ಡೊಂಬಿವಲಿಯ ಗೆಳೆಯರ ಸ್ವಾವಲಂಬನ ಕೇಂದ್ರ: ಸಂಗೀತ, ಚಿತ್ರಕಲಾ ವರ್ಗ

Team Udayavani, Mar 21, 2017, 4:55 PM IST

18-Mum05.jpg

ಡೊಂಬಿವಲಿ: ಇಂದಿನ ಯಾಂತ್ರಿಕ ಜೀವನ ಕ್ರಮದಿಂದ ಮನುಷ್ಯನಲ್ಲಿ ಮಾನಸಿಕ ಒತ್ತಡ, ಭಯ, ದುಗುಡ, ದುಮ್ಮಾನ ಹೆಚ್ಚಾಗುತ್ತಿದೆ. ಅವುಗಳನ್ನು ಕಡಿಮೆ ಮಾಡುವಲ್ಲಿ ಸಂಗೀತ, ಚಿತ್ರಕಲೆ ಇತ್ಯಾದಿ ಹವ್ಯಾಸಗಳು ಪ್ರಭಾವ

ಶಾಲಿಯಾಗಿವೆ. ಆದ್ದರಿಂದ ಪ್ರತಿಯೊಬ್ಬರು ಇಂತಹ ಒಂದೆರಡು ಹವ್ಯಾಸಗಳನ್ನು ಜೀವನದಲ್ಲಿ ಬೆಳೆಸಿಕೊಳ್ಳಬೇಕು. ಇಂತಹ ಒಂದು ಅಪೂರ್ವ ಅವಕಾಶಗಳನ್ನು ಒದಗಿಸಿಕೊಡುತ್ತಿರುವ ಡೊಂಬಿವಲಿಯ ಗೆಳೆಯರ ಸ್ವಾವಲಂಬನ ಕೇಂದ್ರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ.  ಈ ಸಂಸ್ಥೆಗಾಗಿ ತನ್ನಿಂದಾಗುವ ಎಲ್ಲಾ ರೀತಿಯ ಸಹಾಯ, ಪ್ರೋತ್ಸಾಹ ಲಭಿಸಲಿದೆ ಎಂದು ಗಾಯಕಿ ಆಶಾ ನಾಯಕ್‌ ನುಡಿದರು.

ಮಾ. 17ರಂದು ಡೊಂಬಿವಲಿಯ ಗೆಳೆಯರ ಸ್ವಾವಲಂಬನ ಕೇಂದ್ರವು ಸಂಸ್ಥೆಯ ಕಚೇರಿಯಲ್ಲಿ ಆಯೋಜಿಸಿದ್ದ ಸಂಗೀತ, ಚಿತ್ರಕಲಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾವಲಂಬನ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಈ ಎಲ್ಲಾ ಶಿಬಿರಗಳ ಪ್ರಯೋಜನವನ್ನು ತುಳು -ಕನ್ನಡಿಗರು ಪಡೆದುಕೊಳ್ಳಬೇಕು ಎಂದರು.

ಸ್ವಾವಲಂಬನಾ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಚಿತ್ರಕಲೆ ಕಲಿಕಾ ಶಿಬಿರದ ನೇತೃತ್ವ ವಹಿಸಿರುವ ಚಿತ್ರಕಲಾತಜ್ಞೆ ಲತಾ ಪೂಜಾರಿ ಅವರು ಮಾತನಾಡಿ, ಈ ವರ್ಷದಲ್ಲಿ ಪ್ರಾಥಮಿಕ ಹಾಗೂ ಪೋಸ್ಟರ್‌ ಡ್ರಾಯಿಂಗ್‌ನ್ನು ಕಲಿಸಿಕೊಡಲಾಗುವುದು. ಇದರ ಪ್ರಯೋಜನವನ್ನು ಎಲ್ಲರು ಪಡೆದುಕೊಳ್ಳುವಂತೆ ವಿನಂತಿಸಿದರು.

ಪ್ರಬಂಧಕಿ ಜ್ಯೋತಿ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರವು ಪ್ರಾರಂಭಿಸಿರುವ ಕನ್ನಡ ಕಲಿಕಾ ವರ್ಗ, ಭಜನೆ, ಸಂಗೀತ, ಚಿತ್ರಕಲೆ, ಹೊಲಿಗೆ, ಮೆಹೆಂದಿ ಇತ್ಯಾದಿ ಕಲಿಕಾ ವರ್ಗಗಳ ಲಾಭ° ಪಡೆಯುವಂತೆ ತಿಳಿಸಿದರು. ಆಶಾ ನಾಯಕ್‌, ಉಮಾ ಶೆಟ್ಟಿ, ಸ್ಮಿತಾ ಪಾಟ್ಕರ್‌ ಅವರು ಭಾವಗೀತೆ, ಜಾನಪದ ಗೀತೆಗಳನ್ನು ಪ್ರಸ್ತುತಪಡಿಸಿದರು.

ಸಂಚಾಲಕ ಪ್ರೊ| ವೆಂಕಟೇಶ್‌ ಪೈ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿ ಮಾತನಾಡಿ, ಸಂಗೀತ ವರ್ಗವು ಪ್ರತಿ ರವಿವಾರ ಸಂಜೆ 4.30 ರಿಂದ 6.30ರವರೆಗೆ, ಚಿತ್ರಕಲಾ ವರ್ಗವು ಬೆಳಗ್ಗೆ 11ರಿಂದ ಮಧ್ಯಾಹ್ನ 1ರಿಂದ ನಡೆಯಲಿದ್ದು, ಡೊಂಬಿ ವಲಿಯ ತುಳು- ಕನ್ನಡಿಗರು, ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು. ಕೊನೆಯಲ್ಲಿ ಲಘು ಉಪಾಹಾರದ ವ್ಯವಸ್ಥೆ ಆಯೋಜಿಸಲಾಗಿತ್ತು. 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.