ನವಿಮುಂಬಯಿ: ಸಂತ ನಿರಂಕರಿ ಮಂಡಳದಿಂದ ರಕ್ತದಾನ ಶಿಬಿರ

Team Udayavani, Jul 21, 2021, 1:04 PM IST

Blood Donation Camp

ನವಿಮುಂಬಯಿ: ಸಂತ ನಿರಂಕರಿ ಮಂಡಳದಿಂದ ಜು. 19ರಂದು ಆಯೋಜಿಸಿದ ರಕ್ತದಾನ ಶಿಬಿರದಲ್ಲಿ  ಭಾರೀ ಮಳೆ ಇದ್ದರೂ 112 ನಿರಂಕರಿಗಳು ರಕ್ತದಾನಗೈದರು. ಕೋಪರ್‌ಖರ್ಣೆಯ ಸೆಕ್ಟರ್‌-23ರಲ್ಲಿರುವ ಜ್ಞಾನ ವಿಕಾಸ್‌ ಸಂಸ್ಥೆಯ ಸಭಾಗೃಹದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮುಂಬಯಿಯ ವಿಲೇಪಾರ್ಲೆ, ಸಂತ ನಿರಂಕರಿ ಬ್ಲಿಡ್‌ ಬ್ಯಾಂಕ್‌ನವರು ಸಹಕರಿಸಿದರು.

ನಿರಂಕಾರಿ ಸದ್ಗುರು ಮಾತಾ ಸುದಿಕ್ಷ ಜಿ ಮಹಾರಾಜ್‌ ಅವರ ಬೋಧನೆಗಳನ್ನು ಅನುಸರಿಸಿ ಮಾನವಕುಲಕ್ಕೆ ಮಾಡುವ ಸೇವೆ ದೇವರ ನಿಜವಾದ ಭಕ್ತಿಯ ಸೇವೆಯಾಗಿದೆ ಎಂಬ ಧ್ಯೇಯದೊಂದಿಗೆ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ರಕ್ತ ದಾನ ಮಾಡಲು ಹತ್ತಿರದ ಪ್ರದೇಶಗಳ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಆಗಮಿಸಿದ್ದರು. ಶಿಬಿರದಲ್ಲಿ ಸುಮಾರು 142 ದಾನಿಗಳು, ಡಿವಿಎಸ್‌ನ ಕಾಲೇಜಿನ 7 ವಿದ್ಯಾರ್ಥಿಗಳು ಸಹಿತ ನೂರಾರು ಮಂದಿ ಪಾಲ್ಗೊಂಡಿದ್ದರು. ರಕ್ತದಾನದ ಮಾನದಂಡ ಪೂರೈಸದ ಕಾರಣ ಹಲವರನ್ನು ರಕ್ತದಾನ ಮಾಡಲು ಆಯ್ಕೆ ಮಾಡಲಾಗಿಲ್ಲ.

ಜ್ಞಾನ ವಿಕಾಸ್‌ ಸಂಸ್ಥೆಯ ಅಧ್ಯಕ್ಷ ಪಿ. ಸಿ. ಪಾಟೀಲ್‌ ಅವರು ಶಿಬಿರವನ್ನು ಉದ್ಘಾಟಿಸಿ, ಕಳೆದ ಹಲವು ವರ್ಷಗಳಿಂದ ನಿರಂಕರಿ ಭಕ್ತರೊಂದಿಗಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ಅವರಲ್ಲಿನ ನಿಸ್ವಾರ್ಥ ಸೇವೆ ಮತ್ತು ಏಕತೆಯ ಮನೋಭಾವ ಅದ್ಭುತವಾಗಿದೆ. ನಾನು

ಸಂತ ನಿರಂಕರಿಯನ್ನು ಮೆಚ್ಚುತ್ತೇನೆ. ಮಾನವಕುಲದ ಸೇವೆಗಳಲ್ಲಿ ಮಿಷನ್‌ನ ಕೊಡುಗೆ ಅಪಾರವಾಗಿದೆ ಎಂದರು.

ನವಿಮುಂಬಯಿಯ ಜಯಶ್ರೀತಾಯಿ ಪಾಟೀಲ್, ಜ್ಞಾನ ವಿಕಾಸ್‌ ಸಂಸ್ಥೆಯ ಉಪಾಧ್ಯಕ್ಷ ಗಜಾನನ್‌ ಪಾಟೀಲ್, ಮಾಜಿ ಕಾರ್ಪೊರೇಟರ್‌ ಕೇಶವ್‌ ಮಾತ್ರೆ, ಮಾಜಿ ಕಾರ್ಪೊರೇಟರ್‌ ಚಾಯಾ ಕೇಶವ್‌ ಮಾತ್ರೆ ಮತ್ತು ರಿಲಯನ್ಸ್‌ ಗ್ರೂಪ್‌ ಉಪಾಧ್ಯಕ್ಷರಾದ ಪಿಯೂಷ್‌ ಗೋಯೆಲ್, ಬಾಬು ಭಾಯ್‌ ಪಂಚಲ…, ಅಶೋಕ್‌ ಕೆರೆಕರ್‌, ವಿವೇಕ್‌ ಸಿಂಗ್‌ ಹಾಗೂ ನವಿಮುಂಬಯಿಯ ಎಸ್‌ಎನ್‌ಎಂ ಶಾಖೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಂಡಳಿಯ ಸ್ಥಳೀಯ ವಲಯ ಸಂಯೋಜಕ ಸನ್ಯೋ ಜಾಕ್‌ ಅವರ ಮಾರ್ಗದರ್ಶನದಲ್ಲಿ ಶಿಬಿರವನ್ನು ಆಯೋಜಿಸಲಾಗಿತ್ತು. ಮನೋಹರ್‌ ಸಾವಂತ್‌ ಅವರು ಸ್ಥಳೀಯ ಸೇವಾದಳ ಘಟಕ ಮತ್ತು ಸ್ವಯಂಸೇವಕರು ಸಹಕರಿಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.