ರಾಜ್ಯದಲ್ಲಿ 500ಕ್ಕೂ ಹೆಚ್ಚು ವೈದ್ಯರಿಗೆ ಕೋವಿಡ್ ಸೋಂಕು

Team Udayavani, Jun 6, 2020, 7:08 AM IST

ರಾಜ್ಯದಲ್ಲಿ 500ಕ್ಕೂ ಹೆಚ್ಚು ವೈದ್ಯರಿಗೆ ಕೋವಿಡ್ ಸೋಂಕು

ಮುಂಬಯಿ, ಜೂ. 5 : ರಾಜ್ಯದಲ್ಲಿ ಕೋವಿಡ್ ಸೋಂಕಿತ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ರೋಗಿಗಳಿಗೆ ಚಿಕಿತ್ಸೆ ನೀಡುತ್ತಾ ವೈದ್ಯರು ಕೂಡ ದೊಡ್ಡ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪ್ರಕಾರ, ರಾಜ್ಯದಲ್ಲಿ 500 ಕ್ಕೂ ಹೆಚ್ಚು ವೈದ್ಯರು ಕೋವಿಡ್ ಮಹಾಮಾರಿಯ ಸೋಂಕಿಗೆ ಒಳಗಾಗಿದ್ದಾರೆ.

ಐಎಂಎ ಸದಸ್ಯ ನೀಡಿದ ಮಾಹಿತಿ ಪ್ರಕಾರ, ಕೋವಿಡ್ ಸೋಂಕಿಗೆ ಗುರಿಯಾದ ವೈದ್ಯರ ಪೈಕಿ ಸರಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರ ಸಂಖ್ಯೆ ಹೆಚ್ಚಾಗಿದೆ. ಕೋವಿಡ್ ರಾಜ್ಯದಲ್ಲಿ ಸಾರ್ವಜನಿಕ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕೋವಿಡ್ ಮತ್ತು ಲಾಕ್‌ಡೌನ್‌ ಸಮಯದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರು ಸೋಂಕಿಗೆ ಗುರಿಯಾಗಿದ್ದಾರೆ.

ರಾಜ್ಯದಲ್ಲಿ 500 ಕ್ಕೂ ಹೆಚ್ಚು ವೈದ್ಯರಿಗೆ ಸೋಂಕು ತಗಲಿವೆ. ಕೋವಿಡ್ ಸೋಂಕಿಗೆ ಹೆಚ್ಚಾಗಿ ಸರಕಾರಿ ನಿವಾಸಿ ವೈದ್ಯರು ಗುರಿಯಾಗಿದ್ದಾರೆ. ಎಲ್ಲಕ್ಕಿಂತ ಅಧಿಕ ಮುಂಬಯಿ ಸಯನ್‌ ಆಸ್ಪತ್ರೆಯಲ್ಲಿ 70 ವೈದ್ಯರು ಕೋವಿಡ್ ಸೋಂಕಿಗೆಗುರಿಯಾಗಿದ್ದಾರೆ. ಅನಂತರ ಕೆಇಎಂನಲ್ಲಿ 40 ವೈದ್ಯರು ಮತ್ತು ನಾಯರ್‌ ಆಸ್ಪತ್ರೆಯಲ್ಲಿ 35 ವೈದ್ಯರು ಸೊಂಕಿತರಾಗಿದ್ದಾರೆ ಎಂದು ಮಹಾರಾಷ್ಟ್ರ ನಿವಾಸಿ ವೈದ್ಯರ ಸಂಘಟನೆ ಮಾಹಿತಿ ನೀಡಿದೆ. ಐಎಂಎ ಮಹಾರಾಷ್ಟ್ರಘಟಕದ ಅಧ್ಯಕ್ಷ ಡಾ| ಅವಿನಾಶ್‌ ಭೋಡೆ ಮಾತನಾಡಿ, ಕೋವಿಡ್ ಸೋಂಕಿನಿಂದ ಮುಂಬಯಿಯಲ್ಲಿ ಸುಮಾರು ಮೂವರು ಅಲೋಪತಿ ವೈದ್ಯರು ಸಾವನ್ನಪ್ಪಿದ್ದಾರೆ. ಪುಣೆಯಲ್ಲಿ ವೈದ್ಯರೊಬ್ಬರು ಮೃತಪಟ್ಟಿದ್ದಾರೆ.

ಆದರೆ, ನಮಗೆ ಸರಕಾರದ ವತಿಯಿಂದ ಹೆಸರುಗಳು ಬಂದಿಲ್ಲ. ಕೋವಿಡ್ ಸೋಂಕಿತ ವೈದ್ಯರಿಗಾಗಿ ಕೆಲವು ಜಿಲ್ಲೆಗಳಲ್ಲಿಯ ಹಾಸಿಗೆಗಳನ್ನು ಕಾಯ್ದಿರಿಸಲು ಖಾಸಗಿ ಆಸ್ಪತ್ರೆಗಳು ಒಪ್ಪಿಕೊಂಡಿವೆ. ಆದರೆ ಕೆಲವು ಸ್ಥಳಗಳಲ್ಲಿಯ ಜಿಲ್ಲಾಧಿಕಾರಿಗಳು ಅಂತಹ ಕಾಯ್ದಿರಿಸಿದ ಹಾಸಿಗೆಗಳನ್ನು ಇಡಲು ನಿರಾಕರಿಸಿದ್ದಾರೆ ಎಂದು ಭೋಂಡೆ ಹೇಳಿದ್ದಾರೆ. ಮುಂಬಯಿ ಆಸ್ಪತ್ರೆಯಲ್ಲಿ ನಿಭಾಯಿಸಬಲ್ಲಷ್ಟು ರೋಗಿಗಳಿದ್ದಾರೆ. ಇತರ ಕೆಲವು ಜಿಲ್ಲೆಗಳಲ್ಲಿ, ಖಾಸಗಿ ಆಸ್ಪತ್ರೆಗಳು ವೈದ್ಯರಿಗೆ ಹಾಸಿಗೆಗಳನ್ನು ಕಾಯ್ದಿರಿಸಲು ಪ್ರಾರಂಭಿಸಿವೆ. ಐಎಂಎ ರಾಜ್ಯದಲ್ಲಿ 75,000 ವೈದ್ಯಕೀಯ ಸದಸ್ಯರನ್ನು ಹೊಂದಿದೆ. ಆದ್ದರಿಂದ, ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ವೈರಸ್‌ ಸೋಂಕಿತ ವೈದ್ಯರ ಚಿಕಿತ್ಸೆಗಾಗಿ ಒಪ್ಪಂದಕ್ಕೆ ಸಂಸ್ಥೆ ಸಿದ್ಧತೆ ನಡೆಸಿದೆ ಎಂದರು.

ಟಾಪ್ ನ್ಯೂಸ್

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.