ಧಾರ್ಮಿಕ ಕೆಲಸಗಳಿಂದ ಮಾನಸಿಕವಾಗಿ ಸದೃಢಗೊಳಲು ಸಾಧ್ಯ: ಸಚಿದಾನಂದ ರಾವ್‌

Team Udayavani, Jan 2, 2021, 8:50 PM IST

ಧಾರ್ಮಿಕ ಕೆಲಸಗಳಿಂದ ಮಾನಸಿಕವಾಗಿ ಸದೃಢಗೊಳಲು ಸಾಧ್ಯ: ಸಚಿದಾನಂದ ರಾವ್‌

ಮುಂಬಯಿ, ಜ. 1: ಯಾವುದೇ ಒಳ್ಳೆಯ ಧಾರ್ಮಿಕ ಕೆಲಸಗಳನ್ನು ಮಾಡಬೇಕಿದ್ದರೂ ಅದಕ್ಕೆ ದೇಹ ಸದೃಢವಾಗಿರುವುದು ಅತ್ಯಗತ್ಯ. ಏಕಾದಶಿ ವ್ರತ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಿಕೊಳ್ಳವ ಮೂಲಕ ಜೀವನದಲ್ಲಿ ಎದುರಾಗುವ ಕಷ್ಟ, ಕಾರ್ಪಣ್ಯಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಬಹುದು. ಈ ಮೂಲಕ ಪರಮಾತ್ಮನ ಸಾಮೀಪ್ಯ ಸೇರಬಹುದು ಎಂಬುದುವೈಕುಂಠ ಏಕಾದಶಿಯ ವಿಶೇಷತೆಯಾಗಿದೆ. ಅನಾದಿ ಕಾಲದಿಂದಲೂ ಇದು ಮೋಕ್ಷದ ಏಕಾದಶಿ ಎಂಬ ನಂಬಿಕೆ ಇದೆ ಎಂದು ಪಲಿಮಾರು ಮಠದ ಟ್ರಸ್ಟಿ ಸಚ್ಚಿದಾನಂದ ರಾವ್‌ ತಿಳಿಸಿದರು.

ಡಿ. 25ರಂದು ಮೀರಾರೋಡ್‌ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ವೈಕುಂಠ ಏಕಾದಶಿ ಮತ್ತು ಗೀತಾ ಜಯಂತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಭಗವದ್ಗೀತೆ, ವಿಷ್ಣು ಸಹಸ್ರನಾಮ ಜಪ ಮಾಡುವುದುದರಿಂದ ಪಂಚಜ್ಞಾನೇಂದ್ರಿಯ, ಪಂಚ ಕರ್ಮೇಂದ್ರಿ, ಮನಸ್ಸು ಇಂದ್ರಿಯಗಳನ್ನು ಹತೋಟಿಯಲ್ಲಿಡಲು ಸಾಧ್ಯ ಎಂದರು. ಟ್ರಸ್ಟಿ ವಾಸುದೇವ ಎಸ್‌. ಉಪಾಧ್ಯಾಯ ಅವರಪೌರೋಹಿತ್ಯದಲ್ಲಿ ತುಳಸಿ ದಳಗಳನ್ನು ಸಹಸ್ರನಾಮದೊಂದಿಗೆ ಶ್ರೀ ದೇವರಿಗೆ ಸಮರ್ಪಿಸಿಪೂಜೆ ಸಲ್ಲಿಸಿದ ಅವರು, ಲೌಕಿಕ ಆಸಕ್ತಿಗಳಿಂದಕುಂಠಿತವಾದ ಮನಸ್ಸನ್ನು ಹೊಂದಿದ ವ್ಯಕ್ತಿಭಗವದ್ಗೀತೆಯ ಅಧ್ಯಯನದಿಂದ ಅಲೌಕಿಕ ಶಕ್ತಿಯನ್ನು ತುಂಬಿಕೊಂಡು ಜೀವನ ನಡೆಸಲು ಇದು ಪ್ರೇರಣಾ ಗ್ರಂಥವಾಗಿದೆ ಎಂದರು.

ಮೀರಾರೋಡ್‌ ವಿಠಲ ಮಂಡಳಿಯ ಸದಸ್ಯರಿಂದ ಲಕ್ಷ್ಮೀ ಶೋಭಾನೆ ಮತ್ತು ಭಜನೆ, ವಿದ್ವಾನ್‌ ಭಕ್ರೇಮಠ ಸಂತೋಷ್‌ ಕುಮಾರ್‌ ಭಟ್‌ ಅವರು ಭಗವದ್ಗೀತೆಯ ಉಪನ್ಯಾಸ ನೀಡಿದರು.ತುಳಸಿ ಅರ್ಚನೆಯಲ್ಲಿ ವಿದ್ವಾನ್‌ ಗೋಪಾಲ್‌ ಭಟ್‌,ವಿದ್ವಾನ್‌ ದೇವಿಪ್ರಸಾದ್‌ ಭಟ್‌, ಕುಮಾರಸ್ವಾಮಿ ಭಟ್‌, ಸಂತೋಷ್‌ ಭಟ್‌, ಶ್ರೀಶ ಉಡುಪ, ಪ್ರಶಾಂತ್‌ ಭಟ್‌, ಲಕ್ಷ್ಮೀನಾರಾಯಣ ಭಟ್‌ ಮೊದಲಾದವರು ಪಾಲ್ಗೊಂಡರು.

ಶ್ರೀ ಬಾಲಾಜಿ ಭಜನ ಮಂಡಳಿಯ ಸದಸ್ಯರು,ಕರಮಚಂದ ಗೌಡ ಸಹಿತ ಮೊದಲಾದವರು ಸಹಕರಿಸಿದರು. ಸಾಮಾಜಿಕ ಅಂತರ ಹಾಗೂಸರಕಾರದ ಕೋವಿಡ್‌-19ರ ನಿಯಮದಂತೆ ಭಕ್ತರುದೇವರ ದರ್ಶನ ಮಾಡಿದರು.

-ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.