ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ : 87ನೇ ವರ್ಷದ ಗಣೇಶೋತ್ಸವ 

Team Udayavani, Aug 29, 2017, 3:36 PM IST

28mum03A.jpg

ಮುಂಬಯಿ: ಅಖೀಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ 87ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ವಿಶೇಷ ಅಲಂಕಾರ ಪೂಜೆಯು ಆ.25ರಂದು ಬಲು ಸಡಗರದಿಂದ ಜರಗಿತು.  ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾದ ಮಹಾದೇವ ಪೂಜಾರಿ ಅವರ ನೇತೃತ್ವದಲ್ಲಿ ಯಕ್ಷ ಪ್ರಿಯ ಬಳಗ ಮತ್ತು ಯಕ್ಷ ಕಲಾ ತರಂಗದ ಹಿಮ್ಮೇಳದವರ ಚೆಂಡೆ ಮದ್ದಳೆಯ ನಿನಾದದೊಂದಿಗೆ ಪ್ರಧಾನ ಅರ್ಚಕ ವೇದಮೂರ್ತಿ ಡಾ | ಎಂ. ಜೆ. ಪ್ರವೀಣ್‌ ಭಟ್‌ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಸಂಪ್ರದಾಯದಂತೆ ಗ್ರಾಮದೇವಿಯ ಸನ್ನಿಧಿಯಲ್ಲಿ ಪೂಜೆ ನೆಡೆದ ಬಳಿಕ ಭವ್ಯ ರಂಗ ಮಂಟಪದಲ್ಲಿ ರಾರಾಜಿಸುವ ವಿN°àಶ್ವರನಿಗೆ 23 ಆರತಿಗಳೊಂದಿಗೆ ವಿಶೇಷ ಮಹಾಪೂಜೆ ನೆರವೇರಿತು. ತದನಂತರ ನೆರೆದ ಭಕ್ತಾದಿಗಳಿಗೆ ತೀರ್ಥ-ಪ್ರಸಾದ ವಿತರಿಸಲಾಯಿತು. 

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷ ಪ್ರಿಯ ಬಳಗ ಮತ್ತು ಯಕ್ಷ ಕಲಾ ತರಂಗ ಹಾಗೂ ಸುಪ್ರಸಿದ್ಧ ಅತಿಥಿ ಕಲಾವಿದರ ಕೂಡುವಿಕೆಯಿಂದ ಸುದರ್ಶನ ವಿಜಯ-ಸುಧನ್ವ ಮೋಕ್ಷ ಎಂಬ ಕಥಾ ಭಾಗದ ಯಕ್ಷಗಾನ ಬಯಲಾಟವು ಪ್ರದರ್ಶನಗೊಂಡಿತು.

ಎನ್‌. ಎನ್‌. ಪೂಜಾರಿ, ಸಾವಿತ್ರಿ ಎಂ. ಪೂಜಾರಿ, ಲಲಿತಾ ಎಸ್‌. ದೇವಾಡಿಗ,  ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಬೇಬಿ ಆರ್‌. ಪೂಜಾರಿ, ಕಾರ್ಯದರ್ಶಿ ಯಶೋದಾ ಎಸ್‌. ಪೂಜಾರಿ, ಸಜೀತ್‌ ಮಾರಣಕಟ್ಟೆ , ರಂಗ ಎಸ್‌. ಪೂಜಾರಿ, ಸತೀಶ್‌ ಪೂಜಾರಿ ನಾಗೂರು, ಬಾಲರಾಜ್‌ ಆಚಾರ್ಯ, ದಾಮೋದರ್‌ ಪೂಜಾರಿ, ಲೋಕೇಶ್‌ ನಾಯ್ಕ ಮತ್ತು ಯಕ್ಷಗಾನ ಕಲಾವಿದರು ಹಾಗೂ ಅಪಾರ ಸಂಖ್ಯೆಯಲ್ಲಿ ಸದ್ಭಕ್ತರು ನೆರೆದಿದ್ದರು.

ಸುಧಾಕರ ಪೂಜಾರಿ,ಜನಾರ್ಧನ ನಾಯ್ಕನಕಟ್ಟೆ, ಅಣ್ಣಪ್ಪ ಚೆರುಮಕ್ಕಿ, ಸಾಗರ್‌ ದೇವಾಡಿಗ, ಗೋಪಾಲ್‌ ಪೂಜಾರಿ  ಮತ್ತಿತರರು ಕಾರ್ಯಕ್ರಮ  ನೆರವೇರಲು ಸಹಕರಿಸಿದರು.

ಟಾಪ್ ನ್ಯೂಸ್

alcohol

10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟರ ಸಂಘದ ಮಾನವೀಯ ಸೇವೆಯಲ್ಲಿ ಕೈಜೋಡಿಸಿ: ದಿವಾಕರ ಶೆಟ್ಟಿ ಇಂದ್ರಾಳಿ

ಬಂಟರ ಸಂಘದ ಮಾನವೀಯ ಸೇವೆಯಲ್ಲಿ ಕೈಜೋಡಿಸಿ: ದಿವಾಕರ ಶೆಟ್ಟಿ ಇಂದ್ರಾಳಿ

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Untitled-1

ವಿದ್ಯಾರ್ಥಿಗಳಲ್ಲಿ ದೇಶದ ಅಭಿವೃದ್ಧಿಯ ಹೊಣೆಗಾರಿಕೆ ಇರಲಿ: ದಯಾನಂದ ಶೆಟ್ಟಿ

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

2wine

ಮದ್ಯ ಅಂಗಡಿ ತೆರವಿಗೆ ಒತ್ತಾಯ

alcohol

10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!

1clean

75 ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ: ನಟರಾಜ್‌

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.