ಡೊಂಬಿವಲಿ ಕರ್ನಾಟಕ ಸಂಘ: ಗೋಪಾಲ್ ಶೆಟ್ಟಿ ಅವರಿಗೆ ಅಭಿನಂದನೆ
Team Udayavani, Jun 13, 2019, 12:24 PM IST
ಮುಂಬಯಿ: ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಉತ್ತರ ಮುಂಬಯಿ ಕ್ಷೇತ್ರದ ಸಂಸದ ಮತ್ತು ತುಳು-ಕನ್ನಡಿಗ ಗೋಪಾಲ್ ಸಿ. ಶೆಟ್ಟಿ ಅವರನ್ನು ಕರ್ನಾಟಕ ಸಂಘ ಡೊಂಬಿವಲಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ಮತ್ತು ಬಂಟರ ಸಂಘ ಮುಂಬಯಿ ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ, ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ, ಕುಲಾಲ ಸಂಘ ಮುಂಬಯಿ ಅಧ್ಯಕ್ಷ ಮತ್ತು ಡೊಂಬಿವಲಿ ಕರ್ನಾಟಕ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ್ ಎಲ್. ಕುಲಾಲ್ ಹಾಗೂ ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಕತ್ವದ ಮಂಜುನಾಥ ವಿದ್ಯಾಲಯದ ಮುಖ್ಯ ಶಿಕ್ಷಕ ಆನಂದ್ ಪಡಾÕಲಗಿ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಭವಿಷ್ಯದ ರಾಜಕೀಯ ಜೀವನಕ್ಕೆ ಶುಭಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ