ಕೋವಿಡ್ : ನಗರದಲ್ಲಿ ಒಂದೇ ದಿನ 43 ಸಾವು

Team Udayavani, May 21, 2020, 6:27 AM IST

ಕೋವಿಡ್ : ನಗರದಲ್ಲಿ ಒಂದೇ ದಿನ 43 ಸಾವು

ಮುಂಬಯಿ, ಮೇ 20: ಕೋವಿಡ್ ಹಿನ್ನೆಲೆ ಮುಂಬಯಿ ನಗರದಲ್ಲಿ ಸಾವಿನ ಸಂಖ್ಯೆ 800 ಗಡಿ ದಾಟಿದ್ದು, ಮಂಗಳ ವಾರ ಒಂದೇ ದಿನ 43 ಸಾವುಗಳು ವರದಿಯಾಗಿವೆ.

ಈ 43 ಸಾವುಗಳಲ್ಲಿ ಹದಿನೈದು ಮೇ 6ರಿಂದ 15ರ ನಡುವೆ ನಡೆದಿದ್ದು ಆದರೆ ನಿನ್ನೆ ಎಣಿಕೆಗೆ ಇವನ್ನು ಸೇರಿಸಲಾಗಿದೆ. ಕಳೆದ ಏಳು ದಿನಗಳಲ್ಲಿ ಮುಂಬಯಿಯಲ್ಲಿ ರಾಜ್ಯದ ಒಟ್ಟು ಶೇ. 30ರಷ್ಟು ಸಾವುಗಳು ದಾಖಲಾಗಿದೆ. ಮುಂಬಯಿ ಯಲ್ಲಿ ಒಟ್ಟು ಪ್ರಕರಣಗಳು ಈಗ 22,000 ಗಡಿ ದಾಟಿದೆ. ಕೋವಿಡ್‌ -19ರ ಕಾರಣ ದಿಂದಾಗಿ ಸಾವುಗಳು 800ಕ್ಕೆ ತಲುಪಿದ್ದು ಅವುಗಳಲ್ಲಿ ಮೇ 13 ಮತ್ತು 19ರ ನಡುವೆ 244 ದಾಖಲಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ ಅಂಶ ತಿಳಿಸಿದೆ.

ಸೋಂಕಿನಿಂದ ನಗರವು ಗಂಟೆಗೆ ಸರಾಸರಿ ಒಂದು ಸಾವಿಗೆ ಸಾಕ್ಷಿಯಾಗಿದೆ. ಇದೇ ರೀತಿ ರಾಜ್ಯವು ಗಂಟೆಗೆ ಸರಾಸರಿ ಎರಡು ಸಾವುಗಳು ವರದಿಯಾಗುತ್ತಿದೆ. ರಾಜ್ಯ ಆರೋಗ್ಯ ಇಲಾಖೆ ಮಾಹಿತಿಯ ಪ್ರಕಾರ, ಮೇ 10ರಿಂದ 18ರ ವರೆಗೆ ರಾಜ್ಯದಲ್ಲಿ 417 ಸಾವು ದಾಖಲಾಗಿದ್ದು, ಅದರಲ್ಲಿ 249 ಮಂದಿ ಮುಂಬಯಿಯವರಾಗಿದ್ದಾರೆ ಎನ್ನಲಾಗಿದೆ. ಮೇ 18ರಂದು ರಾಜ್ಯದ ಸೋಂಕಿತ ಸಂಖ್ಯೆ 35,058ಕ್ಕೆ ತಲುಪಿದ್ದು, ಒಂದೆ ದಿನದಲ್ಲಿ 12,887 ಹೊಸ ಪ್ರಕರಣಗಳು ವರದಿಯಾಗಿವೆ. ಮುಂಬಯಿಯಲ್ಲಿ ಅದೇ ದಿನ 1,411 ಹೊಸ ಪ್ರಕರಣಗಳೊಂದಿಗೆ ನಗರದಲ್ಲಿ ಒಟ್ಟು 22,746 ಪ್ರಕರಣಗಳು ದಾಖಲಾಗಿವೆ.

ಹಾಸಿಗೆಗಳ ಹೆಚ್ಚಳಕ್ಕೆ ಯೋಜನೆ ಬಿಎಂಸಿ ಮಾಹಿತಿಯ ಪ್ರಕಾರ, ಮೀಸಲಾದ ಕೋವಿಡ್ ಆಸ್ಪತ್ರೆಗಳಲ್ಲಿ (ಡಿಸಿಎಚ್‌) 5,030 ಹಾಸಿಗೆಗಳಿದ್ದು, ಇದರಲ್ಲಿ 38 ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಿವೆ. ಮೀಸಲಾದ ಕೋವಿಡ್‌ ಆರೋಗ್ಯ ಕೇಂದ್ರಗಳ (ಡಿಸಿಎಚ್‌ಸಿ) ಸಾಮರ್ಥ್ಯವು 19 ಆಸ್ಪತ್ರೆಗಳಲ್ಲಿ 1,100 ಹಾಸಿಗೆಗಳನ್ನು ಹೊಂದಲಾಗಿದೆ. ಮಂಗಳವಾರ ಬಿಎಂಸಿ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ, ನಾಗರಿಕ ಸಂಸ್ಥೆ ಡಿಸಿಎಚ್‌ ಮತ್ತು ಡಿಸಿಎಚ್‌ಸಿಯ 10,000 ಹಾಸಿಗೆಗಳನ್ನು ಸಾಧಿಸುವ ಗುರಿ ಹೊಂದಿದೆ. ಪ್ರಸ್ತುತ ಲಭ್ಯವಿರುವ ಐಸಿಯು 535 ಹಾಸಿಗೆಗಳಿದ್ದು, ಇದನ್ನು 1,000 ಹಾಸಿಗೆಗಳಿಗೆ ಹೆಚ್ಚಿಸಲಾಗುತ್ತಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.