ಬಿಲ್ಲವರ ಅಸೋಸಿಯೇಶನ್‌ ಡೊಂಬಿವಲಿ: ಮಹಾ ಶಿವರಾತ್ರಿ ಆಚರಣೆ


Team Udayavani, Mar 12, 2019, 1:14 PM IST

1103mum06.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಮಾ. 4ರಂದು ಮಹಾ ಶಿವರಾತ್ರಿಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಪುರೋಹಿತ ಐತಪ್ಪ ಸುವರ್ಣ ಮತ್ತು ಇತರರು ಗುರು ಮಂಟಪ ವನ್ನು ಅಲಂಕರಿಸಿ ಪೂಜಾವಿಧಿ ವಿಧಾನಗಳನ್ನು ನೆರವೇರಿಸಿದರು.

ಸಂಜೆ  6ರಿಂದ ರಾತ್ರಿ 8ರ ತನಕ ವಿಶೇಷ ಭಜನಾ ಕಾರ್ಯಕ್ರಮದ ಅನಂತರ  ಮಹಾಮಂಗಳಾರತಿ ಜರಗಿತು.

ಟಿ. ಕೆ. ಕೋಟ್ಯಾನ್‌ ದಂಪತಿಯು ಪ್ರಸಾದ ರೂಪದಲ್ಲಿ ಲಡ್ಡxನ್ನು ಪ್ರಾಯೋಜಿಸಿದರು. ಮಾಸ್ಟರ್‌ ತ್ರಿಷಾ ರಾಮಚಂದ್ರ ಬಂಗೇರ ಮತ್ತು ಪರಿವಾರ, ಕುಶಾ ರವಿ ಸನಿಲ… ದಂಪತಿ, ನಾರಾಯಣ ಕುಕ್ಯಾನ್‌ ದಂಪತಿ, ಹೇಮಾ ದೇವರಾಜ್‌, ಗಿರಿಜಾ ಪಾಲನ್‌, ಜಯರಾಮ ಕುಕ್ಯಾನ್‌ ಹಾಗೂ ಭಕ್ತಾದಿಗಳು ವಿಶೇಷ ಪೂಜೆ ನೀಡಿ ಸಹಕರಿಸಿದರು.  ಪುರೋಹಿತ ವಿಶ್ವನಾಥ್‌ ಆಮೀನ್‌  ಪ್ರಾರ್ಥನೆಗೈದರು.

ಮಾಜಿ ಕಾರ್ಯಾಧ್ಯಕ್ಷ ರವಿ ಎಸ್‌. ಸನಿಲ್‌ ಅವರು ಮಹಾಶಿವರಾತ್ರಿಯ ವಿಶೇಷತೆಯನ್ನು ತಿಳಿಸಿದರು. ಬಿಲ್ಲವರ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಸಿ. ಟಿ. ಸಾಲ್ಯಾನ್‌ ಉಪಸ್ಥಿತಿಯಲ್ಲಿ ಡೊಂಬಿವಲಿ ಸ್ಥಳೀಯ ಸಮಿತಿಯ ಗೌರವ ಕಾರ್ಯಾಧ್ಯಕ್ಷ ಸಿ. ಎನ್‌.  ಕರ್ಕೇರ, ಕಾರ್ಯಧ್ಯಕ್ಷ ದೇವರಾಜ ಪೂಜಾರಿ, ಉಪ ಕಾರ್ಯಾಧ್ಯಕ್ಷ ಚಂದ್ರಹಾಸ್‌ ಎಸ್‌.  ಪಾಲನ್‌, ಗೌರವ  ಕಾರ್ಯದರ್ಶಿ ಪುರಂದರ ಪೂಜಾರಿ, ಸಹ ಕಾರ್ಯದರ್ಶಿ ವಿಟuಲ್‌  ಅಮೀನ್‌,  ಕೋಶಾಧಿಕಾರಿ ಸುನೀಲ್‌ ಸಾಲ್ಯಾನ್‌, ಮಂಜಪ್ಪ ಪೂಜಾರಿ, ಜಗನ್ನಾಥ ಸನೀಲ್‌, ಸೋಮನಾಥ್‌ ಪೂಜಾರಿ  ಹಾಗೂ ಸಮಿತಿಯ ಇತರ ಸದಸ್ಯರು, ಸ್ಥಳೀಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು ಹಾಗೂ ಯುವಾಭ್ಯುದಯ ಉಪ ಸಮಿತಿ ಸದಸ್ಯರು  ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Untitled-1

ವಿದ್ಯಾರ್ಥಿಗಳಲ್ಲಿ ದೇಶದ ಅಭಿವೃದ್ಧಿಯ ಹೊಣೆಗಾರಿಕೆ ಇರಲಿ: ದಯಾನಂದ ಶೆಟ್ಟಿ

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.