ಬಂಟರ ಸಂಘ ಡೊಂಬಿವಲಿ: ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯಕ್ರಮ 


Team Udayavani, Aug 10, 2018, 4:16 PM IST

0908mum19.jpg

ಡೊಂಬಿವಲಿ: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ವತಿಯಿಂದ ಶೈಕ್ಷಣಿಕ ದತ್ತು ಸ್ವೀಕಾರ ಹಾಗೂ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮವು ಆ. 7 ರಂದು ಅಪರಾಹ್ನ ಡೊಂಬಿವಲಿ ಪೂರ್ವದ, ಎಂಐಡಿಸಿ ಪೆಂಡಾರRರ್‌ ಕಾಲೇಜು ಎದುರುಗಡೆಯಿರುವ ರೋಟರಿ ಕ್ಲಬ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಇವರು ವಹಿಸಿದ್ದು, ಅತಿಥಿಗಳಾಗಿ ಮುಲುಂಡ್‌ ಬಂಟ್ಸ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನುತಾ ಎಸ್‌. ಶೆಟ್ಟಿ ಹಾಗೂ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸರಳಾ ಬಿ. ಶೆಟ್ಟಿ ಇವರು ಉಪಸ್ಥಿತರಿದ್ದರು. ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ್‌ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಮಧ್ಯ ವಲಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಡ್ಕ ಕರುಣಾಕರ ಶೆಟ್ಟಿ, ಸಂಚಾಲಕ ರಾಜೀವ್‌ ಎಂ. ಭಂಡಾರಿ, ಉಪ ಕಾರ್ಯಾಧ್ಯಕ್ಷರುಗಳಾದ ಸುಕುಮಾರ್‌ ಶೆಟ್ಟಿ, ಆನಂದ್‌ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಡೊಂಬಿವಲಿ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಆರ್‌. ಶೆಟ್ಟಿ, ಸಮಿತಿಯ ಗೌರವ ಕಾರ್ಯದರ್ಶಿ ದಿನೇಶ್‌ ಎನ್‌. ಶೆಟ್ಟಿ, ಜತೆ ಕಾರ್ಯದರ್ಶಿ ತಿಮ್ಮಪ್ಪ ಶೆಟ್ಟಿ, ಕೋಶಾಧಿಕಾರಿ ಜಯಕರ ಶೆಟ್ಟಿ ಪಡುಕುಡೂರು, ಜತೆ ಕೋಶಾಧಿಕಾರಿ ಉಮೇಶ್‌ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿಜಯ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕೃಷಿ¡ ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಮಂಜುಳಾ ಶೆಟ್ಟಿ, ಕಾರ್ಯದರ್ಶಿ ಯೋಗಿನಿ ಶೆಟ್ಟಿ, ಉಪ ಕಾರ್ಯದರ್ಶಿ ಸುಮತಾ ರೈ, ಕೋಶಾಧಿಕಾರಿ ಸುಜಾತಾ ಶೆಟ್ಟಿ, ಉಪ ಕೋಶಾಧಿಕಾರಿ ಶೋಭಾ ರೈ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಮಿತಿಯ ವತಿಯಿಂದ ಪ್ರಸ್ತುತ ವರ್ಷದ ಆರ್ಥಿಕವಾಗಿ ಹಿಂದುಳಿದ ಸಮಾಜದ 40 ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಾಯಿತು. ಡೊಂಬಿವಲಿ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ನಡೆಯಿತು. ಡೊಂಬಿವಲಿ ಪರಿಸರದ ಸಮಾಜದ ಮಹಿಳೆಯರು ವಿವಿಧ ಬಗೆಯ ಆಟಿ ತಿಂಗಳ ವಿಶೇಷವನ್ನು ಸಾರುವ ಖಾದ್ಯಪದಾರ್ಥಗಳನ್ನು  ತಯಾರಿಸಿ ಪ್ರದರ್ಶಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಗಣೇಶ್‌ ಎರ್ಮಾಳ್‌ ಹಾಗೂ ಬಳಗದವರಿಂದ ಸಂಗೀತ ರಸಮಂಜರಿ ನಡೆಯಿತು. ಅಲ್ಲದೆ ಮಹಿಳಾ ವಿಭಾಗದ ಸದಸ್ಯೆಯರು, ಮಕ್ಕಳಿಂದ ನೃತ್ಯ ವೈವಿಧ್ಯ, ಆಟಿ ಕಳೆಂಜ ಪ್ರಾತ್ಯಕ್ಷಿಕೆ ಪ್ರದರ್ಶನಗೊಂಡಿತು. ವಿಶೇಷ ಕಾರ್ಯಕ್ರಮವಾಗಿ ಡೊಂಬಿವಲಿ ಪರಿಸರದ ಸಮಾಜದ ಪುರುಷರಿಗಾಗಿ ತೆಂಗಿನಕಾಯಿ ಕಟ್ಟುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇತರ ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯ-ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.  ಸಮಾಜ ಬಾಂಧವರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ತುಳು-ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.