ಗೋರೆಗಾಂವ್‌ ಶ್ರೀ ಶಾಂತ ದುರ್ಗಾಮಂದಿರ: ಶರನ್ನವರಾತ್ರಿ


Team Udayavani, Oct 4, 2017, 12:21 PM IST

02-Mum08.jpg

ಮುಂಬಯಿ:  ಗೋರೆಗಾಂವ್‌ ಪಶ್ಚಿಮದ ಮೋತಿಲಾಲ್‌ ನಗರ‌ದ ತುಳು-ಕನ್ನಡಿಗರ ಶ್ರೀ ಶಾಂತ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌ ಸಂಚಾಲಕತ್ವದ ಶ್ರೀ ಶಾಂತ ದುರ್ಗಾ ದೇವಿ ಮಂದಿರದಲ್ಲಿ ವಾರ್ಷಿಕ ಶರನ್ನವರಾತ್ರಿ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಸಾತ್‌ರಸ್ತಾ ಹಾಗೂ ಸುಂಕದಕಟ್ಟೆ ಶ್ರೀಅಂಬಿಕಾ ಅನ್ನಪೂರ್ಣೆàಶ್ವರಿ ಅಮ್ಮನವರ ಆರಾಧಕರಾಗಿದ್ದು, ದೈವಕ್ಯ ಶ್ರೀ  ನಿರಂಜನ ಸ್ವಾಮಿಜಿ ಅವರ ಅನುಗ್ರಹ ಮತ್ತು ದೇವಸ್ಥಾನದ ಧರ್ಮಾಧಿಕಾರಿಶ್ರೀ  ಶ್ಯಾಮನಂದ ಸ್ವಾಮೀಜಿ ಮುಂದಾಳುತ್ವದಲ್ಲಿ ಶರನ್ನವರಾತ್ರಿಯು ವಿಧಿವತ್ತಾಗಿ ಆಚರಿಸಲ್ಪಟ್ಟಿತು.

ಮಂದಿರದ ವಿಶ್ವಸ್ತ ಸದಸ್ಯರಾದ ಉದಯ ಎಸ್‌. ಸಾಲ್ಯಾನ್‌ ಮತ್ತು ಸೂರಜ್‌ ಎಸ್‌. ಸಾಲ್ಯಾನ್‌ ಅವರ ಮುಂದಾಳತ್ವದಲ್ಲಿ ಜರಗಿದ ವಾರ್ಷಿಕ ಶರನ್ನವರಾತ್ರಿ ಉತ್ಸವದಲ್ಲಿ ಕಳೆದ ಸೆ. 29ರಂದು ಸಂಜೆ ಶ್ರೀ ಸತ್ಯನಾರಾಯಣ ಮಹಾ ಪೂಜೆ, ರಾತ್ರಿ ಕಾರ್ತಿಕ್‌ ಪಿಳ್ಳೈ ಹಾಗೂ ಸ್ವಾಮಿ ಪಿಳ್ಳೈ ಅವರ ಸೇವಾರ್ಥಕವಾಗಿ  ಅನ್ನ ಸಂತರ್ಪಣೆ ನಡೆಯಿತು.

ವಿಜಯ ದಶಮಿಯ  ದಿನ ಬೆಳಗ್ಗೆ ಘಟ ವಿಸರ್ಜನೆ,  ಶ್ರೀದೇವಿಗೆ ಅಭಿಷೇಕ, ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ, ಸಂಜೆ ಭಜನೆ, ದೇವಿ ದರ್ಶನ, ಪೂಜೆ ವåತ್ತು ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣರಾಜ್‌ ತಂತ್ರಿ ಅವರ ಪೌರೋಹಿತ್ಯದಲ್ಲಿ ಪೂಜಾದಿಗಳು ನಡೆದವು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ಆಹಾರ ಮತ್ತು ನಾಗರಿಕ ಸರಬರಾಜು ರಾಜ್ಯ ಸಚಿವ ವಿದ್ಯಾ ಠಾಕೂರ್‌, ಸ್ಥಾನೀಯ ನಗರ ಸೇವಕರಾದ ಶ್ರೀಕಲಾ ಪಿಳ್ಳೈ, ದೀಪಕ್‌ ಠಾಕೂರ್‌, ಸಂದೀಪ್‌ ಪಾಟೇಲ್‌ ಪ್ರಧಾನ ಅಭ್ಯಾಗತರಾಗಿ ಉಪಸ್ಥಿತರಿದ್ದರು. ಇವರನ್ನು ಶ್ಯಾಮನಂದ ಸ್ವಾಮೀಜಿ ಅವರು ಸಮ್ಮಾನಿಸಿ ಗೌರವಿಸಿದರು. ವಾರ್ಷಿಕ ಶರನ್ನವರಾತ್ರಿ ಉತ್ಸವದಲ್ಲಿ ನಾಡಿನ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ವಿವಿಧ ಸೇವೆಗಳನ್ನು ನೆರವೇರಿಸಿ ಶ್ರೀ ಶಾಂತ 
ದುರ್ಗಾದೇವಿ ಕೃಪೆಗೆ ಪಾತ್ರರಾದರು. 
ಚಿತ್ರ- ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.