ಗಣೇಶ್‌ಪುರಿ: ಬಾಲ ಭೋಜನ ಭವನ ಲೋಕಾರ್ಪಣೆ

Team Udayavani, Nov 11, 2017, 4:52 PM IST

10-Mum05b.jpg

ಗಣೇಶ್‌ಪುರಿ: ಗಣೇಶ್‌ಪುರಿಯಲ್ಲಿ ಭಗವಾನ್‌ ನಿತ್ಯಾನಂದ ಜೀವಿತ ಕಾಲದಲ್ಲಿ ಸ್ಥಾಪಿಸಲಾಗಿದ್ದ ನವೀಕೃತ ಬಾಲ ಭೋಜನ ಭವನವು ನ. 9ರಂದು ವಿವಿಧ ಧಾರ್ಮಿಕ  ಕಾರ್ಯಕ್ರಮಗಳೊಂದಿಗೆ  ಲೋಕಾರ್ಪಣೆಗೊಂಡಿತು.

ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ನಿತ್ಯಾನಂದ ಸ್ವಾಮೀಜಿಗಳ ಪರಮ ಭಕ್ತರು, ಹಿರಿಯರಾದ ದೀಪಾ ಶಿವರಾಮ ಶೆಟ್ಟಿ ದಂಪತಿ ಹಾಗೂ ಟ್ರಸ್ಟಿಗಳಾದ ಶ್ರೀಪಾದ ಜೋಶಿ ದಂಪತಿ ಭಾಗವಹಿಸಿದ್ದರು. 

ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಂದಿರದ ಅರ್ಚಕ ವೃಂದದವರಿಂದ ನೆರವೇರಿದವು.

ಶ್ರೀ ಭೀಮೇಶ್ವರ ಸದ್ಗುರು ನಿತ್ಯಾನಂದ ಸಂಸ್ಥೆಯ ಕಾರ್ಯಾಧ್ಯಕ್ಷ ಆರ್‌. ಪಿ. ಶೆಣೈ ದಂಪತಿ, ಟ್ರಸ್ಟಿಗಳಾದ ಶ್ರೀಪಾದ ಜೋಳಿ ದಂಪತಿ, ಶರದ್‌ ಪವಾರ್‌, ಮುರಳೀಧರ ಹೆಗ್ಡೆ ದಂಪತಿ, ಪರಶುರಾಮ್‌ ಸಾವಂತ್‌, ಯೋಗೇಶ್‌ ಗಿಲ್ವಡ್ಕರ್‌, ಸಾಧನಾ ಪಾಟೀಲ್‌, ಸಂಧ್ಯಾ ಜಾಧವ್‌ ದಂಪತಿ, ಮಾಜಿ ಟ್ರಸ್ಟಿ ಆನಂದ ಅನ್ವೇಕರ್‌, ಕುಮಾರ್‌ ಭಾಟಿಯಾ ಗುಜರಾತ್‌, ವಲ್ಸಾಡ್‌ನ‌ ಶ್ರೀ ನಿತ್ಯಾನಂದ ಆಶ್ರಮದ ಸ್ವಾಮೀಜಿಗಳಾದ ಮಹಾಮಂಡಲೇಶ್ವರ ನಿತ್ಯಾನಂದ ಸ್ವಾಮೀಜಿ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಂಬಯಿ ಸಂಸ್ಥಾಪಕಾಧ್ಯಕ್ಷ ಮತ್ತು ನಿತ್ಯಾನಂದ ಸ್ವಾಮಿಗಳ ಪರಮ ಭಕ್ತರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಉಪಸ್ಥಿತರಿದ್ದರು.

ಉದ್ಯಮಿಗಳಾದ ಸಿಬಿಡಿ ಭಾಸ್ಕರ ಶೆಟ್ಟಿ ದಂಪತಿ, ಶೇಖರ ಶೆಟ್ಟಿ ದಂಪತಿ, ಪಿ. ಡಿ. ಶೆಟ್ಟಿ, ವಿಶ್ವನಾಥ ಮಾಡ, ಡಾ| ಎನ್‌. ಕೆ. ಬಿಲ್ಲವ, ಗೋಪಾಲ ಪೂಜಾರಿ, ತೋನ್ಸೆ ನವೀನ್‌ ಶೆಟ್ಟಿ, ನಿರಂಜನ ಸುವರ್ಣ ದಂಪತಿ, ಗಣೇಶ್‌ ಶೆಟ್ಟಿ, ಶೇಖರ್‌ ಶೆಟ್ಟಿ, ಮನೋಜ್‌ ಹೆಗ್ಡೆ, ಕೃಷ್ಣಮೂರ್ತಿ ಪೂಜಾರಿ, ಜಗದೀಶ್‌ ಶೆಟ್ಟಿ, ಸುರೇಂದ್ರ ಕಲ್ಯಾಣು³ರ್‌, ತಾಳಿಪಾಡಿಗುತ್ತು ವಾಸು ಶೆಟ್ಟಿ, ಭಾಸ್ಕರ ಟಿ. ಶೆಟ್ಟಿ, ಪದ್ಮನಾಭ ಕೋಟ್ಯಾನ್‌, ಹರೀಶ್‌ ಶೆಟ್ಟಿ, ಜಯರಾಮ ಹೆಗ್ಡೆ, ರಘುರಾಮ ಶೆಟ್ಟಿ, ಅಶೋಕ್‌ ಕೊಡ್ಯಡ್ಕ, ಪತ್ರಕರ್ತ ರವಿ ಬಿ. ಅಂಚನ್‌ ಪಡುಬಿದ್ರೆ ಹಾಗೂ ಮುಂಬಯಿ, ನವಿಮುಂಬಯಿ ಇನ್ನಿತರ ಉಪನಗರಗಳಿಂದ ಸಾವಿರಾರು ತುಳು-ಕನ್ನಡಿಗ ಭಕ್ತಾದಿಗಳು ಪಾಲ್ಗೊಂಡರು. 

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.