ಕಲ್ಯಾಣ್‌ ಕರ್ನಾಟಕ ಸಂಘದ ಅಧ್ಯಕ್ಷೆಯಾಗಿ ದರ್ಶನಾ ಸೋನ್ಕರ್‌ 


Team Udayavani, Aug 29, 2018, 12:32 PM IST

2808mum01.jpg

ಕಲ್ಯಾಣ್‌: ಕಳೆದ ಒಂದೂವರೆ ದಶಕಗಳಿಂದ ಕನ್ನಡಪರ ಸೇವೆಯಲ್ಲಿ ತೊಡಗಿರುವ ಕಲ್ಯಾಣ್‌ ಕರ್ನಾಟಕ ಸಂಘದ ನೂತನ ಅಧ್ಯಕ್ಷೆಯಾಗಿ ದರ್ಶನಾ ಸೋನ್ಕರ್‌ ಅವರು ಆಯ್ಕೆಯಾಗಿದ್ದು, ಸಂಘದ ಪ್ರಪ್ರಥಮ ಮಹಿಳಾಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆ. 19 ರಂದು ಸಂಘದ ಕಾರ್ಯಾಲಯದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಗೋಪಾಲ್‌ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ದರ್ಶನಾ ಸೋನ್ಕರ್‌ ಅವರನ್ನು ನೂತನ ಅಧ್ಯಕ್ಷೆಯನ್ನಾಗಿ ನೇಮಿಸಲಾಯಿತು.

ಉಪಾಧ್ಯಕ್ಷರುಗಳಾಗಿ ಕೆ. ಎನ್‌. ಸತೀಶ್‌ ಮತ್ತು ನ್ಯಾಯವಾದಿ ನೂತನಾ ಹೆಗ್ಡೆ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್‌ ಬನಾರೆ, ಗೌರವ ಕೋಶಾಧಿಕಾರಿಯಾಗಿ ವಿಶ್ವನಾಥ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಪ್ರಶಾಂತಿ ಶೆಟ್ಟಿ ಅವರು ಆಯ್ಕೆಯಾದರು. ಜತೆ ಕಾರ್ಯದರ್ಶಿಗಳಾಗಿ ಅಹಲ್ಯಾ ರಮೇಶ್‌ ಶೆಟ್ಟಿ, ಶ್ರೀಕಾಂತ್‌ ಸೋನ್ಕರ್‌, ಗಣೇಶ್‌ ಪೈ, ಸ್ವರ ಕಲಾವೇದಿಕೆಯ ಕಾರ್ಯಾಧ್ಯಕ್ಷರಾಗಿ ಗೀತಾ ಪೂಜಾರಿ ಮತ್ತು ಶ್ರೀಧರನ್‌ ಹಿಂದುಪುರ, ಸದಸ್ಯರುಗಳಾಗಿ ಜಯಂತ್‌ ದೇಶು¾ಖ್‌, ವೀಣಾ ಕಾಮತ್‌, ಹೇಮಲತಾ ನರಸಿಂಹನ್‌, ಉಷಾ ಶೆಟ್ಟಿ, ವಿನಯಾ ಶೆಟ್ಟಿ, ಕೆ. ಚಂದ್ರಶೇಖರ ಹಾಗೂ ಸಲಹೆಗಾರರುಗಳಾಗಿ ಡಾ| ಸುರೇಂದ್ರ ಎ. ಶೆಟ್ಟಿ, ಗುರುದೇವ ಭಾಸ್ಕರ ಶೆಟ್ಟಿ, ರಾಮದೇವ ಶೆಟ್ಟಿ, ಸಂಸ್ಥಾಪಕ ಅಧ್ಯಕ್ಷ ನಂದಾ ಶೆಟ್ಟಿ, ಇಂ. ಟಿ. ಎಸ್‌. ಉಪಾಧ್ಯಾಯ, ಗೋಪಾಲ್‌ ಹೆಗ್ಡೆ ಅವರನ್ನು ಆಯ್ಕೆ ಮಾಡಲಾಯಿತು.

ಗೌರವ ಕಾರ್ಯದರ್ಶಿ ನೂತನಾ ಹೆಗ್ಡೆ ಅವರು ವಾರ್ಷಿಕ ವರದಿ ವಾಚಿಸಿದರು.  ಕೋಶಾಧಿಕಾರಿ ಯು. ಡಿ. ಮಲ್ಯ ಅವರು ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು. ಲೆಕ್ಕ ಪರಿಶೋಧಕರಾಗಿ ಶಂಕರ ನಾರಾಯಣ ಅವರನ್ನು ನೇಮಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಗೋಪಾಲ ಹೆಗ್ಡೆ, ಸಂಸ್ಥಾಪಕ ಅಧ್ಯಕ್ಷ ನಂದಾ ಶೆಟ್ಟಿ, ಶ್ರೀಧರ ಹಿಂದುಪುರ, ವಿಶ್ವನಾಥ ಶೆಟ್ಟಿ ಅವರು ಸಂಘದ ಅಭಿವೃದ್ಧಿಯ ಕುರಿತು ಮಾಹಿತಿ ನೀಡಿದರು. 

ಸಂಘದ ನಿಕಟಪೂರ್ವ ಅಧ್ಯಕ್ಷ ಗೋಪಾಲ್‌ ಹೆಗ್ಡೆ ಅವರು ಸ್ವಾಗತಿಸಿ ವಂದನಾರ್ಪಣೆಗೈದರು. 

ಟಾಪ್ ನ್ಯೂಸ್

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.