Udayavni Special

ಧಾರಾವಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ಶೂನ್ಯ ಪ್ರಕರಣ

Team Udayavani, Jun 15, 2021, 2:18 PM IST

covid news

ಮುಂಬಯಿ: ಕೊರೊನಾ ಹಾಟ್‌ಸ್ಪಾಟ್‌ ಆಗಿದ್ದ ಧಾರಾವಿಯಲ್ಲಿ ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ ಎಂದು ಬೃಹನ್ಮುಂಬಯಿ ಮಹಾನಗರ ಪಾಲಿಕೆ ಸೋಮವಾರ ಮಾಹಿತಿ ನೀಡಿದೆ.

ಕಳೆದ ವರ್ಷ ಎಪ್ರಿಲ್‌ನಲ್ಲಿ ಕೊರೊನಾ ಮೊದಲ ಪ್ರಕರಣ ಪತ್ತೆಯಾದ ಬಳಿಕ ಧಾರಾವಿಯಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗಿ ಆರೋಗ್ಯ ವ್ಯವಸ್ಥೆಯನ್ನು ಒತ್ತಡದಲ್ಲಿ ಸಿಲುಕಿಸಿತ್ತು. ಏಷ್ಯಾದ ದೊಡ್ಡ ಕೊಳೆಗೇರಿಯ ಭಾಗವಾಗಿದ್ದರಿಂದ ಈ ಪ್ರದೇಶವನ್ನು ಕೊರೊನಾ ಹಾಟ್‌ಸ್ಪಾಟ್‌ ಎಂದು ಘೋಷಿಸಲಾಯಿತು.

ಈ ಪ್ರದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಮನಪಾ ನೌಕರರು, ಆರೋಗ್ಯ ವ್ಯವಸ್ಥೆ ಮತ್ತು ಎನ್‌ಜಿಒಗಳೊಂದಿಗೆ ಧಾರಾವಿ ನಿವಾಸಿಗರು ಬೆಂಬಲಿಸಿದ್ದರಿಂದ ಒಂದನೇ ಅಲೆಯನ್ನು ನಿಯಂತ್ರಿಸಲು ಯಶಸ್ವಿಯಾಯಿತು.ಎರಡನೇ ಅಲೆಯಲ್ಲಿ ಧಾರಾವಿ ಪರಿಸರದಲ್ಲಿ ಎ. 8ರಂದು ಒಂದೇ ದಿನದಲ್ಲಿ ಅತೀ ಹೆಚ್ಚು 99 ಕೊರೊನಾ ರೋಗಿಗಳು ಪತ್ತೆಯಾಗಿ ಮಹಾನಗರ ಪಾಲಿಕೆಯ ಕಳವಳ ವನ್ನು ಮತ್ತೆ ಹೆಚ್ಚಿಸಿತ್ತು. ಈ ವೇಳೆ ನಿರ್ಬಂಧ ವಿಧಿಸಿ ಕೊರೊನಾ ಹರಡದಂತೆ ತಡೆಯಲು ಅನೇಕ ರೀತಿಯ ಪ್ರಯತ್ನ ಗಳನ್ನು ಆಡಳಿತದ ವತಿಯಿಂದ ನಡೆಯಿತು.

ಇದರ ಪರಿ ಣಾಮ ಧಾರಾವಿಯು ಮತ್ತೂಮ್ಮೆ ಶೂನ್ಯ ಪ್ರಕರಣ ವನ್ನು ದಾಖಲಿಸಿದೆ ಎಂದು ಮಹಾನಗರ ಪಾಲಿಕೆ ತಿಳಿಸಿದೆ.ಕಳೆದ ಮಂಗಳವಾರ ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಿಸಿದ ಬಳಿಕ ಧಾರಾವಿಯಲ್ಲಿ ಆರು ಹೊಸ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದವು. ಅನಂತರ ಪ್ರಕರಣಗಳು ಕಡಿಮೆಯಾಗಿ ಒಂದರಿಂದ ಮೂರು ಪ್ರಕರಣ ಮಾತ್ರ ಪತ್ತೆಯಾಗಲಾರಂಭಿಸಿದವು ಎಂದು ಮುನ್ಸಿಪಲ್‌ ಕಾರ್ಪೊರೇಶನ್‌ ಹಿರಿಯ ಅಧಿಕಾರಿಯೊಬ್ಬರು ನೀಡಿದ್ದಾರೆ.

ಸೋಮವಾರ ಯಾವುದೇ ಪ್ರಕರಣ ಕಂಡುಬಂದಿಲ್ಲವಾದ್ದರಿಂದ ಇದು ಸಮಾಧಾನಕರ ಸಂಗತಿಯಾಗಿದೆ. ನಾಲ್ಕು ತಿಂಗಳಲ್ಲಿ ಮೊದಲ ಬಾರಿಗೆ ಧಾರಾವಿಯಲ್ಲಿ ಯಾವುದೇ ಕೊರೊನಾ ರೋಗಿ ಕಂಡುಬಂದಿಲ್ಲ.ಅಧಿಕಾರಿಗಳ ಪ್ರಕಾರ ಧಾರಾವಿಯಲ್ಲಿ ಈ ವರೆಗೆ ಒಟ್ಟು ರೋಗಿಗಳ ಸಂಖ್ಯೆ 6,844ಕ್ಕೆ ತಲುಪಿದೆ. 6,465 ರೋಗಿಗಳು ಗುಣಮುಖರಾಗಿದ್ದಾರೆ. ಪ್ರಸ್ತುತ 20 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

ಕೋವಿಡ್ ಗೆ ಅಶ್ವಗಂಧ ಮದ್ದು: ಜಂಟಿ ಅಧ್ಯಯನಕ್ಕೆ ಸಿದ್ಧತೆ

ಕೋವಿಡ್ ಗೆ ಅಶ್ವಗಂಧ ಮದ್ದು: ಜಂಟಿ ಅಧ್ಯಯನಕ್ಕೆ ಸಿದ್ಧತೆ

ಕೃಷ್ಣಾ ನದಿ ಪ್ರವಾಹ : ಜನರಿಲ್ಲದೆ ಬಿಕೋ ಎನ್ನುತ್ತಿರುವ ಅಸ್ಕಿ ಗ್ರಾಮ

ಕೃಷ್ಣಾ ನದಿ ಪ್ರವಾಹ : ಜನರಿಲ್ಲದೆ ಬಿಕೋ ಎನ್ನುತ್ತಿರುವ ಅಸ್ಕಿ ಗ್ರಾಮ

ಕೋವಿಡ್ ಪರಿಣಾಮ : ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ!

ಕೋವಿಡ್ ಪರಿಣಾಮ : ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ!

ftrtretr

ಹೊನ್ನಾವರ : ತಾಯಿ ಜೊತೆ ಬಂದಿದ್ದ ಮಗು ನದಿ ಪಾಲು

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doctor

ವೈದ್ಯರ ವೃತ್ತಿಯಲ್ಲಿ ನೈತಿಕತೆ ಇರಲಿ: ಕೋಶ್ಯಾರಿ

Meera-road

ಜು. 31: ಶ್ರೀ ಶನಿ ಮಹಾಪೂಜೆ, ಯಕಗಾನ ತರಬೇತಿ ಕೇಂದ್ರ ಉದ್ಘಾಟನೆ

Billava

ಬಿಲವರ ಅಸೋಸಿಯೇಶನ್‌ ಡೊಂಬಿವಲಿ ಸ್ಥಳೀಯ ಕಚೇರಿ: ಗುರುಪೂರ್ಣಿಮೆ ಆಚರಣೆ

ನೂತನ ಕಾರ್ಯಾಧ್ಯಕ್ಷರಾಗಿ ಜೋನ್‌ ಡಿ’ಸಿಲ್ವಾ ಕಾರ್ಕಳ ಆಯ್ಕೆ

ನೂತನ ಕಾರ್ಯಾಧ್ಯಕ್ಷರಾಗಿ ಜೋನ್‌ ಡಿ’ಸಿಲ್ವಾ ಕಾರ್ಕಳ ಆಯ್ಕೆ

Mumbai

ವೀರ ತಾಯಂದಿರ ಧೈರ್ಯದಿಂದಾಗಿ ದೇಶ ಸುರಕ್ಷಿತ: ಕೋಶ್ಯಾರಿ

MUST WATCH

udayavani youtube

ಟೋಕಿಯೋ ಒಲಿಂಪಿಕ್ಸ್‌: ಕಂಚಿನ ಪದಕ ಗೆದ್ದ ಪಿವಿ ಸಿಂಧೂ!

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

ಹೊಸ ಸೇರ್ಪಡೆ

ಕೋವಿಡ್ ಗೆ ಅಶ್ವಗಂಧ ಮದ್ದು: ಜಂಟಿ ಅಧ್ಯಯನಕ್ಕೆ ಸಿದ್ಧತೆ

ಕೋವಿಡ್ ಗೆ ಅಶ್ವಗಂಧ ಮದ್ದು: ಜಂಟಿ ಅಧ್ಯಯನಕ್ಕೆ ಸಿದ್ಧತೆ

ghrtyryr

ಟೋಕಿಯೊ ಒಲಿಂಪಿಕ್ಸ್: ಕಂಚಿನ ಪದಕ ಗೆದ್ದ ಸಿಂಧುಗೆ ರಾಜ್ಯಪಾಲರಿಂದ ಅಭಿನಂದನೆ

ಕೃಷ್ಣಾ ನದಿ ಪ್ರವಾಹ : ಜನರಿಲ್ಲದೆ ಬಿಕೋ ಎನ್ನುತ್ತಿರುವ ಅಸ್ಕಿ ಗ್ರಾಮ

ಕೃಷ್ಣಾ ನದಿ ಪ್ರವಾಹ : ಜನರಿಲ್ಲದೆ ಬಿಕೋ ಎನ್ನುತ್ತಿರುವ ಅಸ್ಕಿ ಗ್ರಾಮ

ಕೋವಿಡ್ ಪರಿಣಾಮ : ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ!

ಕೋವಿಡ್ ಪರಿಣಾಮ : ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ!

trgrerre

ಪದಕ ಗೆದ್ದ ಸಿಂಧುಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.