ಬಿಲ್ಲವರ ಅಸೋಸಿಯೇಶನ್‌ ವಿಶ್ವ ಮಹಿಳಾ ದಿನಾಚರಣೆ ಸಾಧಕರಿಗೆ ಸಮ್ಮಾನ


Team Udayavani, Mar 14, 2017, 4:10 PM IST

11-Mum04a.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯು ಮಾ. 8ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಅವರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಮಾಜ ಸೇವಕಿ, ಅಸೋಸಿಯೇಶನ್‌ನ ಶುಭಮಂಗಳ ಸಮಿತಿಯ ಕಾರ್ಯಾಧ್ಯಕ್ಷೆ ಬೇಬಿ ಎಸ್‌. ಕುಕ್ಯಾನ್‌ ಮತ್ತು ಶ್ಯಾಮ ಕುಕ್ಯಾನ್‌ ದಂಪತಿಯನ್ನು ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕಿ ಪ್ರವೀಣಿ ಡಿ. ಸಾಲ್ಯಾನ್‌ ಮತ್ತು ದಯಾನಂದ ಸಾಲ್ಯಾನ್‌, ಪುತ್ರಿ ಭೂಮಿಕಾ ಸಾಲ್ಯಾನ್‌ ಅವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಅಭಿನಂದಿಸಲಾಯಿತು.

ಭಾರತ್‌ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ, ಮಕ್ಕಳ ಮನಃಶಾಸ್ತ್ರಜ್ಞೆ ಡಾ| ಮೇಘಾ ಭಯಾನಿ, ಭಾರತ್‌ ಬ್ಯಾಂಕ್‌ನ ಉಪ ಕಾರ್ಯಾಧ್ಯಕ್ಷೆ ನ್ಯಾಯವಾದಿ ರೋಹಿಣಿ ಜೆ. ಸಾಲ್ಯಾನ್‌, ವಿದ್ಯಾ ರಾಜಾ ಸಾಲ್ಯಾನ್‌, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌, ಅಸೋಸಿಯೇಶನ್‌ನ ಉಪಾಧ್ಯಕ್ಷರಾದ ರಾಜ ವಿ. ಸಾಲ್ಯಾನ್‌, ಭಾಸ್ಕರ ವಿ. ಬಂಗೇರ, ಶಂಕರ ಡಿ.ಪೂಜಾರಿ ಮತ್ತು ಡಾ| ಯು. ಧನಂಜಯ ಕುಮಾರ್‌, ಗೌ| ಪ್ರ| ಕೋಶಾಧಿಕಾರಿ ಮಹೇಶ್‌ ಸಿ. ಕಾರ್ಕಳ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆಯರಾದ ವಿಲಾಸಿನಿ ಕೆ. ಸಾಲ್ಯಾನ್‌, ಪ್ರಭಾ ಕೆ. ಬಂಗೇರ, ಗೌ| ಪ್ರ| ಕಾರ್ಯದರ್ಶಿ ಸುಮಿತ್ರಾ ವಿ. ಬಂಗೇರ, ಜೊತೆ ಕಾರ್ಯದರ್ಶಿ ಲಕ್ಷ್ಮೀ ಎಸ್‌. ಪೂಜಾರಿ, ಅಸೋಸಿಯೇಶನ್‌ನ 

ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌, ಮಹಿಳಾ ವಿಭಾಗದ ಜೊತೆ ಕಾರ್ಯದರ್ಶಿ ಡಾ| ಗೀತಾಂಜಲಿ ಎಲ್‌. ಸಾಲ್ಯಾನ್‌  ಮೊದಲಾದವರು ಉಪಸ್ಥಿತರಿದ್ದರು. 

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.