ಭಾರತ್‌ ಬ್ಯಾಂಕಿಗೆ ಫ್ರಾಂಟಿಯರ್ ಇನ್‌ ಕೋ.ಆಪರೇಟಿವ್‌ ಅವಾರ್ಡ್‌

Team Udayavani, Sep 18, 2018, 1:09 PM IST

1609mum02.jpg

ಮುಂಬಯಿ: ಮಾನವ ಸಂಪನ್ಮೂಲದ ಶ್ರೇಷ್ಟ ಪ್ರಕ್ರಿಯೆ ಮತ್ತು ಉತ್ತಮ ಶೋಧನಾ ಕಾರ್ಯ ಸಾಧನೆಗೆ ರಾಷ್ಟ್ರ ಮಟ್ಟದಲ್ಲಿ ನ್ಯಾಷನಲ್‌ ಕೋ. ಆಪರೇಟಿವ್‌ ಬ್ಯಾಂಕಿಂಗ್‌ ಸಮ್ಮಿತ್‌ ಕೊಡಮಾಡುವ ಬ್ಯಾಂಕಿಂಗ್‌ ಫ್ರಾಂಟಿಯರ್ ಮತ್ತು ಎನ್‌ಎಎಫ್‌ಸಿಯುಬಿ ಪ್ರಾಯೋಜಕತ್ವದ ಫ್ರಾಂಟಿಯರ್ ಇನ್‌ ಕೋ. ಆಪರೇಟಿವ್‌ ಬ್ಯಾಂಕಿಂಗ್‌ ಅವಾರ್ಡ್‌ -2018 ಭಾರತ್‌ ಬ್ಯಾಂಕಿಗೆ ಲಭಿಸಿದೆ.

ಸೆ. 8ರಂದು ನವ ದೆಹಲಿಯ ಆರ್ಕೋ ಸಿಟಿ, ಪ್ರೈಡ್‌ ಪ್ಲಾಜಾ ಹೊಟೇಲ್‌ನ ಸಭಾಗೃಹದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಿಸರ್ವ್‌ ಬ್ಯಾಂಕಿನ ಮಾಜಿ ಮುಖ್ಯ ಮಹಾಪ್ರಂಬಧಕ ಪಿ. ಕೆ. ಅರೋರ, ಬ್ಯಾಂಕಿಂಗ್‌ ಫ್ರಾಂಟಿಯರ್ನ ಬಾಲು ನಾಯರ್‌, ಬ್ಯಾಂಕಿಂಗ್‌ ಫ್ರಾಂಟಿ ಯರ್ ಸಂಪಾದಕ ಮನೋಜ್‌ ತಿವಾರಿ ಅವರು ಭಾರತ್‌ ಬ್ಯಾಂಕಿನ ನಿರ್ವಾಹಕ ನಿರ್ದೇಶಕ ಮುಖ್ಯ ಕಾರ್ಯ ಞನಿರ್ವಾಹಣಾಧಿಕಾರಿ ಸಿ. ಆರ್‌. ಮೂಲ್ಕಿ ಮತ್ತು ಮಾನವ ಸಂಪನ್ಮೂಲ ವಿಭಾಗದ ಮಹಾಪ್ರಬಂಧಕ ದಿನೇಶ್‌ ಬಿ. ಸಾಲ್ಯಾನ್‌ ಅವರಿಗೆ ಪ್ರಶಸ್ತಿ ಪ್ರದಾನಿಸಿ ಶುಭಹಾರೈಸಿದರು.

40 ವರ್ಷಗಳಲ್ಲಿ ತ್ವರಿತ ಹಾಗೂ ವಿನೂತನ ಆವಿಷ್ಕಾರ ಸೇವೆಗಳಿಗೆ ಭಾರತ್‌ ಬ್ಯಾಂಕ್‌ ಸುಮಾರು 52 ಪ್ರಶಸ್ತಿಗಳನ್ನು ಪಡೆಯುವುದರ ಮೂಲಕ ದಾಖಲೆ ನಿರ್ಮಿಸಿದೆ. ಮಹಾರಾಷ್ಟ್ರ, ಕರ್ನಾಟಕ, ಗುಜರಾತ್‌ ರಾಜ್ಯಗಳು ಸೇರಿದಂತೆ ಒಟ್ಟು 102 ಶಾಖೆ ಮತ್ತು ಒಂದು ವಿಸ್ತರಣಾ ಶಾಖೆಯನ್ನು ಭಾರತ್‌ ಬ್ಯಾಂಕ್‌ ಹೊಂದಿದ್ದು, ಬ್ಯಾಂಕಿನ ಒಟ್ಟು ವ್ಯವಹಾರ ಸುಮಾರು 19 ಸಾವಿರ ಕೋ. ರೂ. ಗಳದ್ದಾಗಿದೆ.

ಆತ್ಮಸ್ಥೈರ್ಯ, ಮನೋಬಲ, ಇಚ್ಚಾಶಕ್ತಿ, ಆರ್ಥಿಕ ಕ್ಷೇತ್ರದ ಬದಲಾವಣೆಗೆ ಮತ್ತು ಸ್ಪರ್ಧೆಗಳ ಪೂರ್ವ ತಯಾರಿಗೆ ಸಿಬ್ಬಂದಿಗಳಿಗೆ ಅಗಾಗ್ಗೆ ತರಬೇತಿ, ಕೌನ್ಸಿಲಿಂಗ್‌ಗಳನ್ನು ಆಯೋಜಿಸಲಾಗುತ್ತಿದೆ. ಮಾನವ ಸಂಪನ್ಮೂಲದ ಸಿಬ್ಬಂದಿಗಳನ್ನು ಎಂಡಿ ಮತ್ತು ಸಿಇಒ ಸಿ. ಆರ್‌. ಮೂಲ್ಕಿ ಅವರು ಅಭಿನಂದಿಸಿದರು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

ಹೊಸ ರೂಪಾಂತರಿಯಿಂದ ಆತಂಕ :  ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ

ಹೊಸ ರೂಪಾಂತರಿಯಿಂದ ಆತಂಕ :  ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ

ಸಂಬಳ ನೀಡದೆ ಬಂಧಿಯಾಗಿದ್ದ 39 ಕಾರ್ಮಿಕರ ರಕ್ಷಣೆ

ಸಂಬಳ ನೀಡದೆ ಬಂಧಿಯಾಗಿದ್ದ 39 ಕಾರ್ಮಿಕರ ರಕ್ಷಣೆ

ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ

ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ

ಮುಂಬೈಗೆ ಬರುವ ಆಫ್ರಿಕನ್ನರಿಗೆ ಕಡ್ಡಾಯ ಕೊರೊನಾ ಪರೀಕ್ಷೆ

ಮುಂಬೈಗೆ ಬರುವ ಆಫ್ರಿಕನ್ನರಿಗೆ ಕಡ್ಡಾಯ ಕೊರೊನಾ ಪರೀಕ್ಷೆ

ಟ್ವಿಟರ್‌ ಖಾತೆ ನಿಷ್ಕ್ರಿಯಗೊಳಿಸಿದ ನಟ ಹರ್ಷವರ್ದನ್‌

ಟ್ವಿಟರ್‌ ಖಾತೆ ನಿಷ್ಕ್ರಿಯಗೊಳಿಸಿದ ನಟ ಹರ್ಷವರ್ದನ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ಸೆಂಟ್ರಲ್‌ ವಿಸ್ತಾ ಕಾಮಗಾರಿ ಮೇಲ್ವಿಚಾರಣೆಗಾಗಿ ಸಮಿತಿ

ಸೆಂಟ್ರಲ್‌ ವಿಸ್ತಾ ಕಾಮಗಾರಿ ಮೇಲ್ವಿಚಾರಣೆಗಾಗಿ ಸಮಿತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಾಜಗತ್ತು ಕೂಡು ಕುಟುಂಬದ ರಂಗಭೂಮಿ: ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ

ಕಲಾಜಗತ್ತು ಕೂಡು ಕುಟುಂಬದ ರಂಗಭೂಮಿ: ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ

ತುಳುನಾಡಿನ ಸಂಸ್ಕೃತಿ ಮೇಳೈಸುವ ಗುರಿ: ಕಾವೂರುಗುತ್ತು ಹೇಮಂತ್‌ ಶೆಟ್ಟಿ

ತುಳುನಾಡಿನ ಸಂಸ್ಕೃತಿ ಮೇಳೈಸುವ ಗುರಿ: ಕಾವೂರುಗುತ್ತು ಹೇಮಂತ್‌ ಶೆಟ್ಟಿ

ಸಂಘದ ಯೋಜನೆಗಳ ಕಾರ್ಯರೂಪಕ್ಕೆ ಎಲ್ಲರ ಸಹಕಾರ ಅಗತ್ಯ: ಜಗದೀಶ್‌ ಹೆಗ್ಡೆ

ಸಂಘದ ಯೋಜನೆಗಳ ಕಾರ್ಯರೂಪಕ್ಕೆ ಎಲ್ಲರ ಸಹಕಾರ ಅಗತ್ಯ: ಜಗದೀಶ್‌ ಹೆಗ್ಡೆ

ರ‍್ಯಾಲಿ ಆಯೋಜಕರ ತನಿಖೆಯಾಗಲಿ: ಫಡ್ನವೀಸ್‌

ರ‍್ಯಾಲಿ ಆಯೋಜಕರ ತನಿಖೆಯಾಗಲಿ: ಫಡ್ನವೀಸ್‌

ಕಲಾಜಗತ್ತು ಸಂಸ್ಥೆ ರೂಪಾಂತರದೊಂದಿಗೆ ಸಶಕ್ತವಾಗಿ ಬೆಳೆದಿದೆ: ಶಶಿಧರ ಕೆ. ಶೆಟ್ಟಿ ಇನ್ನಂಜೆ

ಕಲಾಜಗತ್ತು ಸಂಸ್ಥೆ ರೂಪಾಂತರದೊಂದಿಗೆ ಸಶಕ್ತವಾಗಿ ಬೆಳೆದಿದೆ: ಶಶಿಧರ ಕೆ. ಶೆಟ್ಟಿ ಇನ್ನಂಜೆ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

ಹೊಸ ರೂಪಾಂತರಿಯಿಂದ ಆತಂಕ :  ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ

ಹೊಸ ರೂಪಾಂತರಿಯಿಂದ ಆತಂಕ :  ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ

ಸಂಬಳ ನೀಡದೆ ಬಂಧಿಯಾಗಿದ್ದ 39 ಕಾರ್ಮಿಕರ ರಕ್ಷಣೆ

ಸಂಬಳ ನೀಡದೆ ಬಂಧಿಯಾಗಿದ್ದ 39 ಕಾರ್ಮಿಕರ ರಕ್ಷಣೆ

ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ

ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ

ಮುಂಬೈಗೆ ಬರುವ ಆಫ್ರಿಕನ್ನರಿಗೆ ಕಡ್ಡಾಯ ಕೊರೊನಾ ಪರೀಕ್ಷೆ

ಮುಂಬೈಗೆ ಬರುವ ಆಫ್ರಿಕನ್ನರಿಗೆ ಕಡ್ಡಾಯ ಕೊರೊನಾ ಪರೀಕ್ಷೆ

ಟ್ವಿಟರ್‌ ಖಾತೆ ನಿಷ್ಕ್ರಿಯಗೊಳಿಸಿದ ನಟ ಹರ್ಷವರ್ದನ್‌

ಟ್ವಿಟರ್‌ ಖಾತೆ ನಿಷ್ಕ್ರಿಯಗೊಳಿಸಿದ ನಟ ಹರ್ಷವರ್ದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.