ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯ ಧನ ವಿತರಣೆ


Team Udayavani, May 13, 2021, 8:53 AM IST

Distribution of Assistance Funds

ನವಮುಂಬಯಿ: ಆರ್ಥಿಕವಾಗಿ ತೀರಾ ಹಿಂದುಳಿದಿದ್ದ ಸಾನಾ³ಡಾ ನಿವಾಸಿ ವಸಂತಿ ಪೂಜಾರಿ ಅವರ ಮಗಳ ಮದುವೆಗೆ ಪ್ರಭಾವತಿ ದೇವಾಡಿಗರ ಉಸ್ತುವಾರಿಯಲ್ಲಿ 38,500 ರೂ. ಗಳ ಸಹಾಯ ಧನವನ್ನು ಹಾಸ್ತಾಂತರಿಸಲಾಯಿತು.ಕಳೆದ ಒಂದು ವರ್ಷದಿಂದ ವಸಂತಿ ಪೂಜಾರಿಯವರ ಪತಿಯು ಕೆಲಸ ಮಾಡುತ್ತಿದ್ದ ಸಣ್ಣ ಕ್ಯಾಂಟೀನ್‌ ಲಾಕ್‌ಡೌನ್‌ನಿಂದಾಗಿ ಬಂದ್‌ ಆಗಿದ್ದರಿಂದ ದಂಪತಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ಇದ್ದು ಜೀವನ ನಡೆಸುತ್ತಿದ್ದರು.

ಈ ಕುಟುಂಬದ ಸಂಕಷ್ಟ ತಿಳಿದ ಜೈ ಅಂಬೇ ಬಳಗದ ಸ್ಥಾಪಕ ಸದಸ್ಯೆ ಹರಿಣಾಕ್ಷಿ ಉಚ್ಚಿಲ್‌ ಅವರ ಮಾರ್ಗದರ್ಶನದಲ್ಲಿ, ಜೈ ಅಂಬೆ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷೆ ಪ್ರಭಾವತಿ ದೇವಾಡಿಗರ ಉಸ್ತುವಾರಿಯಲ್ಲಿ ಎಲ್ಲರ ಸಹಕಾರ ಪಡೆದು ಸಹಾಯ ಧನವನ್ನು ಹಸ್ತಾಂತರಿಸಿಸಲಾಯಿತು.

ಈ ಸೇವಾ ಕಾರ್ಯಕ್ಕಾಗಿ ಸಚಿನ್‌ ಮೊಲಿ, ಉಮಾ ಅಂಚನ್‌, ಭೋಜ ದೇವಾಡಿಗ, ಎಸ್‌. ಪಿ. ಕರ್ಮರನ್‌, ಸುನಿಲ್‌ದೇವಾಡಿಗ, ಭಾರತಿ ಶೆಟ್ಟಿ, ಆನಂದ್‌ ಶೇರಿಗಾರ್‌, ದಯಾನಂದ್‌ ದೇವಾಡಿಗ,ಸುರೇಶ್‌ ದೇವಾಡಿಗ ತೋಕೂರು, ಸುರೇಶ್‌ ದೇವಾಡಿಗ ಬಾಕೂìರು, ಹರೀಶ್ಚಂದ್ರ ದೇವಾಡಿಗ, ಜಯಂತಿ ಎಂ. ದೇವಾಡಿಗ, ಭಾಗ್ಯಾ ಆರ್‌. ದೇವಾಡಿಗ, ಜಯಂತಿ ಆರ್‌. ದೇವಾ ಡಿಗ, ಉಮಾವತಿ ದೇವಾಡಿಗ, ಸವಿತಾ ಪೂಜಾರಿ, ರಾಜಾರಾಮ್‌ ಆಚಾರ್ಯ, ರಾಮಣ್ಣ ದೇವಾಡಿಗ, ರೇಖಾ ಕುಂದರ್‌, ಲಕ್ಷ್ಮೀ ವಿಜಾರ್ಪುರ್‌ಕರ್‌, ಹೀರಾ ಸಾಲ್ಯಾನ್‌, ರಮೇಶ್‌ ದೇವಾಡಿಗ, ಶುಭವತಿ ದೇವಾಡಿಗ, ಸುಂದರ್‌ ಪೂಜಾರಿ ಅವರು ಸಹಕರಿಸಿದರು.

ಟಾಪ್ ನ್ಯೂಸ್

eshu 2

ಶಿವಮೊಗ್ಗ, ಭದ್ರಾವತಿಯಲ್ಲಿ ಗಲಾಟೆ ನಾನೇ ಮಾಡಿದ್ದು!: ಈಶ್ವರಪ್ಪ ಕಿಡಿ

4araga

ರಾಜ್ಯದ ಸಂಸ್ಕೃತಿ, ಭಾಷೆಯ ರಕ್ಷಣೆಗೆ ನಮ್ಮ ಸರಕಾರ ಕಟಿಬದ್ದವಾಗಿದೆ: ಆರಗ ಜ್ಞಾನೇಂದ್ರ

24

ಕುಣಿಗಲ್: ಭಿಕ್ಷಾಟನೆ; ಮೂರು ಮಂದಿ ರಕ್ಷಣೆ

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

3arrest

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವುದಾಗಿ ನೂರಾರು ಮಂದಿಗೆ ವಂಚನೆ; ನಾಲ್ವರು ಅರೆಸ್ಟ್‌

1-ddssadsa

ಶಸ್ತ್ರಾಸ್ತ್ರ ಸಾಗಾಟ:ಜಮ್ಮು-ಕಾಶ್ಮೀರ ಜೈಲಿನಲ್ಲಿ ಶಂಕಿತ ಉಗ್ರ ಹೃದಯಾಘಾತದಿಂದ ಸಾವು

ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನ

ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-1

ಬಂಟರ ಸಂಘ ಪೊವಾಯಿ ಎಸ್‌.ಎಂ. ಶೆಟ್ಟಿ  ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ

ಸಾಧಿಸುವ ಛಲ ಬಂಟರಲ್ಲಿ  ರಕ್ತಗತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಾಧಿಸುವ ಛಲ ಬಂಟರಲ್ಲಿ ರಕ್ತಗತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲೆ, ಸಾಹಿತ್ಯ, ಸಂಸ್ಕೃತಿ ಆರಾಧಕರಾಗೋಣ: ಜ್ಯೋತಿ ಪ್ರಕಾಶ್‌ ಕುಂಠಿನಿ

ಕಲೆ, ಸಾಹಿತ್ಯ, ಸಂಸ್ಕೃತಿ ಆರಾಧಕರಾಗೋಣ: ಜ್ಯೋತಿ ಪ್ರಕಾಶ್‌ ಕುಂಠಿನಿ

ಮುಂಬಯಿ ಕನ್ನಡ ಪತ್ರಿಕಾರಂಗದಲ್ಲಿ ಅಪೂರ್ವ ಕಾರ್ಯಕ್ರಮ: ಜ್ಯೋತಿ ಪ್ರಕಾಶ್‌ ಕುಂಠಿನಿ

ಮುಂಬಯಿ ಕನ್ನಡ ಪತ್ರಿಕಾರಂಗದಲ್ಲಿ ಅಪೂರ್ವ ಕಾರ್ಯಕ್ರಮ: ಜ್ಯೋತಿ ಪ್ರಕಾಶ್‌ ಕುಂಠಿನಿ

TDY-1

ದೇಶವನ್ನು ಕೃಷಿ ಪ್ರಧಾನ ರಾಷ್ಟ್ರವಾಗಿಸಿ ವಿಶ್ವಕ್ಕೆ ಮಾದರಿಯಾಗಿಸಬೇಕು: ಗೋಪಾಲ್‌ ಶೆಟ್ಟಿ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

sfdbgsfgnb

ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ಘೋಷಿಸಿ

eshu 2

ಶಿವಮೊಗ್ಗ, ಭದ್ರಾವತಿಯಲ್ಲಿ ಗಲಾಟೆ ನಾನೇ ಮಾಡಿದ್ದು!: ಈಶ್ವರಪ್ಪ ಕಿಡಿ

ದೊಡ್ಡಾಟಕ್ಕೆಸಹಾಯ ಧನ ನೀಡಲು ಮನವಿ

25

ಖಾಸಗಿ ಶಾಲೆಯಲ್ಲಿ ರಾಖಿ ರಾದ್ಧಾಂತ: ಪ್ರತಿಭಟನೆ

4araga

ರಾಜ್ಯದ ಸಂಸ್ಕೃತಿ, ಭಾಷೆಯ ರಕ್ಷಣೆಗೆ ನಮ್ಮ ಸರಕಾರ ಕಟಿಬದ್ದವಾಗಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.