Udayavni Special

ಬಪ್ಪನಾಡು ಫ್ರೆಂಡ್ಸ್‌ನಿಂದ ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷರಿಗೆ ಸಮ್ಮಾನ


Team Udayavani, Mar 4, 2021, 8:24 PM IST

Billavara Association President from Bappanadu Friends

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ಇವರನ್ನು ಬಪ್ಪನಾಡು ಫ್ರೆಂಡ್ಸ್‌ ಮತ್ತು ಭಾರತೀಯ ಜನತಾ ಪಾರ್ಟಿಯ ಕಲೀನಾ ವಿಧಾನಸಭಾ ಕರ್ನಾಟಕ ಘಟಕ ವತಿಯಿಂದ ಅಭಿನಂದಿಸಿ, ಗೌರವಿಸಲಾಯಿತು.

ಬಪ್ಪನಾಡು ಫ್ರೆಂಡ್ಸ್‌ ಮತ್ತು ಭಾರತೀಯ ಜನತಾ ಪಾರ್ಟಿಯ ಕಲೀನಾ ವಿಧಾನಸಭಾ ಕರ್ನಾಟಕ ಘಟಕದ ಅಧ್ಯಕ್ಷ ಲೋಕೇಶ್‌ ಕೋಟ್ಯಾನ್‌ ಬಪ್ಪನಾಡು ಮತ್ತು ಉಪಾಧ್ಯಕ್ಷೆ ನಂದಿತಾ ಪೂಜಾರಿ ಇವರು ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ಅವರನ್ನು ಪುಷ್ಪಗುತ್ಛವನ್ನಿತ್ತು ಗೌರವಿಸಿ ಶುಭ ಹಾರೈಸಿದರು.

ಈ ಸಂದರ್ಭ ಪುರೋಹಿತ ರಾದ ಶಂಕರ್‌ ಗುರು ಭಟ್‌, ಗುರು ಶಂಕರ್‌ ಭಟ್‌, ಪ್ರೇಮಾ ಕೋಟ್ಯಾನ್‌, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಉಪಾಧ್ಯಕ್ಷರಾದ ಶ್ರೀನಿವಾಸ ಕರ್ಕೇರ, ಶಂಕರ ಡಿ. ಪೂಜಾರಿ, ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ ಮೊದಲಾದ ವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಧರ್ಮಶಾಲಾದಲ್ಲಿ ಪಾಕ್‌ ಮೊಬೈಲ್‌ ಸಿಗ್ನಲ್‌ ಪತ್ತೆ!

ಧರ್ಮಶಾಲಾ : ಕರೇರಿಯ ಬೆಟ್ಟ ಪ್ರದೇಶದಲ್ಲಿ ಪಾಕ್‌ ಮೊಬೈಲ್‌ ಸಿಗ್ನಲ್‌ ಪತ್ತೆ!

ರಾಮನವಮಿ ಉತ್ಸವ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಐದು ರಾಜ್ಯಗಳ 9 ಕಲಾವಿದರಿಂದ ಚಿತ್ರಕಲಾ ಶಿಬಿರ

ರಾಮನವಮಿ ಉತ್ಸವ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಐದು ರಾಜ್ಯಗಳ 9 ಕಲಾವಿದರಿಂದ ಚಿತ್ರಕಲಾ ಶಿಬಿರ

gjjsddgdf

ಮರಾಠಿಗರು ಪಾಕ್‌ನವರಲ್ಲ,ಲಷ್ಕರಿಗಳಲ್ಲ : ಸಂಜಯ ರಾವುತ್‌

ಸದವದ್

ರಾಜ್ಯದಲ್ಲಿ ಕೋವಿಡ್ ಮಹಾಸ್ಪೋಟ : ಇಂದು 14738 ಪ್ರಕರಣಗಳು

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ: ಅನುಮೋದನೆಯೊಂದೇ ಬಾಕಿ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ : ಅನುಮೋದನೆಯೊಂದೇ ಬಾಕಿ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Best IT Award for Bharat Co-operative Bank

ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ಗೆ ಅತ್ಯುತ್ತಮ “ಐಟಿ ಪ್ರಶಸ್ತಿ’

142nd Annual General Meeting

ಅಂಧೇರಿ ಶ್ರೀ ಮದ್ಭಾರತ ಮಂಡಳಿ: 142ನೇ ವಾರ್ಷಿಕ ಮಹಾಸಭೆ

Ambedkar’s Social Reform Model

ಅಂಬೇಡ್ಕರ್‌ ಅವರ ಸಾಮಾಜಿಕ ಸುಧಾರಣೆ ಮಾದರಿ: ಸಂಸದ ಗೋಪಾಲ್‌ ಶೆಟ್ಟಿ

ವಿದ್ಯಾರ್ಥಿಗಳ ಸಾಧನೆಯಿಂದ ಶಿಕ್ಷಕರ ಜೀವನ ಸಾರ್ಥಕ: ಸುಮತಿ

ವಿದ್ಯಾರ್ಥಿಗಳ ಸಾಧನೆಯಿಂದ ಶಿಕ್ಷಕರ ಜೀವನ ಸಾರ್ಥಕ: ಸುಮತಿ

ಬಂಟರ ಸಂಘ ಕುರ್ಲಾ-ಭಾಂಡುಪ್‌ ಪ್ರಾದೇಶಿಕ ಸಮಿತಿ: ಸಾಧಕರಿಗೆ ಸಮ್ಮಾನ

ಬಂಟರ ಸಂಘ ಕುರ್ಲಾ-ಭಾಂಡುಪ್‌ ಪ್ರಾದೇಶಿಕ ಸಮಿತಿ: ಸಾಧಕರಿಗೆ ಸಮ್ಮಾನ

MUST WATCH

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

udayavani youtube

ವಾಹನ ಅಡ್ಡಗಟ್ಟಿ ಸುಲಿಗೆ ಪ್ರಕರಣ: ಮಂಗಳೂರಿನಲ್ಲಿ ಮತ್ತೆ ಆರು ಖದೀಮರ ಬಂಧನ

ಹೊಸ ಸೇರ್ಪಡೆ

dfgtgetger

ಯುಗಾದಿಯ ಮುಳ್ಳು ಹರಕೆ ಉತ್ಸವ

15-9

ಪ್ರತಿಷ್ಠೆ ಕೈಬಿಟ್ಟು ಸಮಸ್ಯೆ ಬಗೆಹರಿಸಲಿ

15-8

ಬೇಡಿಕೆ ಈಡೇರಿಸದಿದ್ದರೆ ರಾಜೀನಾಮೆ ಕೊಡಿ

ಧರ್ಮಶಾಲಾದಲ್ಲಿ ಪಾಕ್‌ ಮೊಬೈಲ್‌ ಸಿಗ್ನಲ್‌ ಪತ್ತೆ!

ಧರ್ಮಶಾಲಾ : ಕರೇರಿಯ ಬೆಟ್ಟ ಪ್ರದೇಶದಲ್ಲಿ ಪಾಕ್‌ ಮೊಬೈಲ್‌ ಸಿಗ್ನಲ್‌ ಪತ್ತೆ!

ghfhryhr

ಹಾವೇರಿ ಜಿಲ್ಲೆಯಲ್ಲಿ ಈ ಸಲ ಕುಡಿವ ನೀರಿಗಿಲ್ಲ  ಹಾಹಾಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.