ಬೊಯಿಸರ್‌ ನಿತ್ಯಾನಂದ ಮಂದಿರ:ಸದ್ಗುರು ನಿತ್ಯಾನಂದರ ಪುಣ್ಯತಿಥಿ ಆಚರಣೆ

Team Udayavani, Aug 12, 2018, 3:38 PM IST

1008mum14.jpg

ಮುಂಬಯಿ: ಬೊಯಿಸರ್‌ ಪಶ್ಚಿಮದ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಸದ್ಗುರು ನಿತ್ಯಾನಂದ ಸ್ವಾಮೀಜಿಯವರ ಪುಣ್ಯ ತಿಥಿ ಆಚರಣೆಯು ಆ. 8 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಸ್ಥಳೀಯರಿಗೂ ಸದ್ಗುರು ಶ್ರೀ ನಿತ್ಯಾನಂದ ಸ್ವಾಮೀಜಿಯವರನ್ನು ಆರಾಧಿಸಿಕೊಂಡು ಬರಲು ಅನುಕೂಲವಾಗುವಂತೆ ದಿ| ದಾಮೋದರ ನಾೖಕ್‌ ಅವರ ಕನಸಿನ ಶ್ರದ್ದಾಕೇಂದ್ರವಾಗಿರುವ ಬೊಯಿಸರ್‌ ನಿತ್ಯಾನಂದ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಗಣಹೋಮ, ಕಲಶಾಭಿ ಷೇಕ, ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆಯು ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು.

ದೇವಳದ ಅರ್ಚಕ ರಾಜೇಶ್‌ ಶಾಂತಿ ಮತ್ತು ಮುಂಬಯಿಯ ಹರೀಶ್‌ ಶಾಂತಿ, ಹರೀಶ್‌ ಕಾರ್ಕಳ ಅವರ ನೇತೃತ್ವದಲ್ಲಿ ವಿವಿಧ ಪೂಜೆಗಳು ನೆರವೇರಿತು. ಮಂದಿರದ ಭಜನ ಮಂಡಳಿಯ ವತಿಯಿಂದ ಹಾಗೂ ಅನಿಲ್‌ ಪಾಟೀಲ್‌ ಇವರ ನೇತೃತ್ವದಲ್ಲಿ ಭಕ್ತಿಗಾಯನ ನಡೆಯಿತು. ಹಿಮ್ಮೇಳದಲ್ಲಿ ತಬಲಾದಲ್ಲಿ ಅಶೋಕ್‌ ಕುಮಾರ್‌ ಅವರು ಸಹಕರಿಸಿದರು. ಮಧ್ಯಾಹ್ನ ಮಹಾಪೂಜೆಯ ಪ್ರಾರಂಭದಲ್ಲಿ ಮಂದಿರದ ಸ್ಥಾಪಕ ದಿ| ದಾಮೋದರ ನಾೖಕ್‌ ಅವರ ಕೊಡುಗೆಯನ್ನು ಸ್ಮರಿಸಿ ಅವರಿಗೆ ಗೌರವ ಸಲ್ಲಿಸಲಾಯಿತು.

ಪ್ರತೀ ವರ್ಷ ಮಂದಿರದ ಪ್ರತಿಷ್ಠಾಪನ ವರ್ಧಂತಿ ಉತ್ಸವ ಸಂದರ್ಭದಲ್ಲಿ  ನಡೆಯಲಿರುವ ಶೋಭಾಯಾತ್ರೆಯ ಪಲ್ಲಕ್ಕಿಯನ್ನು ಭಕ್ತಾದಿಗಳಾದ ಪ್ರಕಾಶ್‌ ಶಾØ ಮತ್ತು ಉತ್ಸವ ಮೂರ್ತಿಯನ್ನು ಪ್ರವೀಣ್‌ ಶೆಟ್ಟಿ ಅವರು ಇದೇ ಸಂದರ್ಭದಲ್ಲಿ ಸೇವಾ ರೂಪದಲ್ಲಿ ಮಂದಿರಕ್ಕೆ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಸುಹಾಸಿನಿ ಡಿ. ನಾೖಕ್‌,  ಉದ್ಯಮಿಗಳಾದ ಶ್ರೀನಿವಾಸ ಕೋಟ್ಯಾನ್‌, ಬಿಕ್ರಿಗುತ್ತು ಜಗದೀಶ್‌ ಶೆಟ್ಟಿ, ಭಾಸ್ಕರ ಶೆಟ್ಟಿ, ಪ್ರವೀಣ್‌ ಶೆಟ್ಟಿ, ರಘುರಾಮ ರೈ, ಸತ್ಯಾ ಕೋಟ್ಯಾನ್‌ ಹಾಗೂ ವಿವಿಧೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಸ್ಥಳೀಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ವಿವಿಧ ಕ್ಷೇತ್ರಗಳ ಗಣ್ಯರು, ಭಕ್ತ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.  ಅನ್ನಸಂತರ್ಪಣೆ ನಡೆಯಿತು. 

ಚಿತ್ರ-ವರದಿ: ಪಿ. ಆರ್‌. ರವಿಶಂಕರ್‌ ಡಹಾಣೂರೋಡ್‌

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.