ಚೆಂಬೂರು ಬಿಲ್ಲವರ ಅಸೋಸಿಯೇಶನ್‌ : ಗುರುಮೂರ್ತಿ ಪ್ರತಿಷ್ಠಾಪನೆ, ಪೂಜೆ


Team Udayavani, Feb 24, 2019, 4:11 PM IST

2202mum08.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಚೆಂಬೂರು ಸ್ಥಳೀಯ ಕಚೇರಿ ಯಲ್ಲಿ 23ನೇ ವಾರ್ಷಿಕ ಗುರು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವು ಫೆ. 4ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಉಮೇಶ್‌ ಕೆ. ಕೋಟ್ಯಾನ್‌ ಮತ್ತು ಕಾರ್ತಿಕ್‌ ಬಿ. ಪೂಜಾರಿ ಇವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗ್ಗೆ 7ರಿಂದ ಗುರುಮೂರ್ತಿಗೆ ಪಂಚಾಮೃತ ಅಭಿಷೇಕ, ಸಂಜೆ 6.30ರಿಂದ ಭಜನಾ ಕಾರ್ಯಕ್ರಮ ನೆರವೇರಿತು. ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ಸಂಜೀವ ಎಸ್‌. ಬಂಗೇರ, ಕಾರ್ಯಾಧ್ಯಕ್ಷ ನಿತ್ಯಾನಂದ ಎ. ಪೂಜಾರಿ, ಕೇಂದ್ರ ಕಚೇರಿಯ ಪ್ರತಿನಿಧಿ ಉಮೇಶ್‌ ಎನ್‌. ಕೋಟ್ಯಾನ್‌, ಉಪ ಕಾರ್ಯಾಧ್ಯಕ್ಷ ವೇಣುಗೋಪಾಲ್‌ ಯು. ಕಾಪು, ಮೋಹನ್‌ ಕೆ. ಸಾಲ್ಯಾನ್‌ ಮತ್ತು ಗೌರವ ಕಾರ್ಯದರ್ಶಿ ನಾಗೇಶ್‌ ಎಸ್‌. ಕೋಟ್ಯಾನ್‌, ಗೌರವ ಕೋಶಾಧಿಕಾರಿ ಜಯ ಸಿ. ಪೂಜಾರಿ, ಗುರುಮೂರ್ತಿಯ ದಾನಿಗಳಾದ ದಿ| ಮಹಾಬಲ ಅಮೀನ್‌ ಅವರ ಪರಿವಾರದವರು ಉಪಸ್ಥಿತರಿದ್ದು ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ರಾತ್ರಿ   ಮಹಾಮಂಗಳಾರತಿ, ಪ್ರಸಾದ ವಿತ ರಣೆ ನಡೆಯಿತು.  ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.