Udayavni Special

ಬಿಲ್ಲವರ ಭವನ: ಬ್ರಹ್ಮಶ್ರೀ ನಾರಾಯಣ ಗುರು 165ನೇ ಜನ್ಮೋತ್ಸವ

Team Udayavani, Sep 14, 2019, 2:58 PM IST

mumbai-tdy-2

ಮುಂಬಯಿ, ಸೆ.13: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಶುಕ್ರವಾರ ಸಂಜೆ ಸಾಂತಾಕ್ರೂಜ್‌ ಪೂರ್ವದಲ್ಲಿನ ಬಿಲ್ಲವ ಭವನದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ‌ 165ನೇ ಜಯಂತ್ಯೋತ್ಸವ ಸಂಭ್ರಮಿಸಿತು. ಶ್ರೀ ಮಹಾಶೇಷ ರುಂಡಮಾಲಿನಿ ದೇವಸ್ಥಾನ ಪಂಚಕುಟೀರ (ಸುವರ್ಣ ಮಂದಿರ) ಪೊವಾಯಿ ಧರ್ಮದರ್ಶಿ ಶ್ರೀ ಸುವರ್ಣ ಬಾಬಾ ಜಯಂತ್ಯುತ್ಸವವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಗೌರವಾಧ್ಯಕ್ಷ ಜಯ ಸಿ. ಸುವರ್ಣ ವಿಶೇಷ ಉಪಸ್ಥಿತಿ ಹಾಗೂ ಬಿಲ್ಲವರ ಅಸೋಸಿಯೇಶನ್‌ನ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಸಮಾರಂಭದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಜಿಎಸ್‌ಬಿ ಸಭಾ ದಹಿಸರ್‌-ಬೋರಿವಲಿ ಉಪಾಧ್ಯಕ್ಷ ಸಾಣೂರು ಮನೋಹರ್‌ ವಿ. ಕಾಮತ್‌, ಶಾಫಿ ವೆಲ್ಫೇರ್‌ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ನ್ಯಾ| ಬಿ. ಮೊಯಿದ್ದೀನ್‌ ಮುಂಡ್ಕೂರು, ಪದ್ಮಶಾಲಿ ಸಮಾಜ ಸೇವಾ ಸಂಘ ಮುಂಬಯಿ ಅಧ್ಯಕ್ಷ ಉತ್ತಮ್‌ ಶೇರಿಗಾರ್‌, ಸಾಫಲ್ಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶ್ರೀನಿವಾಸ ಪಿ.ಸಾಫಲ್ಯ, ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ರಾಜ್‌ಕುಮಾರ್‌ ಕಾರ್ನಾಡ್‌, ಅನ್ನು ಪೂಜಾರಿ ಮಂಗಳೂರು ಪ್ರಧಾನ ಅಭ್ಯಾಗತರಾಗಿದ್ದರು.

ಬ್ರಹ್ಮಶ್ರೀ ವರ್ಧಂತ್ಯೋತ್ಸವದ ನಿಮಿತ್ತ ಪ್ರಭಾಕರ ಸಸಿಹಿತ್ಲು ಮತ್ತು ಬಳಗ ‘ಓಂ ನಮೋ ನಾರಾಯಣಾಯ ನಮಃ ಶಿವಾಯಃ’ ಜಪಯಜ್ಞ, ಭಜನೆ ನಡೆಸಿದರು. ಅಂತೆಯೇ ಧನಂಜಯ ಎಸ್‌.ಶಾಂತಿ ಅವರು ತಮ್ಮ ಪೌರೋಹಿತ್ಯದಲ್ಲಿ ಗಣಹೋಮ, ನವಕ ಪ್ರಧಾನ ಕಲಶಾಬಿಷೇಕ, ಪ್ರಧಾನ ಪೂಜೆ ನೆರವೇರಿಸಿ ಮಹಾರತಿಗೈದರು. ರವೀಂದ್ರ ಎ. ಶಾಂತಿ ಮತ್ತು ಉಳ್ಳೂರು ಶೇಖರ್‌ ಶಾಂತಿ ಪ್ರಸಾದ ವಿತರಿಸಿ ಅನುಗ್ರಹಿಸಿದರು.

ಅಸೋಸಿಯೇಶನ್‌ನ ಉಪಾಧ್ಯಕ್ಷರಾದ‌ ಶಂಕರ ಡಿ. ಪೂಜಾರಿ, ದಯಾನಂದ್‌ ಆರ್‌. ಪೂಜಾರಿ, ಶ್ರೀನಿವಾಸ ಆರ್‌. ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಎಸ್‌.ಶಾಂತಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್‌ ಜೆ. ಬಂಗೇರ, ಸಾಮಾಜಿಕ-ಧಾರ್ಮಿಕ ಸಮಿತಿ ಕಾರ್ಯಾಧ್ಯಕ್ಷ ಮೋಹನ್‌ದಾಸ್‌ ಜಿ. ಪೂಜಾರಿ, ಗೌರವ ಕಾರ್ಯದರ್ಶಿ ರವೀಂದ್ರ ಎ. ಶಾಂತಿ ಯುವಾಭ್ಯುದಯ ಸಮಿತಿ ಕಾರ್ಯಾಧ್ಯಕ್ಷ ನಾಗೇಶ್‌ ಎನ್‌.ಕೋಟ್ಯಾನ್‌ ಮತ್ತಿತರ ಪದಾಧಿಕಾರಿಗಳು, ಸೇವಾದಳದ ಕಾರ್ಯಕರ್ತರು, ಭಾರತ್‌ ಬ್ಯಾಂಕ್‌ನ ನಿರ್ದೇಶಕರು, ಉನ್ನತಾಧಿಕಾರಿಗಳು ಸೇರಿದಂತೆ ಅಸೋಸಿಯೇಶನ್‌ನ ಸರ್ವ ಸ್ಥಳೀಯ ಸಮಿತಿಗಳ ಮುಖ್ಯಸ್ಥರು, ಸದಸ್ಯರನೇಕರು ಜನ್ಮೋತ್ಸವದಲ್ಲಿ ಪಾಲ್ಗೊಂಡು ಗುರುವರ್ಯರ ಸಂಭ್ರಮಕ್ಕೆ ಪಾತ್ರರಾದ‌ರು.

ಟಾಪ್ ನ್ಯೂಸ್

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದ ದುಷ್ಕರ್ಮಿಗಳು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

RAILWAY

ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ

captain

ಅಮರೀಂದರ್ ಸಿಂಗ್ ಬಿಜೆಪಿಯೊಂದಿಗೆ ಸೇರಿ ಕಾಗೆ ತಿನ್ನಲಿ : ಕಾಂಗ್ರೆಸ್ ಆಕ್ರೋಶ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಪಂಚಭಾಷಾ ಹಿರಿಯ ನಟಿ ಲಕ್ಷ್ಮೀ ಕೊಲ್ಲೂರು ಕ್ಷೇತ್ರ ಭೇಟಿ

ಪಂಚಭಾಷಾ ಹಿರಿಯ ನಟಿ ಲಕ್ಷ್ಮೀ ಕೊಲ್ಲೂರು ಕ್ಷೇತ್ರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದ ದುಷ್ಕರ್ಮಿಗಳು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

25ರಿಂದ 724 ಕಿರಿಯ ಪ್ರಾಥಮಿಕ ಶಾಲೆಗಳು ಓಪನ್‌

25ರಿಂದ 724 ಕಿರಿಯ ಪ್ರಾಥಮಿಕ ಶಾಲೆಗಳು ಓಪನ್‌

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

RAILWAY

ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ

captain

ಅಮರೀಂದರ್ ಸಿಂಗ್ ಬಿಜೆಪಿಯೊಂದಿಗೆ ಸೇರಿ ಕಾಗೆ ತಿನ್ನಲಿ : ಕಾಂಗ್ರೆಸ್ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.