ಡೊಂಬಿವಲಿ ರಾಧಾಕೃಷ್ಣ ಭಜನಾ ಮಂಡಳಿ: ಹಿರಿಯ ಸದಸ್ಯರಿಗೆ ಸಮ್ಮಾನ


Team Udayavani, Feb 26, 2019, 4:37 PM IST

2402mum08.jpg

ಡೊಂಬಿವಲಿ: ಡೊಂಬಿವಲಿಯ ಶ್ರೀ ರಾಧಾಕೃಷ್ಣ ಭಜನಾ ಮಂಡಳಿಯ ವಜ್ರ ಮಹೋತ್ಸವದ ಸಮಾರೋಪ ಸಮಾರಂಭವು ಫೆ. 17ರಂದು ಸಂಜೆ ಡೊಂಬಿವಲಿ ಪೂರ್ವದ ಶ್ರೀ ವರದ ಸಿದ್ಧಿವಿನಾಯಕ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಮಂಡಳಿಯ ಶ್ರೇಯೋಭಿವೃದ್ಧಿಗೆ  ನಿರಂತರವಾಗಿ ಶ್ರಮಿಸುತ್ತಿರುವ ಎಸ್‌. ಟಿ. ವಿಜಯಕುಮಾರ್‌, ರವಿ ಸನಿಲ್‌ ದಂಪತಿ, ಸೋಮನಾಥ ಪೂಜಾರಿ, ಶೇಖರ್‌ ಪುತ್ರನ್‌, ಶೇಖರ ಕೋಟ್ಯಾನ್‌, ಅಶೋಕ್‌ ಪ್ರಸಾದ್‌, ರಾಜೇಶ್‌ ಕೋಟ್ಯಾನ್‌, ಪ್ರಧಾನ ಅರ್ಚಕ  ಪ್ರಕಾಶ್‌ ಭಟ್‌ ದಂಪತಿ, ಯು. ಲಕ್ಷ್ಮಣ್‌ ಸುವರ್ಣ, ಆನಂದ್‌ ಪುತ್ರನ್‌, ಜಗದೀಶ್‌ ನಿಟ್ಟೆ, ಗಂಗಾಧರ ಕಾಂಚನ್‌, ಪುರಂದರ ಕೋಟ್ಯಾನ್‌, ಸುಕುಮಾರ್‌ ಶೆಟ್ಟಿ, ಸುಬ್ಬಯ್ಯ ಶೆಟ್ಟಿ, ರಾಜೀವ ಭಂಡಾರಿ, ಆನಂದ ಶೆಟ್ಟಿ ಎಕ್ಕಾರು, ವಸಂತ ಸುವರ್ಣ, ಮಹಿಳಾ ವಿಭಾಗದ ಸದಸ್ಯೆಯರನ್ನು ಗೌರವಿಸಲಾಯಿತು.

ಡೊಂಬಿವಲಿ ಕರ್ನಾಟಕ ಸಂಘದ  ಅಧ್ಯಕ್ಷ ಹಾಗೂ ಶ್ರೀ ರಾಧಾಕೃಷ್ಣ ಹಾಗೂ ಶ್ರೀ ಶನೀಶ್ವರ ಮಂದಿರದ ವಜ್ರ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ  ಅತಿಥಿಗಳಾದ ಕಲ್ಯಾಣ್‌-ಡೊಂಬಿವಲಿ ಮಹಾನಗರ ಪಾಲಿಕೆಯ ಮೇಯರ್‌ ವಿನೀತಾ ವಿ. ರಾಣೆ, ಕಲ್ಯಾಣ್‌-ಡೊಂಬಿವಲಿ ಮಹಾನಗರ ಪಾಲಿಕೆಯ ಸದಸ್ಯ ವಿಶ್ವನಾಥ ರಾಣೆ, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರೀ ಇದರ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ, ಸುಬ್ಬಯ್ಯ ಶೆಟ್ಟಿ, ಕರ್ನಾಟಕ ಸಂಘ ಡೊಂಬಿವಲಿ ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ, ಆನಂದ ಶೆಟ್ಟಿ ಎಕ್ಕಾರು ರಾಜೀವ ಭಂಡಾರಿ, ಸೋಮನಾಥ ಪೂಜಾರಿ, ಶೇಖರ ಕೋಟ್ಯಾನ್‌, ಶೇಖರ ಪುತ್ರನ್‌ ಮೊದಲಾದವರು ಉಪಸ್ಥಿತರಿದ್ದರು.

ಅಶೋಕ್‌ ಶೆಟ್ಟಿ, ಮೋಹನ್‌ ಸಾಲ್ಯಾನ್‌, ನ್ಯಾಯವಾದಿ ಆರ್‌. ಎಂ. ಭಂಡಾರಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಯುವ ಪ್ರತಿಭೆ ದೀಕ್ಷಾ ಶೇಖರ್‌ ಪುತ್ರನ್‌ ಅವರನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಲಾಯಿತು. ಮಂಡಳಿಯ ಉಪಾಧ್ಯಕ್ಷ ರವಿ ಸನಿಲ್‌ ಸ್ವಾಗತಿಸಿದರು.  ವಸಂತ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ರಾಜೇಶ್‌ ಕೋಟ್ಯಾನ್‌ ವಂದಿಸಿದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.