ಆರನೇ ಶತಮಾನದ ಪಾರಂಪರಿಕ ತಾಣ ಧರಾಶಿವ್‌ ಗುಹೆ ಜೀರ್ಣೋದ್ಧಾರ

ಕ್ರಿ.ಶ 931 ರಲ್ಲಿ ಬರೆದ ಪುಸ್ತಕದಲ್ಲಿ ಈ ಗುಹೆಗಳ ಮೊದಲ ಉಲ್ಲೇಖವು ಕಂಡುಬಂದಿದೆ.

Team Udayavani, Sep 17, 2020, 11:27 AM IST

ಆರನೇ ಶತಮಾನದ ಪಾರಂಪರಿಕ ತಾಣ ಧರಾಶಿವ್‌ ಗುಹೆ ಜೀರ್ಣೋದ್ಧಾರ

ಔರಂಗಾಬಾದ್‌, ಸೆ. 16: ಮಹಾ ರಾಷ್ಟ್ರದ ಪುರಾತತ್ವ ಇಲಾಖೆಯು ಉಸ್ಮಾನಾಬಾದ್‌ ಜಿಲ್ಲೆಯಲ್ಲಿರುವ ಏಳು ಧಾರಾಶಿವ ಗುಹೆಗಳಲ್ಲಿ ಒಂದರ ಜೀರ್ಣೋದ್ಧಾರ ಕಾರ್ಯವನ್ನು ಕೈಗೆತ್ತಿಕೊಂಡಿದೆ.

6ನೇ ಶತಮಾನದ ಈ ಪಾರಂಪರಿಕ ತಾಣವು ಭಾರೀ ಮಳೆಯಿಂದಾಗಿ ಹಾನಿಗೊಳಗಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಸ್ಮಾನಾಬಾದ್‌ ನಗರದಿಂದ ಸುಮಾರು 8 ಕಿ.ಮೀ.ದೂರದಲ್ಲಿರುವ ಬಾಲ್ಘಾಟ್‌ ಪರ್ವತ ಶ್ರೇಣಿಯಲ್ಲಿರುವ ಈ ಗುಹೆಗಳು ಕಲಾತ್ಮಕ ಕೆತ್ತನೆಗಳನ್ನು ಹೊಂದಿದ್ದು, ಅವು ಪ್ರದೇಶಕ್ಕೆ
ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಈ ಪ್ರದೇಶದಲ್ಲಿ ಭಾರೀ ಮಳೆಯಾದ ಅನಂತರ ಅವುಗಳಲ್ಲಿ ಒಂದು ಗುಹೆಗೆ ಹಾನಿಯಾಗಿದೆ. ಗುಹೆಯ ಮೇಲ್ಭಾಗದಲ್ಲಿರುವ ಬಂಡೆಯು ಈ ಸ್ತಂಭಗಳೊಂದಿಗೆ ಬೆಂಬಲವನ್ನು ಪಡೆಯಲಿದೆ ಮತ್ತು ಈ ಸ್ಮಾರಕದ ಜೀವನವನ್ನು ಹೆಚ್ಚಿಸಲು ಸಹಾಯ ಮಾಡಲಿದೆ.

ಮುಂದಿನ ಎರಡು ತಿಂಗಳುಗಳವರೆಗೆ ಜೀರ್ಣೋದ್ಧಾರ ಕಾರ್ಯ ಮುಂದುವರಿಯಲಿದೆ ಎಂದು ಖಂಡಾರೆ ಹೇಳಿದ್ದಾರೆ. ಈ ಗುಹೆಗಳ ಮಹತ್ವದ ಬಗ್ಗೆ ಕೇಳಿದಾಗ ನಾಂದೇಡ್‌ ಮೂಲದ ಇತಿಹಾಸಕಾರ ಪ್ರಭಾಕರ್‌ ದೇವ್‌ ಅವರು, ಆರನೇ ಶತಮಾನದಲ್ಲಿ ಕೆತ್ತಲಾದ ಈ ಗುಹೆಗಳು ಸಾತವಾಹನರ ಅವಧಿಯಲ್ಲಿ (ಕ್ರಿ.ಪೂ 230 ರಿಂದ ಕ್ರಿ.ಶ 200 ರವರೆಗೆ) ವ್ಯಾಪಾರ ಕೇಂದ್ರವಾಗಿದ್ದ ಟೇರ್‌ ಬಳಿ ಇವೆ.

ಕ್ರಿ.ಶ 931 ರಲ್ಲಿ ಬರೆದ ಪುಸ್ತಕದಲ್ಲಿ ಈ ಗುಹೆಗಳ ಮೊದಲ ಉಲ್ಲೇಖವು ಕಂಡುಬಂದಿದೆ. ಗುಹೆಗಳು ಬೌದ್ಧ ಧರ್ಮದ್ದೇ ಅಥವಾ ಜೈನ ಧರ್ಮದ್ದೇ ಎಂಬ ಬಗ್ಗೆ ಇತಿಹಾಸಕಾರರಲ್ಲಿ ಇನ್ನೂ ಚರ್ಚೆ ನಡೆಯುತ್ತಿದೆ ಎಂದರು.

ಪುರಾತತ್ವಶಾಸ್ತ್ರಜ್ಞ ಜೇಮ್ಸ್ ಬರ್ಗೆಸ್‌ ಅವರ ಪುಸ್ತಕದಲ್ಲೂ ಈ ಗುಹೆಗಳನ್ನು ಉಲ್ಲೇಖೀಸಲಾಗಿದೆ ಮತ್ತು ಅನೇಕ ಇತಿಹಾಸಕಾರರು ಈ ಗುಹೆಗಳ ಬಗ್ಗೆ ಬರೆದಿದ್ದಾರೆ ಎಂದು ದೇವ್‌ ತಿಳಿಸಿದ್ದಾರೆ. ಅವನತಿ ತಪ್ಪಿಸಲು ಪಾರಂಪರಿಕ ತಾಣದ ಮತ್ತಷ್ಟು ಅವನತಿ ತಪ್ಪಿಸಲು, ರಚನೆಯನ್ನು ಬೆಂಬಲಿಸಲು 12 ಸ್ತಂಭಗಳನ್ನು ನಿರ್ಮಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಪುರಾತತ್ವ ಇಲಾಖೆಯ ಸಹಾಯಕ ನಿರ್ದೇಶಕ ಅಜಿತ್‌ ಖಂಡಾರೆ ಪಿಟಿಐಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.