ಪುಣೆ ಬಂಟರ ಸಂಘ: ಸಂಭ್ರಮದ ಗಣೇಶೋತ್ಸವ, ಗಣಪತಿ ವಿಸರ್ಜನೆ


Team Udayavani, Sep 5, 2022, 11:15 AM IST

ಪುಣೆ ಬಂಟರ ಸಂಘ: ಸಂಭ್ರಮದ ಗಣೇಶೋತ್ಸವ, ಗಣಪತಿ ವಿಸರ್ಜನೆ

ಪುಣೆ: ಪುಣೆ ಬಂಟರ ಸಂಘದ ವತಿಯಿಂದ ಆ. 31ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದ ಆರತಿ ಶಶಿಕಿರಣ್‌ ಶೆಟ್ಟಿ  ಚಾವಡಿಯಲ್ಲಿ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಬಾಳಿಕೆ ನೇತೃತ್ವದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು.

ವಿವಿಧ ಧಾರ್ಮಿಕ ವಿಧಿ ವಿಧಾನ ಗಳೊಂದಿಗೆ ಗಣೇಶನ ಪೂಜೆ ನಡೆಸಲಾ ಯಿತು. ಸೆ. 1ರಂದು ದಕ್ಷಿಣ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಭಜನ ಕಾರ್ಯಕ್ರಮ ಜರಗಿತು. ಸೆ. 2ರಂದು ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ, ಉತ್ತರ ಮತ್ತು ದಕ್ಷಿಣ ಪ್ರಾದೇಶಿಕ ಸಮಿತಿಯ ಪದಾ ಧಿಕಾರಿಗಳು ಉಪಸ್ಥಿತಿಯಲ್ಲಿ ಪೂಜೆ, ಆರತಿ ನಡೆದು ಶ್ರೀ ಗಣೇಶ ವಿಗ್ರಹವನ್ನು ವಿಸರ್ಜಿಸಲಾಯಿತು.

ಅತಿಥಿಯಾಗಿದ್ದ ಪುಣೆಯ ಹಿಂಜೆವಾಡಿ ಪೊಲೀಸ್‌ ಠಾಣೆಯ ಹಿರಿಯ ಪೊಲೀಸ್‌ ಅಧಿಕಾರಿ ವಿವೇಕ್‌ ಮುಗಳಿಕರ್‌ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಹಾ ಆರತಿ ಬೆಳಗಿದರು. ಅನಂತರ ಸಂಘದ ವತಿಯಿಂದ ಅವರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಂಘದ ಮಹಿಳಾ ವಿಭಾಗದ ಸದಸ್ಯೆ ಯರಿಂದ ಭಜನ ಕಾರ್ಯಕ್ರಮ ನಡೆಯಿತು. ಗಣಪತಿ ದೇವರಿಗೆ ಮಹಾಮಂಗಳಾರತಿ ನಡೆದು ತೀರ್ಥಪ್ರಸಾದ ವಿತರಿಸಲಾಯಿತು. ಅನಂತರ ಗಣೇಶ ವಿಗ್ರಹವನ್ನು ಭವನದ ಆವರಣದಲ್ಲಿ ವಿಸರ್ಜಿಸಲಾಯಿತು.

ಕಾರ್ಯಕ್ರಮದಲ್ಲಿ  ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಜತೆ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ನಿಟ್ಟೆ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು, ಜತೆ ಕೋಶಾ ಧಿಕಾರಿ ಪ್ರಶಾಂತ್‌ ಶೆಟ್ಟಿ ಹೆರ್ಡೆಬೀಡು, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್‌ ಪೂಂಜಾ ಮತ್ತು ಪದಾಧಿಕಾರಿಗಳು, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಶೇಖರ್‌ ಸಿ. ಶೆಟ್ಟಿ  ಮತ್ತು ಪದಾಧಿಕಾರಿಗಳು, ಮಹಿಳಾ ವಿಭಾಗದ ದಿವ್ಯಾ ಎಸ್‌. ಶೆಟ್ಟಿ, ವೀಣಾ ಶೆಟ್ಟಿ, ಗೀತಾ ಶೆಟ್ಟಿ  ಮತ್ತು ಸದಸ್ಯರು, ಯುವ ವಿಭಾಗದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.