ಕೋವಿಡ್‌ ವ್ಯಾಕ್ಸಿನೇಶನ್‌, ರಕ್ತದಾನ ಶಿಬಿರ


Team Udayavani, May 19, 2021, 1:36 PM IST

Blood Donation Camp

ಮುಂಬಯಿ: ಸಂತ ನಿರಂಕಾರಿ ಮಂಡಳದಿಂದ ಕೋವಿಡ್‌ ವ್ಯಾಕ್ಸಿನೇಶನ್‌ ಹಾಗೂ ರಕ್ತದಾನ ಶಿಬಿರ ಮೇ 14ರಂದು ಚೆಂಬೂರಿನ ಮಾಹೂಲ್‌ ರಸ್ತೆಯಲ್ಲಿರುವ ಮುಂಬಯಿಯ ಮುಖ್ಯ ನಿರಂಕಾರಿ ಸತ್ಸಂಗ ಭವನದಲ್ಲಿ ಜರಗಿತು.

ಸಂತ ನಿರಂಕಾರಿ ಮಿಷನ್‌ ಕೈಗೊಂಡ ಈ ಕಾರ್ಯಕ್ರಮದ ಬಗ್ಗೆ ಬಿಎಂಸಿಯ ಸ್ಥಳೀಯ ಅಧಿಕಾರಿಗಳು ಶ್ಲಾಘಿಸಿದರು. ಸ್ಥಳೀಯ ನಾಗರಿಕರು ಈ ಸೌಲಭ್ಯದ ಕುರಿತು ಸಂತೋಷ ವ್ಯಕ್ತಪಡಿಸಿದರು.

ಕೊರೊನಾ ಸೊಂಕಿನ ಆರಂಭದಿಂದಲೂ ಸಂತ ನಿರಂಕಾರಿ ಮಿಷನ್‌ ದೇಶಾದ್ಯಂತ ಹಲವಾರು ವಿಧಗಳಲ್ಲಿ ಮಾನವೀಯತೆಯ ಸೇವೆ ಸಲ್ಲಿಸುತ್ತಿದೆ. ಕೆಲವು ದಿನಗಳ ಹಿಂದೆ ದಿಲ್ಲಿಯ ನಿರಂಕಾರಿ ಸತ್ಸಂಗ ಭವನವನ್ನು 1,000 ಹಾಸಿಗೆಗಳ ಕೋವಿಡ್‌ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಲಾಗಿದೆ. ಹರಿಯಾಣದ ಕೆಲವು ನಿರಂಕಾರಿ ಭವನಗಳನ್ನೂ ಕೋವಿಡ್‌ ಆರೋಗ್ಯ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ.

ಮಹಾರಾಷ್ಟ್ರದಲ್ಲಿ ನಂಗಾಂಬ್‌, ತಾಲ…ಡಾಂಡ್‌ ಜಿಲ್ಲೆಯಲ್ಲಿ ನಿರಂಕಾರಿ ಭವನ ಪುಣೆ ಕೋವಿಡ್‌ ಆರೋಗ್ಯ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಸತಾರಾ ಮತ್ತು ರಾಯಗಢ ಜಿಲ್ಲೆಗಳಲ್ಲಿ ಕೊರೊನಾ ರೋಗಿಗಳ ಸಂಬಂಧಿಕರಿಗೆ ಆಸ್ಪತ್ರೆಗಳಿಗೆ ಭೇಟಿ ನೀಡುವವರಿಗೆ ಅವರ ಆವಶ್ಯಕತೆಗಳನ್ನು ನೋಡಿಕೊಳ್ಳಲು ಆಹಾರಗಳನ್ನು ನೀಡಲಾಗುತ್ತದೆ.

ರಕ್ತದಾನ ಶಿಬಿರ

ಮೇ 16ರಂದು ದಾದರ್‌ನ ಸಂತ ನಿರಂಕರಿ ಸತ್ಸಂಗ ಭವನದಲ್ಲಿ ಸಂತ ನಿರಂಕಾರಿ ಮಿಷನ್‌ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 81 ನಿರಂಕಾರಿಗಳು ಪಾಲ್ಗೊಂಡರು. ರಕ್ತವನ್ನು ಮುಂಬಯಿಯ ಸಂತ ನಿರಂಕಾರಿ ರಕ್ತ ಬ್ಯಾಂಕ್‌ ಸಂಗ್ರಹಿಸಿದೆ. ಎಸ್‌ಎನ್‌ಸಿಎಫ್‌ ಸ್ವಯಂ ಸೇವಕರ ಸಹಾಯದಿಂದ ಸ್ಥಳೀಯ ಸೇವಾದಳ ಘಟಕದ ಸ್ಥಳೀಯ ಪ್ರಬಂಧಕ ಮತ್ತು ಸೇವಾದಳದ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶಿಬಿರವನ್ನು ಉತ್ತಮ ವಾಗಿ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

web exclusive thumb gtstjs

ಕಿರಾಣಿ ಅಂಗಡಿಯಾತ ನೀಡಿದ ಐಡಿಯಾಗೆ ಈಗ ಕೋಟಿ ಬೆಲೆ…: ಇದು ಮೀಶೋ ಕಥೆ

10 ಕೋಟಿ ಜಾಹೀರಾತು ಆಫರ್‌ ತಿರಸ್ಕರಿಸಿದ ಅಲ್ಲು ಅರ್ಜುನ್‌: ಫ್ಯಾನ್ಸ್‌ ಫುಲ್‌ ಖುಷ್

10 ಕೋಟಿ ರೂ. ಜಾಹೀರಾತು ಆಫರ್‌ ತಿರಸ್ಕರಿಸಿದ ಅಲ್ಲು ಅರ್ಜುನ್‌: ಫ್ಯಾನ್ಸ್‌ ಫುಲ್‌ ಖುಷ್

ಉತ್ತರಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ 20ಕ್ಕೂ ಅಧಿಕ ಮಂದಿ ಸಾವು?

ಉತ್ತರಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ 20ಕ್ಕೂ ಅಧಿಕ ಮಂದಿ ಸಾವು?

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

1—ASsASas

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬಯಿ ಕನ್ನಡ ಪತ್ರಿಕಾರಂಗದಲ್ಲಿ ಅಪೂರ್ವ ಕಾರ್ಯಕ್ರಮ: ಜ್ಯೋತಿ ಪ್ರಕಾಶ್‌ ಕುಂಠಿನಿ

ಮುಂಬಯಿ ಕನ್ನಡ ಪತ್ರಿಕಾರಂಗದಲ್ಲಿ ಅಪೂರ್ವ ಕಾರ್ಯಕ್ರಮ: ಜ್ಯೋತಿ ಪ್ರಕಾಶ್‌ ಕುಂಠಿನಿ

TDY-1

ದೇಶವನ್ನು ಕೃಷಿ ಪ್ರಧಾನ ರಾಷ್ಟ್ರವಾಗಿಸಿ ವಿಶ್ವಕ್ಕೆ ಮಾದರಿಯಾಗಿಸಬೇಕು: ಗೋಪಾಲ್‌ ಶೆಟ್ಟಿ

ಬ್ಲ್ಯಾಕ್‌ ಮ್ಯಾಜಿಕ್‌: 5 ವರ್ಷದ ಬಾಲಕಿಯನ್ನು ಥಳಿಸಿ ಹತ್ಯೆಗೈದ ಹೆತ್ತವರು

ಬ್ಲ್ಯಾಕ್‌ ಮ್ಯಾಜಿಕ್‌: 5 ವರ್ಷದ ಬಾಲಕಿಯನ್ನು ಥಳಿಸಿ ಹತ್ಯೆಗೈದ ಹೆತ್ತವರು

1-sf-sfsdf

ಪಣಜಿ: ಶ್ರೀ ಸ್ವಾಮಿ ಸಮರ್ಥ ಮಂದಿರದಲ್ಲಿ ಕಾಶಿ ವಿಶ್ವನಾಥ ಲಿಂಗ ಸ್ಥಾಪನೆ

1-asdasdsadsad

ಗೋವಾ ಮತ್ತು ಕರ್ನಾಟಕ ಅವಲಂಬನೆ ಇರುವ ರಾಜ್ಯಗಳು : ಡಾ. ಮಹೇಶ್ ಜೋಷಿ

MUST WATCH

udayavani youtube

ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

udayavani youtube

ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ಹೊಸ ಸೇರ್ಪಡೆ

ಕುಂಬಳೆ: ದೇಹಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಯುವಕ ಸಾವು

ಕುಂಬಳೆ: ದೇಹಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಯುವಕ ಸಾವು

ಜಲ ಜೀವನ್‌ ಮಿಷನ್‌ ಯೋಜನೆ ಅನುಷ್ಠಾನ

ಜಲ ಜೀವನ್‌ ಮಿಷನ್‌ ಯೋಜನೆ ಅನುಷ್ಠಾನ

suicide (2)

ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂದು ನೇಣಿಗೆ ಶರಣಾದ 28ರ ಯುವಕ !

ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆ: ಅಶೋಕ್‌

ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆ: ಅಶೋಕ್‌

22

ದೇಶಪ್ರೇಮ ಮೂಡಿಸಲು ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.