Udayavni Special

ಕೋವಿಡ್ ಮಾಹಾಮಾರಿ ಧಾರಾವಿ: ಪ್ರಕರಣ 2,400ಕ್ಕೆ ಏರಿಕೆ


Team Udayavani, Sep 5, 2020, 8:31 PM IST

Mumbai-tdy-1

ಮುಂಬಯಿ, ಸೆ. 4: ಕೊಳಗೇರಿ ಧಾರಾವಿಯ ಪ್ರದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಗುರುವಾರ 2,800ಕ್ಕೆ ಏರಿಕೆಯಾಗಿದೆ ಎಂದು ಮುಂಬಯಿ ಮಹಾನಗರ ಪಾಲಿಕೆ ತಿಳಿಸಿದೆ. ಧಾರಾವಿಯ 2,432 ಸೋಂಕಿತರು ಈಗಾಗಲೇ ಚೇತರಿಸಿಕೊಂಡಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನನಿಬಿಡ ಕೊಳೆಗೇರಿ ಪ್ರಾಬಲ್ಯದ ಪ್ರದೇಶದಲ್ಲಿ ಪ್ರಸ್ತುತ 98 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ ಎಂದು ಅವರು ಹೇಳಿದರು. ಧಾರಾವಿಯ ಜತೆಗೆ ದಾದರ್‌ ಮತ್ತು ಮಹೀಮ್‌ ಮುಂತಾದ ಪ್ರದೇಶಗಳನ್ನು ಒಳಗೊಂಡಿರುವ ಐ ನಾರ್ಥ್ ವಾರ್ಡ್‌ನಲ್ಲಿ ಈವರೆಗೆ 7,797 ಕೋವಿಡ್‌ ಪ್ರಕರಣಗಳು ವರದಿಯಾಗಿವೆ ಎಂದು ಅವರು ಹೇಳಿದರು.

ಆಗಸ್ಟ್‌ನಲ್ಲಿ ಸಕ್ರಿಯ ಪ್ರಕರಣಗಳಲ್ಲಿ ರಾಜ್ಯದಲ್ಲಿ ಶೇ. 116ರಷ್ಟು ಹೆಚ್ಚಾಗಿದೆ. ಸಕಾರಾತ್ಮಕತೆಗಾಗಿ ಅದರ 30 ದಿನಗಳ ಚಲಿಸುವ ಬೆಳವಣಿಗೆ ದರವು ರಾಷ್ಟ್ರೀಯ ಸರಾಸರಿಗಿಂತ ಎರಡು ಪಟ್ಟು ಹೆಚ್ಚಾಗಿದೆ. ಸಕ್ರಿಯ ಪ್ರಕರಣಗಳು ಆಗಸ್ಟ್‌ 1ರಂದು 10,862ರಿಂದ ಆಗಸ್ಟ್‌ 31ರಂದು 23,488ಕ್ಕೆ ಏರಿದೆ. ಇದು ಜನವರಿ 30ರಂದು ಮೊದಲ ದೃಢಪಡಿಸಿದ ಪ್ರಕರಣದ ಬಳಿಕ 30 ದಿನಗಳಲ್ಲಿ ಅತಿದೊಡ್ಡ ಏರಿಕೆಯಾಗಿದೆ. ಇವುಗಳಲ್ಲಿ 2,660 ಪ್ರಕರಣಗಳು ದಾದರ್‌ ಮತ್ತು 2,337 ಮಹೀಮ್‌ನಿಂದ ದಾಖಲಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

…………………………………………………………………………………………………………………………………………………….

424 ಪೊಲೀಸರಿಗೆ ಸೋಂಕು, ಐವರ ಸಾವು : ಮುಂಬಯಿ, ಸೆ. 4: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ 424 ಪೊಲೀಸರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಐವರು ಪೊಲೀಸರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಹೊಸ ಪ್ರಕರಣಗಳ ಪತ್ತೆಯೊಂದಿಗೆ ರಾಜ್ಯ ಪೊಲೀಸ್‌ ಪಡೆಯಲ್ಲಿ ಸೋಂಕಿತರ ಸಂಖ್ಯೆ 16,015ಕ್ಕೆ ತಲುಪಿದೆ. ಈವರೆಗೆ 1,366 ಅ ಕಧಿಾರಿಗಳು ಸೇರಿದಂತೆ 13,014 ಪೊಲೀಸರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಅದೇ ಹೊಸ 5 ಸಾವುಗಳೊಂದಿಗೆ ಇಲಾಖೆಯಲ್ಲಿನ ಮೃತರ ಸಂಖ್ಯೆ 163ಕ್ಕೆ ಏರಿದೆ ಎಂದವರು ತಿಳಿಸಿದ್ದಾರೆ. ಮೃತರಲ್ಲಿ 15 ಮಂದಿ ಅಧಿಕಾರಿಗಳಾಗಿದ್ದು, ಉಳಿದವರು ಇತರ ಶ್ರೇಣಿಯ ಸಿಬಂದಿಗಳಾಗಿದ್ದಾರೆ. ಪ್ರಸ್ತುತ 2,838 ಮಂದಿ ಪೊಲೀಸರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

gfjfytfyjt

ಬೆಳಗಾವಿ:  ಕೊಳವೆ ಬಾವಿಗೆ ಬಿದ್ದಿದ್ದ ಮಗು ಸಾವು

ವಿಶ್ವಸಂಸ್ಥೆಯ ಎಸ್‌ಡಿಜಿ ವಕೀಲರಾಗಿ ನೋಬೆಲ್‌ ಶಾಂತಿ ಪುರಸ್ಕೃತ ಕೈಲಾಶ್‌ ಸತ್ಯಾರ್ಥಿ ನೇಮಕ

ವಿಶ್ವಸಂಸ್ಥೆಯ ಎಸ್‌ಡಿಜಿ ವಕೀಲರಾಗಿ ನೋಬೆಲ್‌ ಶಾಂತಿ ಪುರಸ್ಕೃತ ಕೈಲಾಶ್‌ ಸತ್ಯಾರ್ಥಿ ನೇಮಕ

gfgrr

ತಾಂತ್ರಿಕ ದೋಷ : ರನ್‍ವೇನಲ್ಲೆ ನಿಂತ ಏರ್‌ ಇಂಡಿಯಾ ವಿಮಾನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಧ್ಯಕ್ಷರಾಗಿ ಸಮಾಜ ಸೇವಕ ಹರೀಶ್‌ ಜಿ. ಅಮೀನ್‌ ಪುನರಾಯ್ಕೆ

ಅಧ್ಯಕ್ಷರಾಗಿ ಸಮಾಜ ಸೇವಕ ಹರೀಶ್‌ ಜಿ. ಅಮೀನ್‌ ಪುನರಾಯ್ಕೆ

ವಿಶ್ವವಿದ್ಯಾನಿಲಯದ ಗೌರವ ಎಲ್ಲ ಗೌರವಗಳಿಗಿಂತ ಶ್ರೇಷ್ಠ: ಕುಸುಮೋದರ ಡಿ. ಶೆಟ್ಟಿ

ವಿಶ್ವವಿದ್ಯಾನಿಲಯದ ಗೌರವ ಎಲ್ಲ ಗೌರವಗಳಿಗಿಂತ ಶ್ರೇಷ್ಠ: ಕುಸುಮೋದರ ಡಿ. ಶೆಟ್ಟಿ

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

ಥಾಣೆ ಶ್ರೀ ಚಾಮುಂಡೇಶ್ವರೀ ಕ್ಷೇತ್ರ: ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

ಥಾಣೆ ಶ್ರೀ ಚಾಮುಂಡೇಶ್ವರೀ ಕ್ಷೇತ್ರ: ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

ಬಿಲ್ಲವ ಸಮಾಜದ ಹಿತಚಿಂತನೆ ಮುಖ್ಯ ಉದ್ದೇಶ: ಹರೀಶ್‌ ಜಿ. ಅಮೀನ್‌

ಬಿಲ್ಲವ ಸಮಾಜದ ಹಿತಚಿಂತನೆ ಮುಖ್ಯ ಉದ್ದೇಶ: ಹರೀಶ್‌ ಜಿ. ಅಮೀನ್‌

MUST WATCH

udayavani youtube

ರೆಡ್ ಸಿಗ್ನಲ್ ಬೀಳುತ್ತಿದ್ದಂತೆ ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಮಾಡೆಲ್

udayavani youtube

ಕ್ಯಾಪ್ಟನ್ ಅಭಿಮನ್ಯು ಮೊಮ್ಮಗನ ಜೊತೆಗೆ ಸಿಹಿ ತಿನಿಸಿ ಶುಭ ಹಾರೈಸಿದ ಮೋದದೇವಿ ಒಡೆಯರ್

udayavani youtube

ಕಾಲ ಅಂದ್ರೇನು?

udayavani youtube

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ

udayavani youtube

ಸರ್ವೇ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ರೈತನ ಏಕಾಂಗಿ ಪ್ರತಿಭಟನೆ

ಹೊಸ ಸೇರ್ಪಡೆ

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

xfser4er4

ಪಾಕ್ ಪಿಎಂ ಈತನಿಗೆ ಗುಡ್ ಫ್ರೆಂಡ್|ಸಿಎಂ ಸ್ಥಾನಕ್ಕೆ ಸಿಧು ಆಯ್ಕೆಗೆ ನನ್ನ ವಿರೋಧ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.