ಡಾ| ಜಿ.ಡಿ.ಜೋಶಿ ಪ್ರತಿಷ್ಠಾನ ಮುಂಬೈ:ಮನೆಮನೆಯಲ್ಲಿ ಸಾಹಿತ್ಯ ಸ್ಪಂದನ 

Team Udayavani, Apr 13, 2017, 5:00 PM IST

12-Mum03.jpg

ಮುಂಬಯಿ: ಡಾ| ಜಿ. ಡಿ. ಜೋಶಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ ಇದರ ವತಿಯಿಂದ ಮನೆಮನೆಯಲ್ಲಿ ಸಾಹಿತ್ಯ ಸ್ಪಂದನ ಕಾರ್ಯಕ್ರಮವು ಎ. 8 ರಂದು ಸಂಗೀತ ವಿದ್ವಾನ್‌ ಪಂಡಿತ್‌ ಜಿ. ಜಿ. ಜೋಶಿ ಅವರ ನೇತೃತ್ವದಲ್ಲಿ ಅವರ ಕಲ್ವಾದ ನಿವಾಸದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಡಿತ್‌ ಜಿ. ಜಿ. ಜೋಶಿ ಅವರು ವಹಿಸಿದ್ದರು. ಸರೋಜಾ ಅಮಾತಿ ಅವರು ಪ್ರಾರ್ಥನೆಗೈದರು. ಶಾಂತಾ ಶಾಸ್ತ್ರೀ ಅವರು ಸ್ವರಚಿತ “ಪ್ರೇಮಪತ್ರ’ ಲೇಖನವನ್ನು ಪ್ರಸ್ತುತಪಡಿಸಿದರು.

ಕವಿ, ಲೇಖಕಿ ದಾಕ್ಷಾಯಿಣಿ ಯಡಹಳ್ಳಿ ಅವರು “ನಮನ’ ಮತ್ತು “ಸಂಸಾರ’ ಎಂಬ ಎರಡು ಕವನಗಳನ್ನು, ಸರೋಜಾ ಅಮಾತಿ ಅವರು “ನುಡಿನಮನ’ ಕವನವನ್ನು ವಾಚಿಸಿದರು. ಅನಸೂಯಾ ಯಾಳಗಿ ಅವರು “ಗೆಳತಿ  ಶ್ರದ್ಧಾ’ ಕತೆಯನ್ನು ಓದಿದರೆ, ವಾಣಿ ಶೆಟ್ಟಿ ಅವರು “ಪ್ರೀತಿ’ ಮತ್ತು “ಪುಷ್ಪ’ ಕವನವನ್ನು ವಾಚಿಸಿದರು. ಅನಿತಾ ಪೂಜಾರಿ ತಾಕೊಡೆ ಅವರು “ಇಲ್ಲ ಇಲ್ಲವೆಂದರೆ ಕೇಳದೆ’ ಕವನವನ್ನು, ರಮೇಶ್‌ ಕೆ. ಪುತ್ರನ್‌ ಅವರು ದೇಶಪ್ರೇಮದ ಮೇಲೆ ಬರೆದಿರುವ “ಸಮಾಜ ಪ್ರಜ್ಞೆ, ಸಾಮಾಜಿಕ ಪ್ರಜ್ಞೆ’ ಲೇಖನವನ್ನು ಓದಿದರು.

ಶ್ರೀಕಾಂತ್‌ ಅಮಾತಿ ಅವರು ಗುರುರಾಘವೇಂದ್ರರ “ಗುರುವಾರ ಬಂತಮ್ಮಾ’, ಸಾಹಿತಿ ಡಾ| ಕರುಣಾಕರ ಶೆಟ್ಟಿ ಪಣಿಯೂರು ಅವರು “ಬೋಗನ್‌ ವಿಲ್ಲಾ’ ಕವನವನ್ನು ಪ್ರಸ್ತುತಪಡಿಸಿದರು.

ಪ್ರಾಯೋಜಕ ಜಿ. ಜಿ. ಜೋಶಿ ಅವರು “ಗಾನ ಸಾಮ್ರಾಜಿn ಡಾ| ಗಂಗೂಬಾಯಿ ಹಾನಗಲ್‌’ ಅವರ ಜೀವನದ ಬಗ್ಗೆ ಲೇಖನ ಮಂಡಿಸಿದರು. ಕವಿ, ರಂಗನಿರ್ದೇಶಕ ಸಾ. ದಯಾ, ನಾಟಕಕಾರ ರಮೇಶ್‌ ಶಿವಪುರ ಅವರು ಉಪಸ್ಥಿತರಿದ್ದರು.

ತಾರಾ ಬಂಗೇರ, ಅವರು ತನ್ನ “ಹರೆಯ’ ಮತ್ತು “ನಾಚಿಗೆ’ ಕವನಗಳನ್ನು ಓದಿದರು. ಡಾ| ಜಿ. ಡಿ. ಜೋಡಿ ಅವರು ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.  ಆಯೋಜಕರಾದ ಜಿ. ಜಿ. ಜೋಶಿ ಅವರು ಅಧ್ಯಕ್ಷೀಯ ಭಾಷಣದಲ್ಲಿ ಕನ್ನಡವನ್ನು ಕಟ್ಟಿ ಬೆಳೆಸುತ್ತಿರುವ ಡಾ| ಜಿ. ಡಿ. ಜೋಶಿ ಪ್ರತಿಷ್ಠಾನದ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಡಾ| ಕರುಣಾಕರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಎಚ್‌. ಎಸ್‌. ಅಡೂರ ವಂದಿಸಿದರು. ಕನ್ನಡಾಭಿಮಾನಿಗಳು, ಸಾಹಿತ್ಯಾಭಿಮಾನಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.