Udayavni Special

ಮಹಾಪೋಷಕರಾಗಿ ಉದ್ಯಮಿ ರಘುರಾಮ ಕೆ. ಶೆಟ್ಟಿ ಕೂಳೂರು ನೇಮಕ

ಜಾಗತಿಕ ಬಂಟರ ಸಂಘಗಳ ಒಕ್ಕೂಟ

Team Udayavani, Aug 18, 2021, 1:42 PM IST

ಮಹಾಪೋಷಕರಾಗಿ ಉದ್ಯಮಿ ರಘುರಾಮ ಕೆ. ಶೆಟ್ಟಿ ಕೂಳೂರು ನೇಮಕ

ಮುಂಬಯಿ: ಮುಂಬಯಿಯ ಖ್ಯಾತ ಉದ್ಯಮಿ, ಹೇರಂಬಾ ಆಗ್ರೋ ಕೆಮಿಕಲ್ಸ್‌ ಇಂಡಸ್ಟ್ರೀಸ್‌ ಇದರ ಆಡಳಿತ ನಿರ್ದೇಶಕರಾಗಿರುವ ರಘುರಾಮ ಕೆ. ಶೆಟ್ಟಿ ಕೂಳೂರು ಕನ್ಯಾನ ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾಪೋಷಕರಾಗಿ ನೇಮಕಗೊಂಡಿದ್ದಾರೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಸೇವೆಯನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಯಶಸ್ವಿಯಾಗಿ ನಡೆಸಿ, ಆರ್ಥಿಕವಾಗಿ ಹಿಂದುಳಿದ ಸಮಾಜದ ಜನರ ಸೇವೆಯನ್ನು ನಿಸ್ವಾರ್ಥವಾಗಿ ಮಾಡುವುದನ್ನು ಮೆಚ್ಚಿದ ರಘುರಾಮ ಶೆಟ್ಟಿ ಅವರು ಒಕ್ಕೂಟದ ಮಹಾಪೋಷಕರಾಗಿ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ:ಬಿಜೆಪಿ ಯೋಜನೆಗಳನ್ನು ಜನ ಸ್ವಾಗತಿಸುತ್ತಿದ್ದಾರೆ, ಕಾಂಗ್ರೆಸ್ ಬೂಟಾಡಿಕೆ ಮಾಡ್ತಿದೆ : ಕಾರಜೋಳ

ರಘುರಾಮ ಕೆ. ಶೆಟ್ಟಿ ಕೂಳೂರು ಅವರು ಒಕ್ಕೂಟದ ಮೂಲಕ ಸಮಾಜದ ಆರ್ಥಿಕ ಹಿಂದುಳಿದ ಜನರ ಸೇವೆ ಮಾಡಬೇಕೆನ್ನುವ ಹಂಬಲದಿಂದ ಸೇರ್ಪಡೆಗೊಂಡಿರುವುದಾಗಿ ತಿಳಿಸಿದ್ದು, ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭ ಹಾರೈಸಿದರು.

ಟಾಪ್ ನ್ಯೂಸ್

fghrt5et5

ವೇಷ ಹಾಕಿ ಸಂಗ್ರಹಿಸಿದ 7 ಲಕ್ಷ ರೂ. ಬಡ ಮಕ್ಕಳ ಚಿಕಿತ್ಸೆಗೆ ದಾನ ಮಾಡಿದ ರವಿ ಕಟಪಾಡಿ 

hgdtyry6t

ಚಾರ್ಮಾಡಿ ಘಾಟ್ ಕಂದಕಕ್ಕೆ ಉರುಳಿದ ಕಾರು

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

gdtrt5y

ಅಧಿವೇಶನದ ಬಳಿಕ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ghyut6

ಮೆಕ್ಕಂಜೆ ಸೇತುವೆ ಸಂಪೂರ್ಣ ಶಿಥಿಲ

ಲಕ್ನೋ: ನಾಳೆ 45ನೇ ಜಿಎಸ್‌ಟಿ ಮಂಡಳಿ ಸಭೆ

ಲಕ್ನೋ: ನಾಳೆ 45ನೇ ಜಿಎಸ್‌ಟಿ ಮಂಡಳಿ ಸಭೆ

fgsrt5r

ಬೆಂಗಳೂರಿನಲ್ಲಿ ಅರ್ಚಕರ ಭವನ ನಿರ್ಮಾಣಕ್ಕೆ ಕ್ರಮ: ಶಶಿಕಲಾ ಜೊಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

ಥಾಣೆ ಶ್ರೀ ಚಾಮುಂಡೇಶ್ವರೀ ಕ್ಷೇತ್ರ: ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

ಥಾಣೆ ಶ್ರೀ ಚಾಮುಂಡೇಶ್ವರೀ ಕ್ಷೇತ್ರ: ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

ಬಿಲ್ಲವ ಸಮಾಜದ ಹಿತಚಿಂತನೆ ಮುಖ್ಯ ಉದ್ದೇಶ: ಹರೀಶ್‌ ಜಿ. ಅಮೀನ್‌

ಬಿಲ್ಲವ ಸಮಾಜದ ಹಿತಚಿಂತನೆ ಮುಖ್ಯ ಉದ್ದೇಶ: ಹರೀಶ್‌ ಜಿ. ಅಮೀನ್‌

ಬಂಟರ ಸಂಘ ಮುಂಬಯಿ ವಾರ್ಷಿಕ ಮಹಾಸಭೆಯಲ್ಲಿ ವಾರ್ಷಿಕ ಪುರಸ್ಕಾರ ಪ್ರದಾನ

ಬಂಟರ ಸಂಘ ಮುಂಬಯಿ ವಾರ್ಷಿಕ ಮಹಾಸಭೆಯಲ್ಲಿ ವಾರ್ಷಿಕ ಪುರಸ್ಕಾರ ಪ್ರದಾನ

ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್‌: ಗಣೇಶೋತ್ಸವ ಆಚರಣೆ

ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್‌: ಗಣೇಶೋತ್ಸವ ಆಚರಣೆ

MUST WATCH

udayavani youtube

LIVE : 16/09/21 ವಿಧಾನಮಂಡಲ ಅಧಿವೇಶನ 2021 |

udayavani youtube

ಹಿಂದೂ ಪರ ಸಂಘಟನೆಗಳ ಪ್ರತಿಭಟನೆ ಸಹಜವಾದದ್ದು : ಎಸ್.ಟಿ. ಸೋಮಶೇಖರ್

udayavani youtube

ಅರಮನೆ ಪ್ರವೇಶಿಸಿದ ಅಭಿಮನ್ಯು ನೇತೃತ್ವದ ಗಜಪಡೆ

udayavani youtube

ಮೋದಿಗೆ ನಿದ್ದೆ ಇಲ್ಲದ ರಾತ್ರಿ ಕಳೆಯುವಂತೆ ಮಾಡ್ತೇವೆ: ಖಲಿಸ್ತಾನ್|

udayavani youtube

ಮೂಡಿಗೆರೆ: ಬಿಜೆಪಿ ಸಂಸದರಿಗೆ ಹಿಂದೂಪರ ಕಾರ್ಯಕರ್ತರಿಂದ ಮುತ್ತಿಗೆ ಯತ್ನ|

ಹೊಸ ಸೇರ್ಪಡೆ

fghrt5et5

ವೇಷ ಹಾಕಿ ಸಂಗ್ರಹಿಸಿದ 7 ಲಕ್ಷ ರೂ. ಬಡ ಮಕ್ಕಳ ಚಿಕಿತ್ಸೆಗೆ ದಾನ ಮಾಡಿದ ರವಿ ಕಟಪಾಡಿ 

hgdtyry6t

ಚಾರ್ಮಾಡಿ ಘಾಟ್ ಕಂದಕಕ್ಕೆ ಉರುಳಿದ ಕಾರು

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

gdtrt5y

ಅಧಿವೇಶನದ ಬಳಿಕ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ghyut6

ಮೆಕ್ಕಂಜೆ ಸೇತುವೆ ಸಂಪೂರ್ಣ ಶಿಥಿಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.