ಡೊಂಬಿವಲಿ ಶ್ರೀ ಶಕ್ತಿ ಮಹಿಳಾ ಕನ್ನಡ ಸಂಘದಿಂದ ಅರಸಿನ ಕುಂಕುಮ

Team Udayavani, Feb 16, 2017, 4:41 PM IST

15-Mum06a.jpg

ಡೊಂಬಿವಲಿ: ಡೊಂಬಿವಲಿ ಪಶ್ಚಿಮದ ಶ್ರೀ ಶಕ್ತಿ ಮಹಿಳಾ ಕನ್ನಡ ಸಂಘದ ವತಿಯಿಂದ ವಾರ್ಷಿಕ ಅರಸಿನ ಕುಂಕುಮ ಕಾರ್ಯಕ್ರಮವು ಇತ್ತೀಚೆಗೆ ಡೊಂಬಿವಲಿ ಪಶ್ಚಿಮದ ಕಾಂಚಿ ಕೋ. ಆಪರೇಟಿವ್‌ ಹೌಸಿಂಗ್‌ ಸೊಸೈಟಿಯ ಸಭಾಂಗಣದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.

ಸಂಘದ ಗೌರವ ಕಾರ್ಯಾಧ್ಯಕ್ಷ ವಿಠಲ್‌ ಎಂ. ನಾಯ್ಕ, ರತ್ನಾ ಆರ್‌. ದೇವಾಡಿಗ, ಕಾರ್ಯಾಧ್ಯಕ್ಷೆ ರೋಹಿಣಿ ಅಮೀನ್‌, ಉಪ ಕಾರ್ಯಾಧ್ಯಕ್ಷೆ ಶಕುಂತಳಾ ವಿ. ನಾಯ್ಕ, ಕಾರ್ಯದರ್ಶಿ ಕಮಲಾ ಎನ್‌. ನಾಯ್ಕ, ಜತೆ ಕಾರ್ಯದರ್ಶಿ ಶೈಲಜಾ ಜೆ. ಶೆಟ್ಟಿ, ಕೋಶಾಧಿಕಾರಿ ಪ್ರೇಮಾ ಜೆ. ಮೆಂಡನ್‌, ಜತೆ ಕೋಶಾಧಿಕಾರಿ ಶಾಂತಿ ಎಸ್‌. ದೇವಾಡಿಗ ಹಾಗೂ ಸಮಿತಿಯಸದಸ್ಯರು ಉಪಸ್ಥಿತರಿದ್ದು ಕಾರ್ಯ ಕ್ರಮದ ಯಶಸ್ಸಿಗೆ ಸಹಕರಿಸಿದರು.

ಪ್ರಾರಂಭದಲ್ಲಿ ಮಹಿಳಾ ವಿಭಾಗದಿಂದ ಭಜನೆ, ವಿಠಲ್‌ ಎಂ. ನಾಯ್ಕ ಅವರಿಂದ ಗುರುವಂದನೆ, ಪ್ರಾರ್ಥನೆ, ಅರಸಿನ ಕುಂಕುಮ ಕಾರ್ಯಕ್ರಮ ನಡೆಯಿತು. ಸ್ಥಳೀಯ ತುಳು-ಕನ್ನಡಿಗ, ಅನ್ಯಭಾಷಿಯ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭ ಹಾರೈಸಿದರು.

Ad

ಟಾಪ್ ನ್ಯೂಸ್

ಏಷ್ಯಾದ ಅತ್ಯಂತ ಹಿರಿಯ ಆನೆ ‘ವತ್ಸಲ’ ಸಾವು…

Oldest Elephant: ಬದುಕಿನ ಯಾನ ನಿಲ್ಲಿಸಿದ ವತ್ಸಲಾ.. ಏಷ್ಯಾದ ಅತ್ಯಂತ ಹಿರಿಯ ಆನೆ ಇನ್ನಿಲ್ಲ

Rekha-Gupta-CM

ದಿಲ್ಲಿ ಸಿಎಂ ಅಧಿಕೃತ ನಿವಾಸ ನವೀಕರಣ ಟೆಂಡರ್‌ ರದ್ದುಗೊಳಿಸಿದ ಸರಕಾರ

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

Aranthodu: ಆಕಸ್ಮಿಕ ಬೆಂಕಿ… ಹೊತ್ತಿ ಉರಿದ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕ

Aranthodu: ಆಕಸ್ಮಿಕ ಬೆಂಕಿ… ಹೊತ್ತಿ ಉರಿದ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕ

Shivasene–MLA–Assult

ಹಳಸಿದ ಆಹಾರ ಕೊಟ್ಟಿದ್ದಕ್ಕೆ ಕ್ಯಾಂಟೀನ್‌ ಸಿಬ್ಬಂದಿ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ!

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಥಾ ಸರಣಿ ಭಾಗ 7-ಕೊನೆಗೂ ಭೀಷ್ಮ ಅಬ್ಬರಿಸಿದ್ದ; ಸ್ವಯಂವರದಲ್ಲಿ ಪರಾಕ್ರಮಿ ಭೀಷ್ಮ

ಕಥಾ ಸರಣಿ ಭಾಗ 7-ಕೊನೆಗೂ ಭೀಷ್ಮ ಅಬ್ಬರಿಸಿದ್ದ; ಸ್ವಯಂವರದಲ್ಲಿ ಪರಾಕ್ರಮಿ ಭೀಷ್ಮ

ಹೆಗಲ ಮೇಲಿನ ಶಾಲು

ಹೆಗಲ ಮೇಲಿನ ಶಾಲು

ಪುಣೆಯ ಮಕ್ಕಳ ತಜ್ಞ ಡಾ| ಸುಧಾಕರ್‌ ಶೆಟ್ಟಿಯವರಿಗೆ ಸಮಾಜ ಭೂಷಣ ಪ್ರ ಶಸ್ತಿ ಪ್ರದಾನ

ಪುಣೆಯ ಮಕ್ಕಳ ತಜ್ಞ ಡಾ| ಸುಧಾಕರ್‌ ಶೆಟ್ಟಿಯವರಿಗೆ ಸಮಾಜ ಭೂಷಣ ಪ್ರ ಶಸ್ತಿ ಪ್ರದಾನ

Foreign Life: ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು!

Foreign Life: ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು!

Scuba Diving: ಪೆಸಿಫಿಕ್‌ ಮಹಾಸಾಗರದೊಳಗೆ ಮೊದಲ ಸ್ಕೂಬಾ ಡೈವ್‌

Scuba Diving: ಪೆಸಿಫಿಕ್‌ ಮಹಾಸಾಗರದೊಳಗೆ ಮೊದಲ ಸ್ಕೂಬಾ ಡೈವ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

3

Kundapura: ಹೊಟೇಲ್‌ನಲ್ಲಿ ಹ*ಲ್ಲೆ; ಪ್ರಕರಣ ದಾಖಲು

24

Udyavara: ಕಂಟೈನರ್‌ಗೆ ಪಿಕಪ್‌ ಢಿಕ್ಕಿ; ಓರ್ವ ಸಾವು

4

Sullia: ವಿದ್ಯುತ್‌ ಶಾಕ್‌; ವ್ಯಕ್ತಿ ಸಾವು

dw

Sullia: ಜಾರಿ ಬಿದ್ದು ವೃದ್ಧೆ ಸಾವು

4

Mangaluru: ಮಾದಕ ವಸ್ತು ಸಾಗಾಟ; ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.