Udayavni Special

ಥಾಣೆ ನಗರದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣ: ಮನಪಾ


Team Udayavani, Jul 20, 2021, 10:02 AM IST

ಥಾಣೆ ನಗರದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣ: ಮನಪಾ

ಥಾಣೆ: ಮನಪಾ ಪ್ರದೇಶದಲ್ಲಿ ಸಕ್ರಿಯ ಕೋವಿಡ್ ರೋಗಿಗಳ ಸಂಖ್ಯೆ ಎರಡು ದಿನಗಳಲ್ಲಿ ಮತ್ತೆ ಒಂದು ಸಾವಿರಕ್ಕೆ ಇಳಿದಿದ್ದು, ಈ ಮಧ್ಯೆ ನಗರದಲ್ಲಿ ದಿನಂಪ್ರತಿ ನೂರು ಕೊರೊನಾ ರೋಗಿಗಳು ಕಂಡುಬರುತ್ತಿದ್ದಾರೆ. ರೋಗಿಗಳ ಚೇತರಿಕೆ ಪ್ರಮಾಣವು ಶೇ. 97.82ಕ್ಕೆ ತಲುಪಿದೆ ಎಂದು ಥಾಣೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಹೇಳಿದ್ದಾರೆ.

ಜೂನ್‌ ಕೊನೆಯಲ್ಲಿ ಥಾಣೆ ಮನಪಾ ಪ್ರದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಕಲ್ವಾ ಪ್ರದೇಶದಲ್ಲಿ ಸುಮಾರು 15 ರೋಗಿಗಳು ಪತ್ತೆಯಾಗಿದ್ದಾರೆ. ಜೂ. 21ರಂದು ಈ ಪ್ರದೇಶದಲ್ಲಿ 37 ರೋಗಿಗಳು ಕಂಡುಬಂದಿದ್ದರೆ, ನಗರದ ಉಳಿದ ಭಾಗಗಳಲ್ಲಿ 20ಕ್ಕಿಂತ ಕಡಿಮೆ ರೋಗಿ ಗಳಿದ್ದಾರೆ. ಕಲ್ವಾದ ಕೆಲವು ಭಾಗಗಳಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾ ಗುತ್ತಿರುವುದರಿಂದ ಮನಪಾಹೆಚ್ಚಿನ ಎಚ್ಚರಿಕೆಯನ್ನು ಹೊಂದಿತ್ತು. ಇದರ ಬಳಿಕ ಕಲ್ವಾ ಪ್ರದೇಶದಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟಲು ಮನಪಾ ಆಡಳಿತ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿತು. ಎರಡು ಮೂರು ದಿನಗಳಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಮತ್ತೆ ನಿಯಂತ್ರಣಕ್ಕೆ ತರಲಾಯಿತು.

ಜುಲೈ ಮೊದಲ ವಾರದಲ್ಲಿ ನಗರದಲ್ಲಿ ಸಕ್ರಿಯ ಕೋವಿಡ್ ರೋಗಿಗಳ ಸಂಖ್ಯೆ ಒಂದು ಸಾವಿರದೊಳಗೆ ಇತ್ತು. ಜು. 7ರ ಬಳಿಕ ನಗರದಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಲು ಪ್ರಾರಂಭಿಸಿ ಒಂದು ಸಾವಿರವನ್ನು ಮೀರಿತು. ಈ ಅಂಕಿಅಂಶ ವನ್ನು ಸತತವಾಗಿ ಮೂರು ದಿನಗಳವರೆಗೆ ನಿರ್ವಹಿಸಲಾಗಿದೆ. ರೋಗಿಗಳ ಸಂಖ್ಯೆ ಯಲ್ಲಿ  ಹಠಾತ್‌ ಹೆಚ್ಚಳದಿಂದಾಗಿ ಆಡಳಿತ ವನ್ನು ಎಚ್ಚರಿಸಲಾಯಿತು. ಹೆಚ್ಚುತ್ತಿರುವ ಕೊರೊನಾ ಪ್ರಮಾಣ ತಡೆಯಲು ಆಡಳಿತವು ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿತ್ತು. ಆದರೆ ಮೂರು ದಿನಗಳ  ಬಳಿಕ ರೋಗಿಗಳ ಸಂಖ್ಯೆ ಮತ್ತೆ ಕಡಿಮೆಯಾಗಲು ಪ್ರಾರಂಭಿಸಿದೆ. ಈಗ ನಗರದಲ್ಲಿ ಸುಮಾರು 900 ಸಕ್ರಿಯ ರೋಗಿಗಳಿದ್ದರೆ, ನಗರದಲ್ಲಿ ಪ್ರತೀದಿನ ಸುಮಾರು 90ರಿಂದ 96 ರೋಗಿಗಳು ಕಂಡುಬರುತ್ತಿದ್ದಾರೆ. ದಿನಕ್ಕೆ ಒಂದರಿಂದ ಎರಡು ಸಾವುಗಳು ವರದಿಯಾಗುತ್ತಿವೆ. ಇದರ ಪರಿಣಾಮವಾಗಿ ನಗರದ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮನಪಾ  ಮೂಲಗಳು ತಿಳಿಸಿವೆ.

357 ಹೊಸ ಪ್ರಕರಣ :

ಥಾಣೆ ಜಿಲ್ಲೆಯಲ್ಲಿ ಕೋವಿಡ್ ಹೊಸದಾಗಿ 357 ಪ್ರಕರಣ ಸೇರ್ಪಡೆ ಯೊಂದಿಗೆ ಒಟ್ಟು ಸೋಂಕಿನ ಸಂಖ್ಯೆ 5,40,677ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಕೊರೊನಾದಿಂದ 8 ಮಂದಿ ಅಸುನೀಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 10,912ಕ್ಕೆ ಏರಿದೆ ಎಂದು ಅವರು ಹೇಳಿದ್ದಾರೆ. ಥಾಣೆಯಲ್ಲಿ ಕೋವಿಡ್‌-19 ಮರಣ ಪ್ರಮಾಣವು ಶೇ. 2.01ರಷ್ಟಿದೆ.

ಟಾಪ್ ನ್ಯೂಸ್

ಅನೈತಿಕ ಸಂಬಂಧ: ಪ್ರಿಯಕರನ  ಸಹಾಯದಿಂದ ಪತಿಯ ಹತ್ಯೆ

ಅನೈತಿಕ ಸಂಬಂಧ: ಪ್ರಿಯಕರನ ಸಹಾಯದಿಂದ ಪತಿಯ ಹತ್ಯೆ

ಆ.5ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಆ.5ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಕೋವಿಡ್ ಗೆ ಅಶ್ವಗಂಧ ಮದ್ದು: ಜಂಟಿ ಅಧ್ಯಯನಕ್ಕೆ ಸಿದ್ಧತೆ

ಕೋವಿಡ್ ಗೆ ಅಶ್ವಗಂಧ ಮದ್ದು: ಜಂಟಿ ಅಧ್ಯಯನಕ್ಕೆ ಸಿದ್ಧತೆ

ಕೃಷ್ಣಾ ನದಿ ಪ್ರವಾಹ : ಜನರಿಲ್ಲದೆ ಬಿಕೋ ಎನ್ನುತ್ತಿರುವ ಅಸ್ಕಿ ಗ್ರಾಮ

ಕೃಷ್ಣಾ ನದಿ ಪ್ರವಾಹ : ಜನರಿಲ್ಲದೆ ಬಿಕೋ ಎನ್ನುತ್ತಿರುವ ಅಸ್ಕಿ ಗ್ರಾಮ

ಕೋವಿಡ್ ಪರಿಣಾಮ : ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ!

ಕೋವಿಡ್ ಪರಿಣಾಮ : ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ!

ftrtretr

ಹೊನ್ನಾವರ : ತಾಯಿ ಜೊತೆ ಬಂದಿದ್ದ ಮಗು ನದಿ ಪಾಲು

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doctor

ವೈದ್ಯರ ವೃತ್ತಿಯಲ್ಲಿ ನೈತಿಕತೆ ಇರಲಿ: ಕೋಶ್ಯಾರಿ

Meera-road

ಜು. 31: ಶ್ರೀ ಶನಿ ಮಹಾಪೂಜೆ, ಯಕಗಾನ ತರಬೇತಿ ಕೇಂದ್ರ ಉದ್ಘಾಟನೆ

Billava

ಬಿಲವರ ಅಸೋಸಿಯೇಶನ್‌ ಡೊಂಬಿವಲಿ ಸ್ಥಳೀಯ ಕಚೇರಿ: ಗುರುಪೂರ್ಣಿಮೆ ಆಚರಣೆ

ನೂತನ ಕಾರ್ಯಾಧ್ಯಕ್ಷರಾಗಿ ಜೋನ್‌ ಡಿ’ಸಿಲ್ವಾ ಕಾರ್ಕಳ ಆಯ್ಕೆ

ನೂತನ ಕಾರ್ಯಾಧ್ಯಕ್ಷರಾಗಿ ಜೋನ್‌ ಡಿ’ಸಿಲ್ವಾ ಕಾರ್ಕಳ ಆಯ್ಕೆ

Mumbai

ವೀರ ತಾಯಂದಿರ ಧೈರ್ಯದಿಂದಾಗಿ ದೇಶ ಸುರಕ್ಷಿತ: ಕೋಶ್ಯಾರಿ

MUST WATCH

udayavani youtube

ಟೋಕಿಯೋ ಒಲಿಂಪಿಕ್ಸ್‌: ಕಂಚಿನ ಪದಕ ಗೆದ್ದ ಪಿವಿ ಸಿಂಧೂ!

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

ಹೊಸ ಸೇರ್ಪಡೆ

ಫ್ಲೈಓವರ್‌ ನೀರು ಸರ್ವಿಸ್‌ ರಸ್ತೆ ವಾಹನಗಳ ಮೇಲೆ!

ಫ್ಲೈಓವರ್‌ ನೀರು ಸರ್ವಿಸ್‌ ರಸ್ತೆ ವಾಹನಗಳ ಮೇಲೆ!

ಹಿಂದೆ ತ್ರಿಸ್ತರ ವ್ಯವಸ್ಥೆ, ಮುಂದೆ ದ್ವಿಸ್ತರ ವ್ಯವಸ್ಥೆ

ಹಿಂದೆ ತ್ರಿಸ್ತರ ವ್ಯವಸ್ಥೆ, ಮುಂದೆ ದ್ವಿಸ್ತರ ವ್ಯವಸ್ಥೆ

ನೂತನ ಸೇತುವೆ ನಿರ್ಮಾಣ ಅಗತ್ಯ

ನೂತನ ಸೇತುವೆ ನಿರ್ಮಾಣ ಅಗತ್ಯ

ದ.ಕ.: ಕೋವಿಡ್ ಏರಿಕೆ ಆತಂಕದ ನಡುವೆ ಲಸಿಕೆ ಕೊರತೆ!

ದ.ಕ.: ಕೋವಿಡ್ ಏರಿಕೆ ಆತಂಕದ ನಡುವೆ ಲಸಿಕೆ ಕೊರತೆ!

ನಗರದ ವಸತಿ  ಯೋಜನೆಗಳಿಗೆ ವೇಗ ಅಗತ್ಯ

ನಗರದ ವಸತಿ  ಯೋಜನೆಗಳಿಗೆ ವೇಗ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.