ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆವಿಪಿಎಂಗೆ ಸತತ ಶೇ. 100 ಫಲಿತಾಂಶ


Team Udayavani, Jun 1, 2019, 1:41 PM IST

Udayavani Kannada Newspaper

ಮುಂಬಯಿ: ಮುಲುಂಡ್‌ ಪೂರ್ವದ ವಿದ್ಯಾ ಪ್ರಸಾರಕ ಮಂಡಳ ಹಾಗೂ ಮುಲುಂಡ್‌ ಕನ್ನಡ ಸಂಘದ ಬಿ. ಆರ್‌. ಟೋಲ್‌ ಆಂಗ್ಲ ಮಾಧ್ಯಮಕ್ಕೆ ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷೆ ಯಲ್ಲಿ ಶೇ. 100 ಫಲಿತಾಂಶ ಲಭಿಸಿದೆ.

ಕಳೆದ 25 ವರ್ಷಗಳಿಂದ ಶತಪ್ರತಿಶತ ಫಲಿತಾಂಶ ಪಡೆಯುತ್ತಿರುವ ಈ ಶೈಕ್ಷಣಿಕ ಸಂಸ್ಥೆಗೆ 2018- 2019ನೇ ಶೈಕ್ಷಣಿಕ ಸಾಲಿನ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶದೊಂದಿಗೆ ಇತಿಹಾಸ ನಿರ್ಮಿಸಿದೆ. ಶಾಲೆಯ ಪ್ರಣಿತಾ ರಾವ್‌ ಇವರು 500 ರಲ್ಲಿ 495 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾದರೆ, ಆಫ್ರೀನ್‌ ಕೆರೋಸೆನೆವಾಲಾ ಅವರು 500ರಲ್ಲಿ 485 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ. ವಿದ್ಯಾರ್ಥಿಗಳ ವಿಶೇಷ ಸಾಧನೆಯನ್ನು ಸಂಸ್ಥೆಯ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

ವಿಪಿಎಂ ಸುಂದರಿಬಾಯಿ ಮಂಜುನಾಥ್‌ ಕಾಮತ್‌ ಕನ್ನಡ ಪ್ರಾಥಮಿಕ ಶಾಲೆ, ವಿಪಿಎಂ ಕಣ್ಣನೂರ ಕೃಷ್ಣ ಪೈ ಕನ್ನಡ ಪ್ರೌಢಶಾಲೆ, ವಿಪಿಎಂ ವನಜಾ ಸುಂದರ ಶೆಟ್ಟಿ ಮೆಮೋರಿಯಲ್‌ ಜ್ಯೂನಿಯರ್‌ ಕಾಲೇಜು, ವಿಪಿಎಂಆರ್‌ಝಡ್‌ ಶಾØ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ವಿಪಿಎಂ ಅರವಿಂದ ಮೆನನ್‌ ಅಂತಾ ರಾಷ್ಟ್ರೀಯ ಶಾಲೆ ಐರೋಲಿ, ವಿಪಿಎಂ ಅಂತಾರಾಷ್ಟ್ರೀಯ ಅಧ್ಯಯನ ಕೇಂದ್ರ, ವಿಪಿಎಂ ವೃತ್ತಿಪರ ಶಿಕ್ಷಣ ಸಂಸ್ಥೆಯನ್ನು ಹೊಂದಿರುವ ಈ ಶೈಕ್ಷಣಿಕ ಸಂಸ್ಥೆಯು 1957 ರಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗಳನ್ನು ಮಾಡುತ್ತಿದೆ.

ಟಾಪ್ ನ್ಯೂಸ್

ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ : ಬೊಮ್ಮಾಯಿ

ಅಂತರರಾಷ್ಟ್ರೀಯ ವಿಮಾನದಲ್ಲಿ ಬರುವ ಎಲ್ಲ ಪ್ರಯಾಣಿಕರ ತಪಾಸಣೆ : ಬೊಮ್ಮಾಯಿ

1-g

‘ಗೇಮ್ ಓವರ್’, ‘ಗೇಮ್ ಸ್ಟಾರ್ಟ್’ ಮದುವೆಯಲ್ಲಿ ಗಮನ ಸೆಳೆದ ಬರಹ !!

1-vish

ಗೋಪಾಲಕೃಷ್ಣ ಯಾಕೆ ನನ್ನ ಕೊಲೆಗೆ ಸಂಚು ಹೂಡಿದರೋ ಗೊತ್ತಿಲ್ಲ: ಎಸ್.ಆರ್.ವಿಶ್ವನಾಥ್

1-pp

ಮಹಿಳಾ ಪೇದೆಯ ಲಿಂಗ ಬದಲಾವಣೆಗೆ ಗೃಹ ಇಲಾಖೆ ಅನುಮತಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 620 ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 620 ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ರಾಮಲಿಂಗಾರೆಡ್ಡಿ

ಯಾವ ಸಮಯದಲ್ಲಿ ಏನು ಮಾಡಬೇಕೆಂಬ ಪ್ರಜ್ಞೆ ಬಿಜೆಪಿಯವರಿಗಿಲ್ಲ: ರಾಮಲಿಂಗಾರೆಡ್ಡಿ

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಇಂಗ್ಲಿಷ್‌ ವ್ಯಾಮೋಹ ಭಾಷೆಯ ಅಳಿವಿಗೆ ಪ್ರಮುಖ ಕಾರಣ: ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ

ಇಂಗ್ಲಿಷ್‌ ವ್ಯಾಮೋಹ ಭಾಷೆಯ ಅಳಿವಿಗೆ ಪ್ರಮುಖ ಕಾರಣ: ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ

ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ: ರತ್ನಾಕರ ಜಿ. ಪೂಜಾರಿ

ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ: ರತ್ನಾಕರ ಜಿ. ಪೂಜಾರಿ

ಕಲಾಜಗತ್ತು ಕೂಡು ಕುಟುಂಬದ ರಂಗಭೂಮಿ: ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ

ಕಲಾಜಗತ್ತು ಕೂಡು ಕುಟುಂಬದ ರಂಗಭೂಮಿ: ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ

ತುಳುನಾಡಿನ ಸಂಸ್ಕೃತಿ ಮೇಳೈಸುವ ಗುರಿ: ಕಾವೂರುಗುತ್ತು ಹೇಮಂತ್‌ ಶೆಟ್ಟಿ

ತುಳುನಾಡಿನ ಸಂಸ್ಕೃತಿ ಮೇಳೈಸುವ ಗುರಿ: ಕಾವೂರುಗುತ್ತು ಹೇಮಂತ್‌ ಶೆಟ್ಟಿ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ಆನ್‌ಲೈನ್‌ ಬಳಕೆದಾರರು ಎಚ್ಚರ ತಪ್ಪಿದರೆ ಅನಾಹುತ

ಆನ್‌ಲೈನ್‌ ಬಳಕೆದಾರರು ಎಚ್ಚರ ತಪ್ಪಿದರೆ ಅನಾಹುತ

ಬೆಳೆಹಾನಿ ಪರಿಹಾರಕ್ಕೆ ರೈತರ ಒತ್ತಾಯ

ಬೆಳೆಹಾನಿ ಪರಿಹಾರಕ್ಕೆ ರೈತರ ಒತ್ತಾಯ

ಅಂಬೇಡ್ಕರ್‌ ಕಟ್ಟೆ ಧ್ವಂಸ-ಪ್ರತಿಭಟನೆ

ಅಂಬೇಡ್ಕರ್‌ ಕಟ್ಟೆ ಧ್ವಂಸ-ಪ್ರತಿಭಟನೆ

new library

2.5 ಲಕ್ಷ ವೆಚ್ಚದಲ್ಲಿ ಡಿಜಿಟಲ್‌ ಲೈಬ್ರರಿ ನಿರ್ಮಾಣ

ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯ: ಜಗತಾಪ್‌

ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯ: ಜಗತಾಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.