ಬಂಟರ ಸಂಘ ಜೋಗೇಶ್ವರಿ-ದಹಿಸರ್‌ : ನವರಾತ್ರಿ 


Team Udayavani, Oct 4, 2017, 3:10 PM IST

03-Mum02a.jpg

ಮುಂಬಯಿ: ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ನವರಾತ್ರಿ ಉತ್ಸವವು ಸೆ. 29ರಂದು ಕಾಂದಿವಲಿ ಪೂರ್ವದ ಠಾಕೂರ್‌ ಕಾಂಪ್ಲೆಕ್ಸ್‌ನ ಹೊಟೇಲ್‌ ಅವೆನ್ಯೂ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ನವರಾತ್ರಿಯ ಅಂಗವಾಗಿ ಶ್ರೀ ದುರ್ಗಾದೇವಿ ಪೂಜೆಯೊಂದಿಗೆ ಪ್ರಾರಂಭಗೊಂಡ ಈ ಮಹಿಳಾ ವಿಭಾಗದ ಕಾರ್ಯಕ್ರಮದ ಅನಂತರ ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವ ರೊಡಗೂಡಿ ಅರಸಿನ ಕುಂಕುಮವನ್ನು ಪರಸ್ಪರ ಹಚ್ಚಿಕೊಂಡು ಶುಭ ಹಾರೈಸಿದರು. ಅನಂತರ ಸದಸ್ಯರಿಂದ, ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಹಾಗೂ ಪದಾಧಿಕಾರಿಗಳ ಸಹಯೋಗದಿಂದ ಜರಗಿದ ಈ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಅವರು ತನ್ನ ಕಳೆದ ಮೂರು ವರ್ಷಗಳ ಕಾರ್ಯಾವಧಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲು ಹಾಗೂ ಅದನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲರನ್ನೂ ಉದ್ದೇಶಿಸಿ ಮಾತನಾಡಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ಮೂರು ವರ್ಷಗಳಲ್ಲಿ ವಿವಿಧ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಸಮಾಜ ಸೇವೆಯಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜರಗಿಸಿದ ಆತ್ಮತೃಪ್ತಿ ನನಗಿದೆ. ಜತೆಗೆ ಹಲವಾರು ಆರ್ಥಿಕ ಸಹಾಯವನ್ನು ನೀಡಿ, ಕೆಲವೊಂದು ಕುಟುಂಬಕ್ಕೆ ವೈದ್ಯಕೀಯ ನೆರವನ್ನು ಮಹಿಳಾ ವಿಭಾಗವು ನೀಡಿದೆ. ಈ ಸಮಾಜ ಸೇವೆಯು ನನಗೆ ತೃಪ್ತಿ ತಂದಿದೆ. ಈ ಎಲ್ಲಾ ಕಾರ್ಯಕ್ರಮದ ಯಶಸ್ಸಿಗೆ ಕಾರ್ಯಾಧ್ಯಕ್ಷ ವಿಜಯ ಆರ್‌. ಭಂಡಾರಿ ಸಮನ್ವಯಕರಾದ ಮುಂಡಪ್ಪ ಎಸ್‌. ಪಯ್ಯಡೆ ಮತ್ತು ಅವರ ತಂಡದ ಸಂಪೂರ್ಣ ಸಹಕಾರ ದೊರೆತಿದೆ. ಅವರ ಸಹಕಾರದಿಂದ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಸಾಧ್ಯವಾಯಿತು ಎನ್ನಲು ಸಂತೋಷವಾಗುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮೂರು ವರ್ಷಗಳ ಕಾರ್ಯಾವಧಿಯನ್ನು ಯಶಸ್ವಿಗೊಳಿಸಿದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಮತ್ತು ದೇವದಾಸ್‌ ಶೆಟ್ಟಿ ದಂಪತಿಯನ್ನು ಸಮಿತಿಯ ವತಿಯಿಂದ ಗೌರವ ಪೂರ್ವಕವಾಗಿ ಸಮಿತಿಯ ಕಾರ್ಯಾಧ್ಯಕ್ಷ ವಿಜಯ ಆರ್‌. ಭಂಡಾರಿ, ಸಂಚಾಲಕ ಮನೋಹರ ಎನ್‌. ಶೆಟ್ಟಿ, ಸಮನ್ವಯಕರಾದ ಮುಂಡಪ್ಪ ಎಸ್‌. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಎಂ. ಜಿ. ಶೆಟ್ಟಿ, ಕೋಶಾಧಿಕಾರಿ ಕೊಂಡಾಡಿ ಪ್ರೇಮನಾಥ್‌ ಶೆಟ್ಟಿ, ಉಪಾಧ್ಯಕ್ಷ ರವೀಂದ್ರ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿ ಗಂಗಾಧರ ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಕಾಶ್‌ ಎಸ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ  ಪ್ರವೀಣ್‌ ಆರ್‌. ಶೆಟ್ಟಿ ಶಿಮಂತೂರು, ಶಿಕ್ಷಣ ಮ+ತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಶೆಟ್ಟಿ, ಸದಸ್ಯ ನೋಂದಣಿ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್‌ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವಿಜಯ ಶೆಟ್ಟಿ, ಉಪಾಧ್ಯಕ್ಷೆ ವಿನೋದಾ ಅಶೋಕ್‌ ಶೆಟ್ಟಿ, ಕಾರ್ಯದರ್ಶಿ ಶೈಲಜಾ ಅಮರ್‌ನಾಥ್‌ ಶೆಟ್ಟಿ, ಕೋಶಾಧಿಕಾರಿ ರೇಖಾ ಶೆಟ್ಟಿ, ಜತೆ ಕಾರ್ಯದರ್ಶಿ ಸುನೀತಾ ಎನ್‌. ಹೆಗ್ಡೆ, ಜತೆ ಕೋಶಾಧಿಕಾರಿ ಜ್ಯೋತಿ ಶೆಟ್ಟಿ, ನಿಕಟಪೂರ್ವ ಕಾರ್ಯಾಧ್ಯಕ್ಷೆ ಪದ್ಮಾವತಿ ಬಿ. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳೊಂದಿಗೆ ಸಮ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ ಉಪಸ್ಥಿತರಿದ್ದು, ಅವರನ್ನು ಗೌರವಿಸಲಾಯಿತು. ಅವೆನ್ಯೂ ಹೊಟೇಲ್‌ನ ಮಾಲಕ ರಘುರಾಮ ಶೆಟ್ಟಿ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನಂತರ ಸಾಂಸ್ಕೃತಿಕ ಕಾರ್ಯಕ್ರಮವಾಗಿ ದಾಂಡಿಯಾ ರಾಸ್‌, ನೃತ್ಯ ವೈವಿಧ್ಯ ನಡೆಯಿತು. ರಘುನಾಥ ಎನ್‌. ಶೆಟ್ಟಿ, ಪ್ರವೀಣ್‌ ಆರ್‌. ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. 

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.