ಕೊಲ್ಲಾಪುರದಲ್ಲಿಯೂ ಭವ್ಯ ಐಟಿ ಪಾರ್ಕ್‌: ದೇಸಾಯಿ


Team Udayavani, Feb 15, 2021, 9:11 PM IST

PAI_5772

ಕೊಲ್ಲಾಪುರ: ಮುಂಬಯಿ, ಪುಣೆ, ಹಿಂಜೇವಾಡಿಯಂತೆ ಕೊಲ್ಲಾಪುರದಲ್ಲಿಯೂ 100 ಎಕ್ರೆ ಜಮೀನಿನಲ್ಲಿ ಭವ್ಯವಾದ ಐಟಿಪಾರ್ಕ್‌ ಸ್ಥಾಪಿಸಲಾಗುವುದು ಎಂದು ಕೈಗಾರಿಕಾ ಸಚಿವ ಸುಭಾಷ್‌ ದೇಸಾಯಿ ಹೇಳಿದ್ದಾರೆ.

ಕೆನ್ವಾಡೆಯಲ್ಲಿ ಹೊಸದಾಗಿ ಸ್ಥಾಪಿಸಲಾದ ಅನ್ನಪೂರ್ಣ ಸಕ್ಕರೆ ಮತ್ತು ಬೆಲ್ಲ ವರ್ಕ್ಸ್ ಲಿಮಿಟೆಡ್‌ ರಾಸಾಯನಿಕ ಮುಕ್ತ ಸಕ್ಕರೆ ಮತ್ತು ಬೆಲ್ಲ ಪುಡಿ ಕಾರ್ಖಾನೆಯನ್ನು ಸುಭಾಷ್‌ ದೇಸಾಯಿ ಉದ್ಘಾಟಿಸಿ ಮಾತನಾಡಿದರು.

ಮಹಾವಿಕಾಸ್‌ ಅಘಾಡಿ ಸರಕಾರವು ಹೂಡಿಕೆ ಮಾಡುವಂತಹ ಕೈಗಾರಿಕೆಗಳಿಗೆ ಖಂಡಿತವಾಗಿಯೂ ಆದ್ಯತೆ ನೀಡುತ್ತಿದೆ. ಉತ್ತಮ ಸೌಲಭ್ಯಗಳು ಮತ್ತು ರಿಯಾಯಿತಿಗಳನ್ನು ನೀಡುತ್ತಿರುವುದರಿಂದ ಉದ್ಯಮಿಗಳು ಮಹಾರಾಷ್ಟ್ರದ ಕಡೆಗೆ ತಮ್ಮಒಲವು ತೋರುತ್ತಿದ್ದಾರೆ. ಇದರಿಂದ ರಾಜ್ಯದಆದಾಯವನ್ನು ಹೆಚ್ಚಿಸುವುದು, ರಾಜ್ಯದಲ್ಲಿಯ ಲಕ್ಷಾಂತರ ಯುವಜನರಿಗೆ ಉದ್ಯೋಗದೊರೆತಿರುವುದಕ್ಕಿಂತ ಹೆಚ್ಚು ಸಂತೋಷವಾಗುತ್ತಿದೆ ಎಂದು ಸಚಿವ ಸುಭಾಷ್‌ ದೇಸಾಯಿ ಹೇಳಿದ್ದಾರೆ.

ಅಲ್ಲದೆ ರಾಜ್ಯದ ಎಲ್ಲ ಭಾಗಗಳಲ್ಲಿಹೂಡಿಕೆ ಮಾಡಲಾಗುತ್ತಿದೆ.ಸಾಕಷ್ಟು ಹೂಡಿಕೆ ಸಿಗುತ್ತಿದೆ. ಹಲವಾರು ಕೈಗಾರಿಕೆ ಉದ್ಯಮಿಗಳೊಂದಿಗೆ ಮಾತುಕತೆ ನಡೆಯುತ್ತಿದೆ. ವಿಶೇಷ ಐಟಿಪಾರ್ಕ್‌ ಬಗ್ಗೆ ಉದ್ಯಮಿಗಳು ಉತ್ಸುಕರಾಗಿದ್ದಾರೆ. ಇಲ್ಲಿನ ನೂರು ಎಕ್ರೆ ಜಮೀನಿನಲ್ಲಿ ಉದ್ಯಮಪ್ರಾರಂಭವಾಗಲಿದೆ. ಈ ನಿಟ್ಟಿನಲ್ಲಿ ಉದ್ಯಮಿಗಳಸಭೆಯೂ ನಡೆಯಲಿದೆ. ರಾಜ್ಯ ಸರಕಾರದ ಕೈಗಾರಿಕಾ ನೀತಿಯಿಂದ ಅನ್ನಪೂರ್ಣ ಸಕ್ಕರೆಕಾರ್ಖಾನೆಗೆ ನೆರವಾಗಲಿದೆ ಎಂದು ಭರವಸೆ ನೀಡಿದರು.

ಈ ವೇಳೆ ಕಾರ್ಖಾನೆಯ ಅಧ್ಯಕ್ಷ, ಮಾಜಿ ಶಾಸಕ ಸಂಜಯ್‌ ಸಿಂಗ್‌ ಜಯಸಿಂಗ್‌ ಘಾಟ್ಗೆ ತಮ್ಮ ಪರಿಚಯಾತ್ಮಕ ಭಾಷಣದಲ್ಲಿ 25 ವರ್ಷಗಳ ಹೋರಾಟದ ಬಳಿಕ ಕಾರ್ಖಾನೆ ಅಸ್ತಿತ್ವಕ್ಕೆ ಬಂದಿದೆ. ಇದರ ಪರಿಣಾಮವಾಗಿ ಈ ಪ್ರದೇಶದ ಕಬ್ಬು ಬೆಳೆಗಾರ ರೈತರಿಗೆ ಹಕ್ಕಿನ ಕಾರ್ಖಾನೆ ದೊರೆತಿದೆ ಎಂದು ಅವರು ಹೇಳಿದರು.

ಜಿಲ್ಲಾ ಪರಿಷತ್‌ ಸದಸ್ಯ ಅಂಬರೀಶ್‌ ಸಿಂಗ್‌ ಘಾಟ್ಗೆ ಸ್ವಾಗತಿಸಿದರು. ಗ್ರಾಮೀಣಾಭಿವೃದ್ಧಿ ಸಚಿವ ಹಸನ್‌ ಮುಶ್ರಿಫ್‌, ಶಾಸಕ ಪಿ. ಎನ್‌. ಪಾಟೀಲ್, ಸಂಸದ ಸಂಜಯ್‌ ಮಾಂಡ್ಲಿಕ್‌, ಶಾಸಕ ಪ್ರಕಾಶ್‌ ಅಬಿಟ್ಕರ್‌, ಶಿವಸೇನೆ ಸಂಪರ್ಕ ಮುಖ್ಯಸ್ಥ ಅರುಣ್‌ದುಧ್ವಾಡ್ಕರ್‌, ಜಿಲ್ಲಾ ಮುಖ್ಯಸ್ಥ ವಿಜಯ್‌ ದೇವ್ನೆ, ಮಾಜಿ ಶಾಸಕ ಸುರೇಶ್‌ ಹಲ್ವಾಂಕರ್‌, ಅರುಣ್‌ ಇಂಗ್ವಾಲೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.