ಶ್ರಾವ್ಯಾ ಬಿ. ಶೆಟ್ಟಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ


Team Udayavani, Nov 7, 2017, 4:46 PM IST

05-Mum03.jpg

ನವಿ ಮುಂಬಯಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ದಕ್ಷಿಣ ಕನ್ನಡ ಜಿಲ್ಲೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಪ್ರತಿಭಾನ್ವಿತ ಮಕ್ಕಳಿಗೆ ಕೊಡಮಾಡುವ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರತಿಭಾ ಪುರಸ್ಕಾರವನ್ನು ನ. 1ರಂದು ಮಂಗಳೂರಿನ ಪುರಭವನದಲ್ಲಿ ಪ್ರದಾನಿಸಲಾಯಿತು.

ಪದ್ಮಭೂಷಣ ಡಾ| ಬಿ. ಎಂ. ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಂಬಯಿ ಚಿಣ್ಣರ ಬಿಂಬದ ತುಳು-ಕನ್ನಡಿಗ ಬಹುಮುಖ ಪ್ರತಿಭೆಯ ನೆರೂಲ್‌ ನಿವಾಸಿ, ಶ್ರಾವ್ಯಾ ಬಿ.  ಶೆಟ್ಟಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ಪ್ರದಾನಿಸಿ ಗೌರವಿಸಲಾಯಿತು.

ಸಮಾರಂಭದ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ತುಳು ಅಕಾಡೆಮಿಯ ರಿಜಿಸ್ಟ್ರಾರ್‌ ಚಂದ್ರಹಾಸ ರೈ, ಪೊಳಲಿ ನಿತ್ಯಾನಂದ ಕಾರಂತ್‌, ವಿಜಯಲಕ್ಷ್ಮೀ ಶೆಟ್ಟಿ, ಸಾಹಿತ್ಯ ಬಳಗ ಮುಂಬಯಿ ಅಧ್ಯಕ್ಷ, ಮುಂಬಯಿ ಸಾಹಿತಿ ಎಚ್‌. ಬಿ. ಎಲ್‌. ರಾವ್‌, ಶ್ರೀಧರ್‌ ಹಂದೆ, ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟÅ ಘಟಕದ ಅಧ್ಯಕ್ಷ ಸುರೇಶ್‌ ಶೆಟ್ಟಿ ಯೆಯ್ನಾಡಿ ಮೊದಲಾದರು ಉಪಸ್ಥಿತರಿದ್ದು ಪ್ರತಿಭಾ ಪುರಸ್ಕಾರ ಪಡೆದ ಮಕ್ಕಳನ್ನು ಅಭಿನಂದಿಸಿ ಶುಭ ಹಾರೈಸಿದರು.

ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುವ ಶ್ರಾವ್ಯಾ ಬಿ. ಶೆಟ್ಟಿ ಅವರು ನೆರೂಲ್‌ನ ವಿದ್ಯಾ ಭವಾನ್‌ ಇಂಗ್ಲಿಷ್‌ ಹೈಸ್ಕೂಲ್‌ನ ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಕಾರ್ಯಕ್ರಮ ನಿರೂಪಕಿಯಾಗಿ, ಭರತನಾಟ್ಯ, ಜಾನಪದ ನೃತ್ಯಗಾರ್ತಿಯಾಗಿ, ಸಂಗೀತ, ಭಜನೆ, ಚಿತ್ರಕಲೆ, ಭಾಷಣ, ಚರ್ಚಾಸ್ಪರ್ಧೆ, ಕರಾಟೆ ಕ್ಷೇತ್ರಗಳಲ್ಲೂ ವಿಶೇಷ ಸಾಧನೆ ಮಾಡಿದ್ದಾರೆ.

ಅವರು ನೆರೂಲ್‌ ನಿವಾಸಿಗಳಾದ ಮೂಲತಃ ಮೂಡುಬೆಳ್ಳೆ ನೆಲ್ಲಿಬೆಟ್ಟು ಮನೆಯ ಭಾಸ್ಕರ ಶೆಟ್ಟಿ ಮತ್ತು ಶಿರ್ಲಾಲು ರಾಧಾ ನಿವಾಸ ಆಶಾ ಬಿ. ಶೆಟ್ಟಿ ದಂಪತಿಯ ಪುತ್ರಿ. ಹಲವಾರು ಶಾಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಟಾಪ್ ನ್ಯೂಸ್

1-ssddsad

ಕುಷ್ಟಗಿ: ಕಾಂಗ್ರೆಸ್ ಪುರಸಭೆ ಸದಸ್ಯರ ಸದಸ್ಯತ್ವ ಅನರ್ಹಕ್ಕೆ ಹೈಕೋರ್ಟ್ ತಡೆ

15 ಹೆಬ್ಬಾವು ಮರಿ ಜನನ; ಹೆಬ್ಬಾವು ಮರಿ ರಕ್ಷಣೆಗಾಗಿ ಕಾಲುವೆ ನಿರ್ಮಾಣ ಕಾಮಗಾರಿ ಸ್ಥಗಿತ

ಕಾಸರಗೋಡು: ಹೆಬ್ಬಾವು ಮರಿಗಳ ಜನನಕ್ಕಾಗಿ ಹೆದ್ದಾರಿ ಕಾಮಗಾರಿಯೇ ಸ್ಥಗಿತ

d-k-shi

ಇಂದು ಭಗತ್ ಸಿಂಗ್, ನಾಳೆ ಮಹಾತ್ಮಾ ಗಾಂಧಿ‌ ಪಠ್ಯದಿಂದ ತೆಗೆಯಬಹುದು: ಡಿ.ಕೆ.ಶಿವಕುಮಾರ್

ಮೊಮ್ಮಗಳ ಅಗಲಿಕೆ : ಮಾಜಿ ಸಚಿವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಎಚ್ ಡಿಕೆ ಭೇಟಿ

ಮೊಮ್ಮಗಳ ಅಗಲಿಕೆ : ಮಾಜಿ ಸಚಿವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಎಚ್ ಡಿಕೆ ಭೇಟಿ

Supreme Court

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ?: ವಿವರ ಕೇಳಿದ ಸುಪ್ರೀಂ

ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ

ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ

ಜಿ.ಪಂ-ತಾ.ಪಂ ಚುನಾವಣೆ: ವಿಚಾರಣೆ ಮೇ 23ಕ್ಕೆ ಮುಂದೂಡಿಕೆ

ಜಿ.ಪಂ-ತಾ.ಪಂ ಚುನಾವಣೆ: ವಿಚಾರಣೆ ಮೇ 23ಕ್ಕೆ ಮುಂದೂಡಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಪತ್ರಕರ್ತರಿಂದ ತುಂಬಾ ಪ್ರೇರಿತನಾಗಿರುವೆ

ಪತ್ರಕರ್ತರಿಂದ ತುಂಬಾ ಪ್ರೇರಿತನಾಗಿರುವೆ

ಶತಮಾನದ ಶ್ರೇಷ್ಠ ಸಾಧನೆ “ಗೋಕುಲ’: ಚಂದ್ರಹಾಸ ಕೆ. ಶೆಟ್ಟಿ

ಶತಮಾನದ ಶ್ರೇಷ್ಠ ಸಾಧನೆ “ಗೋಕುಲ’: ಚಂದ್ರಹಾಸ ಕೆ. ಶೆಟ್ಟಿ

ಗೋಕುಲ ಆಧ್ಯಾತ್ಮಿಕ ಆಕರ್ಷಣೆಯ ಕೇಂದ್ರ: ಪಂ| ವಿದ್ಯಾಸಿಂಹಾಚಾರ್ಯ

ಗೋಕುಲ ಆಧ್ಯಾತ್ಮಿಕ ಆಕರ್ಷಣೆಯ ಕೇಂದ್ರ: ಪಂ| ವಿದ್ಯಾಸಿಂಹಾಚಾರ್ಯ

Untitled-1

ಪುಣ್ಯಕಲಶಗಳೊಂದಿಗೆ ಗೋಕುಲಕ್ಕೆ ಬಂದ ಗೋಪಾಲಕೃಷ್ಣ 

MUST WATCH

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

ಹೊಸ ಸೇರ್ಪಡೆ

1-ssddsad

ಕುಷ್ಟಗಿ: ಕಾಂಗ್ರೆಸ್ ಪುರಸಭೆ ಸದಸ್ಯರ ಸದಸ್ಯತ್ವ ಅನರ್ಹಕ್ಕೆ ಹೈಕೋರ್ಟ್ ತಡೆ

1-dadasd

ರಬಕವಿ-ಬನಹಟ್ಟಿ: ಬ್ಯಾಂಕ್ ಆಫ್ ಬರೋಡಾಗೆ ಮುತ್ತಿಗೆ ಹಾಕಿದ ರೈತರು

15 ಹೆಬ್ಬಾವು ಮರಿ ಜನನ; ಹೆಬ್ಬಾವು ಮರಿ ರಕ್ಷಣೆಗಾಗಿ ಕಾಲುವೆ ನಿರ್ಮಾಣ ಕಾಮಗಾರಿ ಸ್ಥಗಿತ

ಕಾಸರಗೋಡು: ಹೆಬ್ಬಾವು ಮರಿಗಳ ಜನನಕ್ಕಾಗಿ ಹೆದ್ದಾರಿ ಕಾಮಗಾರಿಯೇ ಸ್ಥಗಿತ

d-k-shi

ಇಂದು ಭಗತ್ ಸಿಂಗ್, ನಾಳೆ ಮಹಾತ್ಮಾ ಗಾಂಧಿ‌ ಪಠ್ಯದಿಂದ ತೆಗೆಯಬಹುದು: ಡಿ.ಕೆ.ಶಿವಕುಮಾರ್

23BJP

ಅಭಿವೃದ್ದಿ ಮರೆತ ಬಿಜೆಪಿ ಸರ್ಕಾರ: ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.