ಬಂಟರ ಸಂಘ ಭಿವಂಡಿ-ಬದ್ಲಾಪುರ ಪ್ರಥಮ, ನವಿಮುಂಬಯಿ ಪ್ರಾದೇಶಿಕ ಸಮಿತಿ ದ್ವಿತೀಯ

ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು: ಸಾಂಸ್ಕೃತಿಕ ನೃತ್ಯ ಸ್ಪರ್ಧೆ

Team Udayavani, Sep 9, 2021, 2:48 PM IST

ಬಂಟರ ಸಂಘ ಭಿವಂಡಿ-ಬದ್ಲಾಪುರ ಪ್ರಥಮ, ನವಿಮುಂಬಯಿ ಪ್ರಾದೇಶಿಕ ಸಮಿತಿ ದ್ವಿತೀಯ

ಕುರ್ಲಾ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ವತಿಯಿಂದ ಬಹಿರಂಗ ಅಧಿವೇಶನವು ಸೆ. 5ರಂದು ಅಪರಾಹ್ನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅಧ್ಯಕ್ಷತೆಯಲ್ಲಿ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆಯಿತು.

ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸ್ಪರ್ಧೆಯಲ್ಲಿ ಬಂಟರ ಸಂಘದ ಒಂಬತ್ತು ಪ್ರಾದೇಶಿಕ ಸಮಿತಿಗಳಾದ ನವಿಮುಂಬ ಯಿ, ಜೋಗೇಶ್ವರಿ-ದಹಿಸರ್‌, ಅಂಧೇರಿ -ಬಾಂದ್ರಾ, ಮೀರಾ-ಭಾಯಂದರ್‌, ವಸಾಯಿ-ಡಹಾಣೂ, ಡೊಂಬಿವಲಿ, ಭಿವಂಡಿ-ಬದ್ಲಾಪುರ, ಸಿಟಿ ಪ್ರಾದೇಶಿಕ ಸಮಿತಿ, ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಗಳಲ್ಲದೆ, ಥಾಣೆ ಬಂಟ್ಸ್‌, ಮುಲುಂಡ್‌ ಬಂಟ್ಸ್‌, ಮೀರಾ-ಡಹಾಣೂ ಬಂಟ್ಸ್‌, ಬಂಟ್ಸ್‌ ಫೋರಂ ಮೀರಾ-ಭಾಯಂದರ್‌ ಹೀಗೆ ಒಟ್ಟು 12 ತಂಡಗಳು ಭಾಗವಹಿಸಿದ್ದವು.

ಸ್ಪರ್ಧೆಯಲ್ಲಿ ಬಂಟರ ಸಂಘ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿ ಪ್ರಥಮ, ನವಿಮುಂಬಯಿ ಪ್ರಾದೇಶಿಕ ಸಮಿತಿ ದ್ವಿತೀಯ, ಡೊಂಬಿವಲಿ ಪ್ರಾದೇಶಿಕ ಸಮಿತಿ ಮತ್ತು ಸಿಟಿ ಪ್ರಾದೇಶಿಕ ಸಮಿತಿಗಳು ತೃತೀಯ ಪ್ರಶಸ್ತಿಗೆ ಭಾಜನವಾದವು. ಭಾಗವಹಿಸಿದ ಇತರ ತಂಡಗಳಿಗೆ ಸಮಾಧಾನಕರ ಬಹುಮಾನ ನೀಡಿ ಗೌರವಿಸಲಾಯಿತು. ವಿಜೇತ ತಂಡಗಳಿಗೆ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಮುಖ್ಯ ಅತಿಥಿ ಆರ್ಗಾನಿಕ್‌ ಕೆಮಿಕಲ್ಸ್‌ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ತೋನ್ಸೆ ಆನಂದ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್‌ದಾಸ್‌ ಶೆಟ್ಟಿ, ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜತೆ ಕಾರ್ಯದರ್ಶಿ ಸತೀಶ್‌ ಅಡಪ್ಪ ಹಾಗೂ ಇತರ ಗಣ್ಯರು ಬಹುಮಾನ ವಿತರಿಸಿ ಶುಭ ಹಾರೈಸಿದರು.

ಇದನ್ನೂ ಓದಿ:ನೇರ ರೈಲು ಮಾರ್ಗಕ್ಕೆ ಶೀಘ್ರ ಭೂಮಿಪೂಜೆ

ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರವೀಣಾ ಪಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಮಂಜುನಾಥ್‌ ಎಂ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ನಾಗಕಿರಣ್‌ ಶೆಟ್ಟಿ, ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಸಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ನಿಶ್ಮಿತಾ ಎಸ್‌. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ಗುಣವತಿ ವೈ. ಶೆಟ್ಟಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಂಜುಳಾ ಎಸ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಚಿನ್‌ ಕೆ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್‌ ಕೆ. ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಶಿವರಾಮ್‌ ಎನ್‌. ಶೆಟ್ಟಿ ಕಾರ್ಯಾನಗುತ್ತು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತಾ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್‌ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ನಿಲೇಶ್‌ ಶೆಟ್ಟಿ ಇನ್ನ ಉಪಸ್ಥಿತರಿದ್ದರು.

ಚಿತ್ರ-ವರದಿ:
ಪ್ರೇಮ್‌ನಾಥ್‌ ಮುಂಡ್ಕೂರು.

 

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.