Udayavni Special

ಬಂಟರ ಭವನದಲ್ಲಿ ಬಿಲ್ಲವ ಶಿರೋಮಣಿ ಸೂರು ಸಿ. ಕರ್ಕೇರರಿಗೆ ಶ್ರದ್ಧಾಂಜಲಿ

Team Udayavani, Nov 15, 2018, 5:07 PM IST

1311mum13.jpg

ಮುಂಬಯಿ: ಬಿಲ್ಲವ ಸಮುದಾಯ ಹಿರಿಯ ಧುರೀಣ, ಮುಂಬಯಿ ಮಹಾನಗರದ ಹಿರಿಯ ಹೊಟೇಲ್‌ ಉದ್ಯಮಿಯಾಗಿ ಭಾರತ್‌ ಬ್ಯಾಂಕ್‌ನ ಮಾಜಿ ಕಾರ್ಯಾಧ್ಯಕ್ಷರಾಗಿ ಬಹು ಎತ್ತರದ ವ್ಯಕ್ತಿತ್ವ ಹೊಂದಿ,  ಬಿಲ್ಲವ ಕುಲರತ್ನ ಹಾಗೂ ತುಳುನಾಡ ಮಾಣಿಕ್ಯ ಬಿರುದಾಂಕಿತರಾಗಿ ಜೇಷ್ಠ ಸಮಾಜ ಸೇವೆಗೈದು ಇತ್ತೀಚೆಗೆ ಸ್ವರ್ಗಸ್ಥರಾದ ಬಿಲ್ಲವ ಶಿರೋಮಣಿ ಸೂರು ಸಿ. ಕರ್ಕೇರ ಅವರಿಗೆ ನ. 13 ರಂದು  ಶ್ರದ್ಧಾಂಜಲಿ ಸಭೆಯನ್ನು  ಆಯೋಜಿಸಲಾಗಿತ್ತು.

ಕುರ್ಲಾ ಪೂರ್ವದ ಭಂಡಾರಿ ಎಸ್ಟೇಟ್‌ನ ಬಂಟರ ಭವನದ ಶ್ರೀಮತಿ ರಾಧಾಭಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನೆರೆದಿದ್ದ ಮಹಾನಗರದ ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು, ಸ್ವರ್ಗಸ್ಥರ ಬಂಧು-ಮಿತ್ರರು, ಹಿತೈಷಿಗಳು, ಸೂರು ಕರ್ಕೇರ ಅವರ‌ ಭಾವಚಿತ್ರಕ್ಕೆ ಪುಷ್ಪಗವೃಷ್ಠಿಗೈದು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.

ಸೂರು ಸಿ. ಕರ್ಕೇರ ಅವರು ಆಪ್ತರು, ಕರ್ನಾಟಕ ರಾಜ್ಯದ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಅವರು ನುಡಿನಮನ ಸಲ್ಲಿಸಿ ಮಾತನಾಡಿ, ಸೂರು ಸಿ. ಕರ್ಕೇರರು ಸ್ನೇಹಜೀವಿ ಯಾಗಿದ್ದರು ಎಂದು ನುಡಿದು,  ತಮ್ಮಿಬ್ಬರ ನಿಕಟ ಸಂಬಂಧವನ್ನು ಮೆಲುಕು ಹಾಕಿದರು. ಜನಸಾಮಾನ್ಯರನ್ನೂ ಜನಮಾನ್ಯರಾಗಿರಿಸಿ ಸದಾ ನಗುಮೊಗದಿಂದ ಸರ್ವರನ್ನೂ ಬಂಧು ಗಳನ್ನಾಗಿಯೇ ಕಂಡುಕೊಂಡ ಅನನ್ಯ ಸದ್ಗುಣ ವಂತರಾಗಿದ್ದರು.  ಮಹಾನಗರದ ಹೊಟೇಲ್‌ ರಂಗಕ್ಕೆ ಹೊಸ ಆಯಾಮವನ್ನೇ ನೀಡಿದ ದೂರದಷ್ಟಿತ್ವದ ಚಿಂತನೆಯ ವ್ಯಕ್ತಿತ್ವದ ಕರ್ಕೇರರ ವೃತ್ತಿನಿಷ್ಠೆ, ಸೇವಾತಾತ್ಪರತೆ ಅನನ್ಯವಾಗಿತ್ತು. ಜನಪರ ಕಾಳಜಿವುಳ್ಳ ಅವ‌ರು ಹೊಟೇಲ್‌ ಉದ್ಯಮ ಮತ್ತು ಸ್ವಸಮಾಜದ ಘನತೆಯನ್ನೂ ಪ್ರತಿಷ್ಠಿತವಾಗಿರಿಸಿದರು ಇಂತಹ ಅಸಮಾನ್ಯ ಸಾರ್ಥಕ, ಪರಿಪೂರ್ಣತೆಯ ಬದುಕು ರೂಪಿಸಿದ ಕರ್ಕೇರರು ದೈಹಿಕವಾಗಿ  ನಮ್ಮನ್ನಗಲಿದರೂ ಅವರ ಸಮಾಜಮುಖೀ ಸೇವೆಗಳಿಂದ ನಮ್ಮೆಲ್ಲರಲ್ಲೂ ಸದಾ ಶಾಶ್ವತವಾಗಿ ಉಳಿಯಲಿದ್ದಾರೆ ಎಂದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ, ಪಿ. ವಿ.  ಭಾಸ್ಕರ್‌, ಲೀಲಾಧರ ಶೆಟ್ಟಿ, ಸದಾಶಿವ ಎ. ಕರ್ಕೇರ, ಮೃತರ ಮೊಮ್ಮಕ್ಕಳಾದ ಮಾ| ರಿನವ್‌ ಎಂ. ಕರ್ಕೇರ, ಕು| ರಿದ್ಧಿ ಕರ್ಕೇರ ಅವರು ಮಾತನಾಡಿ ನುಡಿನಮನ ಸಲ್ಲಿಸಿದರು. ನಿತ್ಯಾನಂದ ಡಿ.ಕೋಟ್ಯಾನ್‌  ಅವರು ಸೂರು ಸಿ. ಕರ್ಕೇರ ಅವರ ಜೀವನ ಪಯಣ, ಬದುಕು ವೈಶಿಷ್ಟ¤ತೆಯನ್ನು  ಬಣ್ಣಿಸಿ ಸಂತಾಪ ಸಭೆಯನ್ನು ನಿರ್ವಹಿಸಿದರು. ಗಾಯಕ ಗಣೇಶ್‌ ಎರ್ಮಾಳ್‌ ಮತ್ತು ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಸಭೆಯಲ್ಲಿ ಮೃತರ  ಧರ್ಮಪತ್ನಿ, ಭಾರತ್‌ ಬ್ಯಾಂಕಿನ ನಿರ್ದೇಶಕಿ ಶಾರದಾ ಎಸ್‌. ಕರ್ಕೇರ, ಸುಪುತ್ರರಾದ ಬಿಸಿಸಿಐ ನಿರ್ದೇಶಕ  ಮಹೇಶ್‌ ಎಸ್‌. ಕರ್ಕೇರ, ಚಂದ್ರಶೇಖರ್‌ ಎಸ್‌. ಕರ್ಕೇರ, ಸುಪುತ್ರಿ ಸ್ವಪ್ನಾ ಎಸ್‌. ಕರ್ಕೇರ, ರಶ್ಮೀ ಎಂ. ಕರ್ಕೇರ, ವಿಕ್ಕೀ ಅಹುಜಾ, ಸಹೋದರಿ ಕಲ್ಯಾಣಿ ಪೂಜಾರಿ, ಕೃಷ್ಣಪ್ಪ ಕರ್ಕೇರ, ಉಮೇಶ್‌ ಕರ್ಕೇರ, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರೀ  ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ, ದೇವೇಂದ್ರ ವಿ. ಬಂಗೇರ ಖಾರ್‌ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಗರದ ವಿವಿಧ ಜಾತೀಯ, ತುಳು-ಕನ್ನಡಪರ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಕ್ಷೇತ್ರಗಳ ಗಣ್ಯರು, ಹಿತೈಷಿಗಳು, ಭಾರತ್‌ ಬ್ಯಾಂಕಿನ ನಿರ್ದೇಶಕರು, ಉನ್ನತಾಧಿಕಾರಿಗಳು, ಬಿಲ್ಲವರ ಅಸೋ¬. ಮುಂಬಯಿ ಪದಾಧಿ ಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಸ್ಥಳೀಯ ಸಮಿತಿ ಮತ್ತು ಕಚೇರಿಗಳ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು, ಕಾರ್ಯ ಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾ ಗದವರು, ಸಮಾಜ ಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂರು ಸಿ. ಕರ್ಕೇರ ಅವರ ಭಾವಚಿತ್ರಕ್ಕೆ ಪುಷ್ಪವೃಷ್ಟಿಗೈದು ನಮನ ಸಲ್ಲಿಸಿದರು.   

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

Elephant-New

ಇಂದು ‘ವಿಶ್ವ ಗಜ ದಿನ’- ಇದು ಜಂಬೋ ಲೋಕ; ಇವುಗಳನ್ನು ನೋಡಿದರೆ ನಿಮಗೆ ನಗೆಯುಕ್ಕುವುದು ಪಕ್ಕಾ!

ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ: ಬಸವರಾಜ ಬೊಮ್ಮಾಯಿ

ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ: ಬಸವರಾಜ ಬೊಮ್ಮಾಯಿ

ಕೆ.ಜಿ ಹಳ್ಳಿ ಗಲಭೆಯ ಆರೋಪಿ ನವೀನ್ ಬಿಜೆಪಿ ಬೆಂಬಲಿಗ; ಡಿ.ಕೆ ಶಿವಕುಮಾರ್

ಕೆ.ಜಿ ಹಳ್ಳಿ ಗಲಭೆಯ ಆರೋಪಿ ನವೀನ್ ಬಿಜೆಪಿ ಬೆಂಬಲಿಗ; ಡಿ.ಕೆ ಶಿವಕುಮಾರ್

ಬೆಂಗಳೂರು ಗಲಭೆ: ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ತೀರ್ಮಾನ: ಸಿಎಂ ಯಡಿಯೂರಪ್ಪ

ಬೆಂಗಳೂರು ಗಲಭೆ: ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ತೀರ್ಮಾನ: ಸಿಎಂ ಯಡಿಯೂರಪ್ಪ

‘ಸಂಜು ಒಬ್ಬ ದೃಢ ಮನಸ್ಸಿನ ಹೋರಾಟಗಾರ’: ಪತ್ನಿ ಮಾನ್ಯತಾ ಟ್ವೀಟ್

‘ಸಂಜು ಒಬ್ಬ ದೃಢ ಮನಸ್ಸಿನ ಹೋರಾಟಗಾರ’: ಪತ್ನಿ ಮಾನ್ಯತಾ ಟ್ವೀಟ್

ಮತ್ತೆ ಮುಖಭಂಗ: ಸಾಲವೂ ಇಲ್ಲ, ತೈಲ ಸರಬರಾಜು ಇಲ್ಲ; ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ

ಮತ್ತೆ ಮುಖಭಂಗ: ಸಾಲವೂ ಇಲ್ಲ, ತೈಲ ಸರಬರಾಜು ಇಲ್ಲ; ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬಯಿ: ಸೋಂಕಿತರನ್ನು ಕಾಡುತ್ತಿರುವ ಮಧುಮೇಹ

ಮುಂಬಯಿ: ಸೋಂಕಿತರನ್ನು ಕಾಡುತ್ತಿರುವ ಮಧುಮೇಹ

ಕೊಂಕಣಕ್ಕೆ 200 ವಿಶೇಷ ರೈಲುಗಳ ಸಂಚಾರ

ಕೊಂಕಣಕ್ಕೆ 200 ವಿಶೇಷ ರೈಲುಗಳ ಸಂಚಾರ

ಮುಂಬಯಿ: 1ಲಕ್ಷ ದಾಟಿದ ಚೇತರಿಸಿಕೊಂಡವರ ಸಂಖ್ಯೆ

ಮುಂಬಯಿ: 1ಲಕ್ಷ ದಾಟಿದ ಚೇತರಿಸಿಕೊಂಡವರ ಸಂಖ್ಯೆ

MUMBAI-TDY-1

ರೈತರ ಸಾಲಮನ್ನಾ ಯೋಜನೆ 26 ಲಕ್ಷ ಮಂದಿಗೆ ಲಾಭ: ಪಾಟೀಲ್‌

ಹೆಚ್ಚಿನ ಪರೀಕ್ಷೆ: ಪಾಸಿಟಿವ್‌ ಪ್ರಕರಣಗಳ ಸಂಖ್ಯೆಯಲ್ಲಿ  ಭಾರೀ ಇಳಿಕೆ

ಹೆಚ್ಚಿನ ಪರೀಕ್ಷೆ: ಪಾಸಿಟಿವ್‌ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ

MUST WATCH

udayavani youtube

ಪಾರಂಪರಿಕ ಕುಂಬಾರಿಕೆ ವೃತ್ತಿಗೆ Modern Touch | Traditional Pottery Making

udayavani youtube

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ

udayavani youtube

ಕೋವಿಡ್ ತಡೆಗೆ ಸಿದ್ಧವಾಯ್ತ ವಿಶ್ವದ‌ ಮೊದಲ ಲಸಿಕೆ? ಪುಟಿನ್ ಪುತ್ರಿಗೂ ವ್ಯಾಕ್ಸಿನ್?

udayavani youtube

ಮಿತ್ತಬಾಗಿಲು ಗ್ರಾಮದ ಕಾಡುಮನೆ ಬಳಿ ಭಾರಿ ಭೂಕುಸಿತ: ಆತಂಕದಲ್ಲಿ ನಿವಾಸಿಗಳು

udayavani youtube

SSLC ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಂಚಿಕೊಂಡ ನಿಧಿ ರಾವ್ಹೊಸ ಸೇರ್ಪಡೆ

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

Elephant-New

ಇಂದು ‘ವಿಶ್ವ ಗಜ ದಿನ’- ಇದು ಜಂಬೋ ಲೋಕ; ಇವುಗಳನ್ನು ನೋಡಿದರೆ ನಿಮಗೆ ನಗೆಯುಕ್ಕುವುದು ಪಕ್ಕಾ!

ಮುಂಬಯಿ: ಸೋಂಕಿತರನ್ನು ಕಾಡುತ್ತಿರುವ ಮಧುಮೇಹ

ಮುಂಬಯಿ: ಸೋಂಕಿತರನ್ನು ಕಾಡುತ್ತಿರುವ ಮಧುಮೇಹ

ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ: ಬಸವರಾಜ ಬೊಮ್ಮಾಯಿ

ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ: ಬಸವರಾಜ ಬೊಮ್ಮಾಯಿ

ಕೆ.ಜಿ ಹಳ್ಳಿ ಗಲಭೆಯ ಆರೋಪಿ ನವೀನ್ ಬಿಜೆಪಿ ಬೆಂಬಲಿಗ; ಡಿ.ಕೆ ಶಿವಕುಮಾರ್

ಕೆ.ಜಿ ಹಳ್ಳಿ ಗಲಭೆಯ ಆರೋಪಿ ನವೀನ್ ಬಿಜೆಪಿ ಬೆಂಬಲಿಗ; ಡಿ.ಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.