ಬಿಹಾರ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಡಿತರ ಯೋಜನೆ ವಿಸ್ತರಣೆ: ಥೋರಟ್‌

Team Udayavani, Jul 2, 2020, 3:29 PM IST

NRk

ಮುಂಬಯಿ: ಪ್ರಧಾನಿ ಮೋದಿ ಅವರು ಪ್ರಧಾನ್‌ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆ(ಪಿಎಂಜಿಕೆಎ) ವಿಸ್ತರಣೆಯ ಘೋಷಣೆಯನ್ನು ಮುಂಬರುವ ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್‌ ಮುಖ್ಯಸ್ಥ ಬಾಳಾಸಾಹೇಬ್‌ ಥೋರಟ್‌ ಅವರು ಹೇಳಿದ್ದಾರೆ.

ಲಡಾಕ್‌ನಲ್ಲಿ ಚೀನದೊಂದಿಗಿನ ಘರ್ಷಣೆಯ ಬಗ್ಗೆ ಪ್ರಧಾನಿ ತಮ್ಮ ಭಾಷಣದಲ್ಲಿ ಏನೂ ಹೇಳಿಲ್ಲ ಎಂದು ರಾಜ್ಯ ಕಂದಾಯ ಸಚಿವ ಥೋರಟ್‌ ಅವರು ದೂರಿದ್ದಾರೆ. ಪ್ರಧಾನಿಯವರ ಭಾಷಣ ನಿರಾಶಾದಾಯಕವಾಗಿತ್ತು. ಅವರು ಚೀನಕ್ಕೆ ಯಾವುದೇ ಕಠಿನ ಸಂದೇಶವನ್ನು ನೀಡಿಲ್ಲ ಎಂದು ಕಾಂಗ್ರೆಸ್‌ ನಾಯಕ ಹೇಳಿದ್ದಾರೆ.

ಕೊರೊನಾ ಹಿನ್ನೆಲೆ ಬಡವರಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಒದಗಿಸಲು ಉಚಿತ ಆಹಾರ ಧಾನ್ಯಗಳ ಯೋಜನೆಯನ್ನು ಪ್ರಾರಂಭಿಸಲಾಯಿತು. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಯೋಜನೆಯನ್ನು ಸೆಪ್ಟಂಬರ್‌ ವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿದ್ದರು. ಅಸ್ತಿತ್ವದಲ್ಲಿರುವ ಯೋಜನೆಯ ವಿಸ್ತರಣೆಯು ಆಡಳಿತಾತ್ಮಕ ನಿರ್ಧಾರವಾಗಿದ್ದು, ಇದನ್ನು ರಾಷ್ಟ್ರೀಯ ಭಾಷಣದ ಮೂಲಕ ಉಲ್ಲೇಖೀಸುವ ಅಗತ್ಯವಿರಲಿಲ್ಲ. ಆದರೆ ಪ್ರಧಾನಿ ಅವರು ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಯ ವಿಸ್ತರಣೆಯನ್ನು ಘೋಷಿಸಿದ್ದಾರೆ. ಬಡವರಿಗೆ ಆಹಾರದ ಹೊರತಾಗಿ ಇತರ ಅಗತ್ಯಗಳಿವೆ. 5 ಕೆಜಿ ಅಕ್ಕಿ, ಗೋಧಿ ಮತ್ತು ಕಡಲೆ ಬೇಳೆ ಅಲ್ಪ ಸಹಾಯವಾಗಿದ್ದು, ಇದು ಒಂದು ತಿಂಗಳು ಕೂಡ ಉಳಿಯುವುದಿಲ್ಲ ಎಂದು ಥೋರಟ್‌ ನುಡಿದಿದ್ದಾರೆ.

ಬಡವರ ಬ್ಯಾಂಕ್‌ ಖಾತೆಗಳಲ್ಲಿ ಪ್ರತಿ ತಿಂಗಳು 7,500 ರೂ. ನಗದು ಜಮೆ ಮಾಡಬೇಕು ಎಂದು ಥೋರಟ್‌ ಅವರು ಒತ್ತಾಯಿಸಿದ್ದಾರೆ. ಪ್ರಧಾನಿ ಯವರು ತಮ್ಮ ಭಾಷಣದ ಮೂಲಕ ಸೋಂಕು ನವೆಂಬರ್‌ ವರೆಗೆ ಇರುತ್ತದೆ ಎಂಬ ಸಂಕೇತವನ್ನು ನೀಡಿದ್ದಾರೆ ಎಂದು ಥೋರಟ್‌ ದೂರಿದ್ದಾರೆ.

ಟಾಪ್ ನ್ಯೂಸ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.