Udayavni Special

ವಿಶ್ವ ಬಂಟರ ಸಂಘಗಳ ಒಕ್ಕೂಟ: ಸಮಾಜದ ಸಾಧಕರಿಗೆ ಗೌರವಾರ್ಪಣೆ


Team Udayavani, Mar 22, 2019, 2:35 PM IST

98.jpg

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ವಿಶ್ವ ಬಂಟರ ಸಮಾ ಗಮವು  ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ  ನಡೆಯಿತು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ  ಬಂಟ ಸಮು ದಾಯದ ಸಾಧಕರಾದ ಒಕ್ಕೂಟದ ನಿರ್ದೇಶಕರಾದ ಕೆ. ಪ್ರಕಾಶ್‌ ಶೆಟ್ಟಿ ಬಂಜಾರ, ಕೈಗಾರಿಕೋದ್ಯಮಿ ಉದ್ಯಮಿ ತೋನ್ಸೆ ಆನಂದ ಎಂ.ಶೆಟ್ಟಿ ಮತ್ತು ಶಶಿರೇಖಾ ಆನಂದ ಶೆಟ್ಟಿ ಹಾಗೂ ವಿಜಯಪ್ರಸಾದ್‌ ಆಳ್ವ ಮತ್ತು  ವಾಣಿ ವಿ. ಆಳ್ವ ದಂಪತಿ,  ಕೊಲ್ಲಾಡಿ ಬಾಲಕೃಷ್ಣ ರೈ,  ಡಾ| ಶಂಕರ್‌ ಬಿ. ಶೆಟ್ಟಿ ವಿರಾರ್‌, ಡಾ| ಕರ್ನೂರು ಮೋಹನ್‌ ರೈ ಅವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ ಯನ್ನಿತ್ತು ಅತಿಥಿಗಳು ಸಮ್ಮಾನಿಸಿ ಅಭಿನಂದಿಸಿದರು.

ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಮಾಜಿ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಬಂಟ್ಸ್‌ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ  ಕರ್ನಿರೆ ವಿಶ್ವನಾಥ್‌ ಶೆಟ್ಟಿ,  ಬಂಟ್ಸ್‌ ಫೆಡರೇಶನ್‌ನ ಜೊತೆ ಕಾರ್ಯದರ್ಶಿ ಜಯಕರ್‌ ಶೆಟ್ಟಿ ಇಂದ್ರಾಳಿ, ಫೆಡರೇಶನ್‌ನ ಲೆಕ್ಕಪರಿಶೋಧಕ ಹಾಗೂ ಚುನಾವಣಾಧಿಕಾರಿ ನ್ಯಾಯ ವಾದಿ ಕೆ. ಪ್ರಥ್ವಿರಾಜ್‌ ರೈ, ಸತೀಶ್‌ ಅಡಪ ಸಂಕಬೈಲ್‌, ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಬಂಟರ ಸಂಘ ಮುಂಬಯಿ ಮಹಿಳಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಬೋಂಬೆ ಬಂಟ್ಸ್‌ ಅಸೋಶಿಯೇಶನ್‌ ಅಧ್ಯಕ್ಷ ಸುಭಾಷ್‌ ಬಿ. ಶೆಟ್ಟಿ, ಬಂಟ್ಸ್‌ ಸಂಘ ಬೆಂಗಳೂರು ಅಧ್ಯಕ್ಷ ಆರ್‌. ಉಪೇಂದ್ರ ಶೆಟ್ಟಿ, ಬಂಟ್ಸ್‌ ಸಂಘ ಪುಣೆ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲಾಬೆಟ್ಟು, ಮೀರಾ-ಡಹಾಣು ಬಂಟ್ಸ್‌  ಗೌರವಾಧ್ಯಕ್ಷ ಡಾ| ಶಂಕರ್‌ ಶೆಟ್ಟಿ ವಿರಾರ್‌, ಬಂಟ್ಸ್‌ ಸಂಘ ಬೆಳ್ತಂಗಡಿ ಅಧ್ಯಕ್ಷ ಎಸ್‌. ಜಯರಾಮ ಶೆಟ್ಟಿ, ಅಹ್ಮದಾಬಾದ್‌ ಬಂಟ್ಸ್‌ನ ಅಧ್ಯಕ್ಷ ರಿತೇಶ್‌ ಹೆಗ್ಡೆ, ಬಂಟ್ಸ್‌ ಯುವ ವಿಭಾಗದ ದೇವಿಚರಣ್‌ ಶೆಟ್ಟಿ, ಥಾಣೆ ಬಂಟ್ಸ್‌ನ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ಬಂಟರ ಸಂಘ ಕುಂದಾಪುರ ಅಧ್ಯಕ್ಷ ಪ್ರವೀಣ್‌ ಕುಮಾರ್‌ ಶೆಟ್ಟಿ, ಬಂಟ್ಸ್‌ ಸಂಘ ಗುರುಪುರ ಅಧ್ಯಕ್ಷ ರಾಜ್‌ಕುಮಾರ್‌ ಶೆಟ್ಟಿ, ಬಂಟ್ಸ್‌ ಸಂಘ ಪಿಂಪ್ರಿ-ಚಿಂಚಾÌಡ್‌ ಅಧ್ಯಕ್ಷ ವಿಜಯ ಶೆಟ್ಟಿ, ಬಂಟ್ಸ್‌ ಸಂಘ ಹಾವೇಲಿ ಪುಣೆ ಅಧ್ಯಕ್ಷ ಆನಂದ ಶೆಟ್ಟಿ, ಜವಾಬ್‌ ಅಧ್ಯಕ್ಷ ಜಯಪ್ರಕಾಶ್‌ ಶೆಟ್ಟಿ, ಮುಲುಂಡ್‌ ಬಂಟ್ಸ್‌ ಅಧ್ಯಕ್ಷ ಪ್ರಕಾಶ್‌ಚಂದ್ರ ಶೆಟ್ಟಿ ಹುಂತ್ರಿಕೆ, ಬಂಟ್ಸ್‌ ಸಂಘ ದಿಲ್ಲಿ ಅಧ್ಯಕ್ಷ ಶಿವಪ್ರಸಾದ್‌ ಶೆಟ್ಟಿ, ಸಿಎ ದಯಾಕಿರಣ್‌ ಶೆಟ್ಟಿ, ಮನೋಜ್‌ ಶೆಟ್ಟಿr ತೋನ್ಸೆ, ಬಂಟ್ಸ್‌ ಸಂಘ ಮುಂಬಯಿ ವಿವಿಧ ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರಾದ ಡಾ| ಆರ್‌. ಕೆ. ಶೆಟ್ಟಿ, ನಲ್ಯಗುತ್ತು ಪ್ರಕಾಶ್‌ ಶೆಟ್ಟಿ, ರವೀಂದ್ರ ಶೆಟ್ಟಿ, ಚಂದ್ರಶೇಖರ್‌ ರೈ, ಸತೀಶ್‌ ಎನ್‌. ಶೆಟ್ಟಿ, ಕರುಣಾಕರ ಶೆಟ್ಟಿ ಕಲ್ಲಡ್ಕ, ಚಂದ್ರಶೇಖರ್‌ ಶೆಟ್ಟಿ, ಗಿರೀಶ್‌ ಶೆಟ್ಟಿ ತೆಳ್ಳಾರ್‌, ಜಯಂತ್‌ ಪಕ್ಕಳ, ಕಾರ್ಯಕ್ರಮ ಸಂಯೋಜಕರಾದ ಡಾ| ಪ್ರಭಾಕರ ಶೆಟ್ಟಿ ಬೋಳ, ರತ್ನಾಕರ ಶೆಟ್ಟಿ ಮುಂಡ್ಕೂರು, ಇಂದ್ರಾಳಿ ದಿವಾಕರ ಶೆಟ್ಟಿ ವೇದಿಕೆಯಲ್ಲಿ ಆಸೀನರಾಗಿದ್ದರು.

ಬಂಟ್ಸ್‌ ಸಂಘ ಮುಂಬಯಿ ಇದರ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌ| ಪ್ರ| ಕಾರ್ಯದರ್ಶಿ ಸಿಎ| ಸಂಜೀವ ಶೆಟ್ಟಿ, ಗೌ| ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್‌ ಶೆಟ್ಟಿ ಐಕಳ, ಗೌತಮ್‌ ಎಸ್‌. ಶೆಟ್ಟಿ, ಶಿವಪ್ರಸಾದ್‌ ಶೆಟ್ಟಿ,  ದಿವಾಕರ ಶೆಟ್ಟಿ ಕುರ್ಲಾ,  ರವೀಂದ್ರನಾಥ ಎಂ.ಭಂಡಾರಿ, ವೇಣುಗೋಪಾಲ್‌ ಶೆಟ್ಟಿ, ದಿವಾಕರ ಶೆಟ್ಟಿ ಅಡ್ಯಾರ್‌, ಪ್ರವೀಣ್‌ ಶೆಟ್ಟಿ ವಾರಂಗ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

giyuytrewq

ಕನ್ನಡ ರಾಜ್ಯೋತ್ಸವ ; ಪರಭಾಷಿಕರು 100 ಕನ್ನಡ ಪದ ಬಳಸುವಂತೆ ಸುನಿಲ್ ಕುಮಾರ್ ಮನವಿ

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

d-k-shi

ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

Untitled-1

ನವರಾತ್ರಿ ಪ್ರಯುಕ್ತ ಡೊಂಬಿವಲಿಯಲ್ಲಿ  ಸೀರೆಗಳ ವಿಶೇಷ ಪ್ರದರ್ಶನ, ಮಾರಾಟ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

10

ನೂತನ ಶಿಕ್ಷಣ ನೀತಿಯಿಂದ ನೈಪುಣ್ಯತೆ: ಹಿರೇಮಠ

giyuytrewq

ಕನ್ನಡ ರಾಜ್ಯೋತ್ಸವ ; ಪರಭಾಷಿಕರು 100 ಕನ್ನಡ ಪದ ಬಳಸುವಂತೆ ಸುನಿಲ್ ಕುಮಾರ್ ಮನವಿ

9

ಗ್ರಾಪಂ ಗ್ರಂಥಾಲಯಕ್ಕೆ ನವರೂಪ

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

8

ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವಕ್ಕೆ ಸಕಲ ಸಿದ್ದತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.