಅಧ್ಯಕ್ಷ ಹರೀಶ್‌ ಡಿ. ಸಾಲ್ಯಾನ್‌ ಬಜಗೋಳಿ, ಥಾಣೆಯ ಉದ್ಯಮಿಗಳಾದ ಅಶೋಕ್‌ ಹೆಗ್ಡೆ ದಂಪತಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಮತ್ತೆ ಗಾಳಿಪಟ-2 ಹಾರಾಟ.. ಸೆ. 18ರಿಂದ ಚಿತ್ರೀಕರಣ

ಬಾಲು ಎಲ್‌. ಸಾಲ್ಯಾನ್‌, ನವೋದಯ ಕನ್ನಡ ಸೇವಾ ಸಂಘದ ಕಾರ್ಯದರ್ಶಿ ಸುನಿಲ್‌ ಶೆಟ್ಟಿ, ಜತೆ ಕಾರ್ಯದರ್ಶಿ ಪ್ರಶಾಂತ್‌ ಶೆಟ್ಟಿ, ಥಾಣೆ ಕಿಸನ್‌ ನಗರ ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ಜಯರಾಮ ಪೂಜಾರಿ, ಕಾರ್ಯದರ್ಶಿ ರಮೇಶ್‌ ಕೋಟ್ಯಾನ್‌, ಉದ್ಯಮಿಗಳಾದ ಸದಾನಂದ ಅಂಚನ್‌, ವಾಸು ಪೂಜಾರಿ, ರವಿ ಪೂಜಾರಿ, ಸುರೇಂದ್ರ ಕರ್ಕೇರ, ಸುಧಾಕರ್‌ ಅಜೆಕಾರ್‌, ವಸಂತ್‌ ಸಾಲ್ಯಾನ್‌, ಚಿತ್ತರಂಜನ್‌ ಅಮೀನ್‌, ವಿಶ್ವನಾಥ್‌ ಆರ್‌. ಪೂಜಾರಿ, ದಿವಾಕರ್‌ ಸುವರ್ಣ, ಭಾರತ್‌ ಬ್ಯಾಂಕ್‌ನ ಥಾಣೆ ಶಾಖೆಯ ಪ್ರಬಂಧಕಿ ಚಿತ್ರಾ ಡಿ. ಸುವರ್ಣ, ಬಿಜೆಪಿ ಕಾರ್ಯಕರ್ತ ಹರೀಶ್‌ ಉದ್ಯಾವರ, ಥಾಣೆ ಚಾಂದನಿ ಕೋಳಿವಾಡ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಉಪಾಧ್ಯಕ್ಷ ವಿಕ್ರಮಾನಂದ ಶೆಟ್ಟಿ, ಅರುಣಾ ಟೈರ್‌ ಇದರ ವಿಶ್ವನಾಥ ಎ. ಪೂಜಾರಿ ಮತ್ತಿತರ ಗಣ್ಯರು, ಗುರು ಭಕ್ತರು ಗುರುಪೂಜೆಯಲ್ಲಿ ಪಾಲ್ಗೊಂಡಿದ್ದರು.

ಗೌರವಾರ್ಪಣೆ
ಗಣ್ಯರನ್ನು ಗುರು ಜಯಂತಿಯ ಧಾರ್ಮಿಕ ಕಾರ್ಯ ಕ್ರಮ ದಲ್ಲಿ ಥಾಣೆ ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ಅನಂತ ಡಿ. ಸಾಲ್ಯಾನ್‌, ಕಾರ್ಯಾಧ್ಯಕ್ಷ ಸಂಜೀವ ಎಸ್‌. ಪೂಜಾರಿ, ಉಪ ಕಾರ್ಯಾಧ್ಯಕ್ಷ ಸುರೇಶ್‌ ಎಸ್‌. ಪೂಜಾರಿ, ಗೌರವ ಕಾರ್ಯದರ್ಶಿ ಹರೀಶ್‌ ಟಿ. ಪೂಜಾರಿ ಅವರು ಶಾಲು ಹೊದೆಸಿ, ಪ್ರಸಾದವನ್ನಿತ್ತು ಗೌರವಿಸಿದರು. ಅಪಾರ ಸಂಖ್ಯೆಯಲ್ಲಿ ಗುರು ಭಕ್ತರು ಗುರುಪೂಜೆಯಲ್ಲಿ ಪಾಲ್ಗೊಂಡು ಅನ್ನ ಪ್ರಸಾದವನ್ನು ಸ್ವೀಕರಿಸಿ ಗುರುದೇವರ ಕೃಪೆಗೆ ಪಾತ್ರರಾದರು.

ಥಾಣೆ ಸ್ಥಳೀಯ ಕಚೇರಿಯ ಜತೆ ಕಾರ್ಯದರ್ಶಿ ಪ್ರಶಾಂತ್‌ ಎಸ್‌. ಪೂಜಾರಿ, ಕೋಶಾಧಿಕಾರಿ ದೇವದಾಸ್‌ ಎಸ್‌. ಕರ್ಕೇರ, ಜತೆ ಕೋಶಾಧಿಕಾರಿ ಹರೀಶ್‌ ಕುಮಾರ್‌, ಸದಸ್ಯರಾದ ಲಕ್ಷ್ಮಣ್‌ ಕೆ. ಅಮೀನ್‌, ರವಿ ಎಸ್‌. ಕೋಟ್ಯಾನ್‌, ರೂಪಾ ಕೆ. ಪೂಜಾರಿ, ತ್ರಿವೇಣಿ ಬಿ. ಪೂಜಾರಿ, ಮಹಾಬಲ ಜಿ. ಸಾಲ್ಯಾನ್‌, ರಶ್ಮಿ ಎಸ್‌. ಪೂಜಾರಿ, ಲತಾ ಎ. ಪೂಜಾರಿ, ರವೀಂದ್ರ ಎಸ್‌. ಪೂಜಾರಿ ಹಾಗೂ ವಿಶೇಷ ಆಮಂತ್ರಿತರು, ಮಹಿಳಾ ವಿಭಾಗದ, ಯುವ ವಿಭಾಗದ ಸದಸ್ಯರು ಗುರುಪೂಜೆಯಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

ಚಿತ್ರ-ವರದಿ: ರಮೇಶ್‌ ಉದ್ಯಾವರ್‌

ಟಾಪ್ ನ್ಯೂಸ್

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

Untitled-1

ನವರಾತ್ರಿ ಪ್ರಯುಕ್ತ ಡೊಂಬಿವಲಿಯಲ್ಲಿ  ಸೀರೆಗಳ ವಿಶೇಷ ಪ್ರದರ್ಶನ, ಮಾರಾಟ

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ದಸರಾ ಸಂಭ್ರಮಾಚರಣೆ

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ದಸರಾ ಸಂಭ್ರಮಾಚರಣೆ

ಚಾರ್ಕೋಪ್‌ ಕನ್ನಡಿಗರ ಬಳಗ: 22ನೇ ವಾರ್ಷಿಕ ಶಾರದಾ ಮಹಾಪೂಜೆ ಸಂಪನ್ನ

ಚಾರ್ಕೋಪ್‌ ಕನ್ನಡಿಗರ ಬಳಗ: 22ನೇ ವಾರ್ಷಿಕ ಶಾರದಾ ಮಹಾಪೂಜೆ ಸಂಪನ್ನ

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

DEMAND FOR PURE WATER

ಶುದ್ಧ ಕುಡಿವ ನೀರಿನ ಘಟಕ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.