ಬಂಟರ ಸಂಘ ಮುಂಬಯಿ: ರಾಘವೇಶ್ವರ ಶ್ರೀಗೆ ಗೌರವಾರ್ಪಣೆ

Team Udayavani, Jul 5, 2018, 4:37 PM IST

0407mum09.jpg

ಮುಂಬಯಿ: ಹೊಸ ನಗರ ಶ್ರೀ ರಾಮಚಂದ್ರ ಮಠದ ಶ್ರೀ ಗೋಕರ್ಣ ಮಂಡಲಾಧೀಶ್ವರ  ಶ್ರೀ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಗೋಸ್ವರ್ಗ ಸಂವಾದ ಎಂಬ ದೇಸಿ ಗೋವುಗಳ ಸಂವರ್ಧನ ಮಹಾ ಅಭಿಯಾನ ಕುರಿತು ಜಾಗೃತಿ ಕಾರ್ಯಕ್ರಮವು ಜು. 1 ರಂದು ಅಪರಾಹ್ನ 2 ರಿಂದ ಕುರ್ಲಾ ಪೂರ್ವದ ಬಂಟರ ಭವನದ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯ ಕ್ರಮಗಳೊಂದಿಗೆ ಜರಗಿತು.

ಇದೇ ಸಂದರ್ಭದಲ್ಲಿ ಹೊಸನಗರ ಶ್ರೀ ರಾಮಚಂದ್ರ ಮಠದ ಪೂಜ್ಯನೀಯ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಬಂಟರ ಸಂಘ ಮುಂಬಯಿ ವತಿಯಿಂದ ಶಾಲು ಹೊದೆಸಿ, ತುಳಸಿ ಹಾರವನ್ನು ತೊಡಿಸಿ, ಫಲಪುಷ್ಪವನ್ನಿತ್ತು ಗೌರವಿಸಿ ವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ  ಚಂದ್ರಹಾಸ ಶೆಟ್ಟಿ, ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಆರ್ಗಾನಿಕ್‌ ಇಂಡಸ್ಟಿÅàಸ್‌ ಲಿಮಿಟೆಡ್‌ ಇದರ ಮುಖ್ಯ ಆಡಳಿತ ನಿರ್ದೇಶಕ ಆನಂದ ಶೆಟ್ಟಿ, ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಡಾ| ಮನೋಹರ ಹೆಗ್ಡೆ, ಉದ್ಯಮಿ ಬೊಳ್ನಾಡುಗುತ್ತು ಚಂದ್ರಹಾಸ ರೈ, ಬಂಟರ ಸಂಘ ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ವಿಠuಲ್‌ ಆಳ್ವ, ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಜಯಪ್ರಕಾಶ್‌ ಶೆಟ್ಟಿ, ನವೀನ್‌ ಶೆಟ್ಟಿ ಇನ್ನಬಾಳಿಕೆ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ ಮೊದಲಾದವರು ಉಪಸ್ಥಿತರಿದ್ದರು.

ಅಪರಾಹ್ನ 2 ರಿಂದ ಸಂಜೆ 4 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮವಾಗಿ  ಕರ್ನಾಟಕದ ಹೆಸರಾಂತ ಗಾಯಕ, ನಿರ್ದೇಶಕ ಶ್ರೀ ಶಂಕರ ಶಾನುಭಾಗ್‌ ಅವರಿಂದ, ಕಲಾಸೌರಭದ ಸಂಯೋಜನೆಯಲ್ಲಿ ಭಕ್ತಿ ಸಂಗೀತ ರಸಧಾರೆ ನಡೆಯಿತು.  ಮುಂಬಯಿಯ ವಿವಿಧ ಜಾತೀಯ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.  ಶ್ರೀ ರಾಮಚಂದ್ರಾಪುರ ಮಠ ಮುಂಬಯಿ ವಲಯದ ಪ್ರಕಾಶ್‌ ಭಟ್‌, ಈಶ್ವರಿ ಭಟ್‌, ಉಷಾ ಭಟ್‌, ಮನೋರಂಜನಿ ರಮಣ ಭಟ್‌, ಬಾಲಕೃಷ್ಣ ಭಂಡಾರಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ : ಸುಭಾಷ್‌ ಶಿರಿಯಾ

Ad

ಟಾಪ್ ನ್ಯೂಸ್

DCF-Chakrapani

ಐದು ಹುಲಿಗಳ ಸಾವು ಪ್ರಕರಣ: ಎಂಎಂ ಹಿಲ್ಸ್‌ ಡಿಸಿಎಫ್ ಚಕ್ರಪಾಣಿ ಅಮಾನತು

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madame Tussauds: ಮೇಡಮ್‌ ಟುಸ್ಸಾಡ್‌: ಮಾನವ ಪ್ರತಿಕೃತಿಯ ಮೇಣದ ಗೊಂಬೆಗಳ ಲೋಕ

Madame Tussauds: ಮೇಡಮ್‌ ಟುಸ್ಸಾಡ್‌: ಮಾನವ ಪ್ರತಿಕೃತಿಯ ಮೇಣದ ಗೊಂಬೆಗಳ ಲೋಕ

ಕನ್ನಡ ಸಂಘ ಬಹ್ರೈನ್‌: 2025-27ರ ನೂತನ ಆಡಳಿತ ಮಂಡಳಿ ಆಯ್ಕೆ

ಕನ್ನಡ ಸಂಘ ಬಹ್ರೈನ್‌: 2025-27ರ ನೂತನ ಆಡಳಿತ ಮಂಡಳಿ ಆಯ್ಕೆ

ಕತಾರ್‌: ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕತಾರ್‌: ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ದಶಮಾನೋತ್ಸವ-2025 ಸಂಭ್ರಮ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ದಶಮಾನೋತ್ಸವ-2025 ಸಂಭ್ರಮ

Europe: ಇಟಲಿ ಏಕೆ ಅಷ್ಟು ಪ್ರವಾಸಿಗರನ್ನು ಆಕರ್ಷಿಸುತ್ತದೆ? ಇದರ ಒಳಗುಟ್ಟೇನು!

Europe: ಇಟಲಿ ಏಕೆ ಅಷ್ಟು ಪ್ರವಾಸಿಗರನ್ನು ಆಕರ್ಷಿಸುತ್ತದೆ? ಇದರ ಒಳಗುಟ್ಟೇನು!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

DCF-Chakrapani

ಐದು ಹುಲಿಗಳ ಸಾವು ಪ್ರಕರಣ: ಎಂಎಂ ಹಿಲ್ಸ್‌ ಡಿಸಿಎಫ್ ಚಕ್ರಪಾಣಿ ಅಮಾನತು

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.