ಪಿಪಿಇ ಕಿಟ್‌ಗಳ ಖರೀದಿ ವಿವರ ನೀಡಲು ಹೈಕೋರ್ಟ್‌ ಆದೇಶ

Team Udayavani, May 16, 2020, 8:04 AM IST

ಪಿಪಿಇ ಕಿಟ್‌ಗಳ ಖರೀದಿ ವಿವರ ನೀಡಲು ಹೈಕೋರ್ಟ್‌ ಆದೇಶ

ನವಿ ಮುಂಬಯಿ, ಮೇ 15: ಫೇಸ್‌ ಮಾಸ್ಕ್, ಗ್ಲೌಸ್‌ ಮತ್ತು ಹ್ಯಾಂಡ್‌ ಸ್ಯಾನಿಟೈಸರ್ಗಳಂತಹ ವೈಯಕ್ತಿಕ ರಕ್ಷಣಾ ಸಾಧನಗಳ (ಪಿಪಿಇ) ಕಿಟ್‌ಗಳನ್ನು ಖರೀದಿಸಿದ ಕಂಪೆನಿಗಳು ಮತ್ತು ಬೆಲೆಗಳ ವಿವರಗಳನ್ನು ನೀಡುವಂತೆ ಬಾಂಬೆ ಹೈಕೋರ್ಟ್‌ (ಎಚ್‌ಸಿ) ನವೀ ಮುಂಬಯಿ ಮುನ್ಸಿಪಲ್‌ ಕಾರ್ಪೊರೇಷನ್‌ (ಎನ್‌ಎಂಎಂಸಿ) ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡುವ ತಮ್ಮ ಮುಂಚೂಣಿ ಗುತ್ತಿಗೆ ನೌಕರರಿಗೆ ನಾಗರಿಕ ಅಧಿಕಾರಿಗಳು ಯಾವುದೇ ಪಿಪಿಇ ಕಿಟ್‌ ನೀಡುತ್ತಿಲ್ಲ ಎಂದು ಆರೋಪಿಸಿ, ಗುತ್ತಿಗೆ ಕಾರ್ಮಿಕರ ಹಕ್ಕುಗಳನ್ನು ಪ್ರತಿನಿಧಿಸುವ ಟ್ರೇಡ್‌ ಯೂನಿಯನ್‌ ಸಂಸ್ಥೆಯಾದ ಸಮಾಜ ಸಮತಾ ಕಾಮYರ್‌ ಸಂಘವು ಅರ್ಜಿಯನ್ನು ಸಲ್ಲಿಸಿದ ನಂತರ ನ್ಯಾಯಾಲಯವು ಎನ್ ಎಂಎಂಸಿಯ ಪ್ರತಿಕ್ರಿಯೆಯನ್ನು ಕೋರಿತು. ನಾಗರಿಕ ಅಧಿಕಾರಿಗಳ ನಿಷ್ಠುರತೆಯಿಂದಾಗಿ ಅನೇಕ ಗುತ್ತಿಗೆ ಅಗತ್ಯ ಸೇವಾ ಕಾರ್ಮಿಕರು ಕೋವಿಡ್ ವೈರಸ್‌ಗೆ ತುತ್ತಾಗಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಸುಮಾರು 24 ಅಂತಹ ಕಾರ್ಮಿಕರನ್ನು ಮನೆ ಅಥವಾ ಸಾಂಸ್ಥಿಕ ಸಂಪರ್ಕತಡೆಯ ಅಡಿಯಲ್ಲಿ ಇರಿಸಲಾಗಿದೆ ಎಂದು ಅದು ಹೇಳಿದೆ. ಮಂಗಳವಾರ ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ ನಡೆದ ವಿಚಾರಣೆಯ ಸಂದರ್ಭ ಸಂಘವನ್ನು ಪ್ರತಿನಿಧಿಸಿದ ನ್ಯಾಯವಾದಿ ಭವೇಶ್‌ ಪರ್ಮಾರ್‌ ಅವರು ನ್ಯಾ| ಎಸ್‌ ಜೆ ಕಥವಲ್ಲಾ ಅವರಿಗೆ ಈ ಮನವಿಯಲ್ಲಿ 6,277 ಗುತ್ತಿಗೆ ಕಾರ್ಮಿಕರು ಕುಂದು ಕೊರತೆಗಳನ್ನು ವಿವರಿಸಿದ್ದಾರೆ ಎಂದು ತಿಳಿಸಿದರು.

ಘನ ತ್ಯಾಜ್ಯ ನಿರ್ವಹಣೆ ಮತ್ತು ರಸ್ತೆಗಳ ಶುಚಿಗೊಳಿಸುವ ಕಾರ್ಯದಲ್ಲಿ ತೊಡಗಿರುವ 3,261 ಗುತ್ತಿಗೆ ಕಾರ್ಮಿಕರು ಪಿಪಿಇ ಕಿಟ್‌ಗಳನ್ನು ಹೊಂದಿರದ ಕಾರಣ ತಮ್ಮ ಕಾಲಿ ಕೈಕೈಗಳಿಂದಲೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬುವುದಕ್ಕೆ ಪರ್ಮಾರ್‌ ನ್ಯಾಯಾಲಯದಲ್ಲಿ ಪುರಾವೆ ನೀಡಿದರು. ಕಾರ್ಮಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಕೆಲವು ದಿನಗಳಲ್ಲಿ ಹನಿ ಕೈ ಸ್ಯಾನಿಟೈಸರ್‌ ನ್ನು ತಮ್ಮ ದಿನದ ಕೆಲಸವನ್ನು ಪೂರ್ಣಗೊಳಿಸಿದ ನಂತರ ಅವರಿಗೆ ನೀಡಲಾಗುತ್ತದೆ. ಕಡಿಮೆ-ಗುಣಮಟ್ಟದ ಫೇಸ್‌ ಮಾಸ್ಕ್ ಮತ್ತು ಕೈ ಕವರ್‌ ಗಳನ್ನು ಹೊರತುಪಡಿಸಿ, ಯಾವುದೇ ಸಂದರ್ಭದಲ್ಲಿ ಪಿಪಿಇ ಕಿಟ್‌ಗಳನ್ನು ಒದಗಿಸದ ಕಾರಣ, ವೈರಸ್‌ ಸೋಂಕಿಗೆ ಅವರು ಒಡ್ಡಿಕೊಂಡಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಎನ್‌ಎಂಎಂಸಿಯನ್ನು ಪ್ರತಿನಿಧಿಸುವ ವಕೀಲರು ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದು ಎಲ್ಲಾ ಗುತ್ತಿಗೆ ನೌಕರರಿಗೆ ನಿಯಮಿತವಾಗಿ ಸಾಕಷ್ಟು ಪಿಪಿಇ ಕಿಟ್‌ ಗಳನ್ನು ನೀಡಲಾಗುತ್ತಿದೆ ಎಂದು ವಾದಿಸಿದರು. ನಾಗರಿಕ ಕಾರ್ಮಿಕ ಅಧಿಕಾರಿಗಳು ಈ ಕಾರ್ಮಿಕರಿಗೆ ಪಿಪಿಇ ಕಿಟ್‌ ಗಳನ್ನು ಕೊನೆಯ ಬಾರಿಗೆ ನೀಡಿರುವುದನ್ನು ಅವರು ನ್ಯಾಯಾಲಯಕ್ಕೆ ತಿಳಿಸಲು ವಿಫ‌ಲರಾದರು ಎನ್ನಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.