ಪುಣೆ: 3,521 ಮಂದಿಗೆ ಸೋಂಕು, 78 ಸಾವು

Team Udayavani, Sep 26, 2020, 8:11 PM IST

ಪುಣೆ: 3,521 ಮಂದಿಗೆ ಸೋಂಕು, 78 ಸಾವು

ಪುಣೆ, ಸೆ. 25: ಪುಣೆ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 3,521 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,65,204ಕ್ಕೆ ತಲುಪಿದೆ. ಕೋವಿಡ್ ಸೋಂಕಿಗೆ 78 ಮಂದಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 6,032ಕ್ಕೆ ತಲುಪಿದೆ ಎಂದವರು ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ 1,328 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪತ್ತೆಯಾದ 3,521 ಪ್ರಕರಣಗಳ ಪೈಕಿ 1,512 ಪ್ರಕರಣಗಳು ಪುಣೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಇದರೊಂದಿಗೆ ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,37,330ಕ್ಕೆ ಏರಿದೆ. ಹೊಸ 784 ಪ್ರಕರಣಗಳೊಂದಿಗೆ ಪಿಂಪ್ರಿ-ಚಿಂಚ್‌ವಾಡ್‌ನ‌ ಸಂಖ್ಯೆ 73,260ಕ್ಕೆ ಏರಿದೆ. ಗ್ರಾಮೀಣ ಮತ್ತು ಪುಣೆ ಕಂಟೈನ್‌ಮೆಂಟ್‌ ಬೋರ್ಡ್‌ ಪ್ರದೇಶಗಳಲ್ಲಿ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ 54,614ಕ್ಕೆ ಏರಿದೆ ಎಂದವರು ತಿಳಿಸಿದ್ದಾರೆ.

ಥಾಣೆ: 1,749 ಸೋಂಕಿತರು :  

ಥಾಣೆ, ಸೆ. 25: ಜಿಲ್ಲೆಯಲ್ಲಿ ಮತ್ತೆ 1,749 ಮಂದಿ ಕೋವಿಡ್ ಸೋಂಕಿಗೆ ಒಳಗಾಗಿದ್ದು, ಒಟ್ಟು ಸೋಂಕಿನ ಸಂಖ್ಯೆ 1,65,343ಕ್ಕೆ ಏರಿದೆ. ಗುರುವಾರ 35 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 4,269ಕ್ಕೆ ತಲುಪಿದೆ ಎಂದವರು ಹೇಳಿದ್ದಾರೆ.

ಕಲ್ಯಾಣ್‌-ಡೊಂಬಿವಲಿಯಿಂದ ಗರಿಷ್ಠ 481 ಹೊಸ ಪ್ರಕರಣಗಳು ದಾಖಲಾಗಿದ್ದು, ಥಾಣೆ ನಗರದಲ್ಲಿ 389 ಮತ್ತು ನವಿಮುಂಬಯಿಯಲ್ಲಿ 325 ಪ್ರಕರಣಗಳು ದಾಖಲಾಗಿವೆ ಎಂದವರು ತಿಳಿಸಿದ್ದಾರೆ.

ಸಾವುಗಳ ಪೈಕಿ 10 ಕಲ್ಯಾಣ್‌-ಡೊಂಬಿವಲಿ ಪರಿಸರದಿಂದ ವರದಿಯಾಗಿವೆ. ಕಲ್ಯಾಣ್‌ -ಡೊಂಬಿವಲಿಯಲ್ಲಿ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 40,412ಕ್ಕೆ ತಲುಪಿದ್ದರೆ, ಥಾಣೆ ನಗರದಲ್ಲಿ 34,379, ನವಿಮುಂಬಯಿಯಲ್ಲಿ 34,499 ಮತ್ತು ಮೀರಾ ಭಯಾಂದರ್‌ನಲ್ಲಿ 17,309ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.