“ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರ ಸ್ಥಾನ’

ನಾರಾಯಣಗುರುಗಳ ತತ್ತ್ವಾದರ್ಶಗಳನ್ನು ಪಾಲಿಸಿ ಬದುಕನ್ನು ಸಾರ್ಥಕಗೊಳಿಸೋಣ

Team Udayavani, Aug 2, 2021, 3:08 PM IST

“ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರ ಸ್ಥಾನ’

ಮುಂಬಯಿ, ಆ. 1: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮೀರಾ ರೋಡ್‌ ಸ್ಥಳೀಯ ಸಮಿತಿಯ ವತಿಯಿಂದ ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಗುರು ಪೂರ್ಣಿಮೆಯು ಜು. 24ರಂದು ಸಂಜೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮೀರಾ ರೋಡ್‌ ಪೂರ್ವದ ಶಾಂತಿ ನಗರ ಸೆಕ್ಟರ್‌ 5, ಸಿ.57 ಕವಿತಾ ಕಟ್ಟಡದಲ್ಲಿರುವ ಅಸೋಸಿಯೇಶನ್‌ನ ಕಚೇರಿಯಲ್ಲಿ ಜರಗಿತು.

ಆರ್ಚಕ ಶ್ಯಾಮ ಅಮೀನ್‌ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ವಿಶೇಷ ಪೂಜೆಗೈದು ಮಂಗಳಾರತಿ ಬೆಳಗಿದರು. ಸರ್ವರನ್ನು ಸ್ವಾಗತಿಸಿದ ಮೀರಾ ರೋಡ್‌ ಸ್ಥಳೀಯ ಸಮಿತಿಯ ಗೌರವ ಕಾರ್ಯದರ್ಶಿ ಎನ್‌. ಪಿ. ಕೋಟ್ಯಾನ್‌ ಮಾತನಾಡಿ, ಅಜ್ಞಾನದಿಂದ ನಮಗೆ ಉಂಟಾಗಿರುವ ಸಮಸ್ಯೆಯನ್ನು ನಿವಾರಿಸಲು ಗುರು ಸಹಕಾರಿಯಾಗುತ್ತಾರೆ. ಸನಾತನ ಧರ್ಮದಲ್ಲಿ, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರ ಸ್ಥಾನವಿದೆ.

ಸಮಸ್ತ ಜೀವರಾಶಿಗಳನ್ನು ನಿಯಂತ್ರಿಸುವ ದೇವಾನು-ದೇವತೆಗಳಿಗೂ ಗುರುವಿನ ಅಗತ್ಯವಿದೆ. ಗುರು ಪೂರ್ಣಿಮೆಯ ದಿನ ಬ್ರಹ್ಮಶ್ರೀ ನಾರಾಯಣಗುರುಗಳ ತತ್ತ್ವಾದರ್ಶಗಳನ್ನು ಪಾಲಿಸಿ ಬದುಕನ್ನು ಸಾರ್ಥಕಗೊಳಿಸೋಣ ಎಂದು ತಿಳಿಸಿ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಸೇವಾರ್ಥಿಗಳಾದ ಸ್ಥಳೀಯ ಸಮಿತಿಯ ಗೌರವ ಅಧ್ಯಕ್ಷ ಭೋಜ ಬಿ. ಸಾಲ್ಯಾನ್‌ ಅವರ ಸೇವಾರ್ಥಕವಾಗಿ ಪ್ರಸಾದ, ಬಾಲಾಜಿ ಕ್ಯಾಟರಸ್‌ ನ ಮಾಲಕ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಲೀಲಾಧರ್‌ ಅವರ ಸೇವಾರ್ಥಕವಾಗಿ ಅನ್ನಪ್ರಸಾದ, ಉಪ ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಎಂ. ಕರ್ಕೇರ ಅವರ ಮಾತೃಶ್ರೀ ಅಪ್ಪಿ ಕರ್ಕೇರ ಅವರ ಸ್ಮರಣಾರ್ಥ ಹೂವಿನ ಅಲಂಕಾರ ಸೇವೆ ಜರಗಿತು. ಕರಾವಳಿ ಸೌಂಡ್‌ನ‌ ದಿನೇಶ್‌ ಸುವರ್ಣ ಅವರ ಸೇವಾರ್ಥಕವಾಗಿ ಪ್ರಸಾದ ಮತ್ತು
ಮಲ್ಲಿಗೆ, ನಿಶಾ ಕೋಟ್ಯಾನ್‌ ಅವರ ಮಾತೃಶ್ರೀ ಪ್ರಮೀಳಾ ಯು. ಕೋಟ್ಯಾನ್‌ ಸ್ಮರಣಾರ್ಥ ಪಾಯಸ ಸೇವೆ, ಶೇಖರ ಜಿ. ಪೂಜಾರಿ ಅವರ ಸೇವಾರ್ಥಕವಾಗಿ ಹಣ್ಣು ಹಂಪಲು, ಪ್ರವೀಣ್‌ ಕೋಟ್ಯಾನ್‌ ಅವರ ಸೇವಾರ್ಥಕವಾಗಿ ತೆಂಗಿನಕಾಯಿ ಸೇವೆ ಜರಗಿತು.

ವಿವಿಧ ಸೇವಾರ್ಥಿಗಳನ್ನು ಗುರುಪ್ರಸಾದ ನೀಡಿ ಗೌರವಿಸಲಾಯಿತು. ಇದೇ ಸಂದರ್ಭ ಸಾಮೂಹಿಕ ಭಜನೆ ನೆರವೇರಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷ ವಿಶ್ವನಾಥ ಎಂ. ಸಾಲ್ಯಾನ್‌, ಕೋಶಾಧಿಕಾರಿ ಎಚ್‌. ಎಂ. ಪೂಜಾರಿ, ಸದಸ್ಯರಾದ ಸುಂದರಿ ಆರ್‌. ಕೋಟ್ಯಾನ್‌, ರಾಧಾ ಎಸ್‌. ಕೋಟ್ಯಾನ್‌, ಭಾರತಿ ಎ. ಅಂಚನ್‌, ಸಂಜೀವಿ ಎಸ್‌. ಪೂಜಾರಿ, ಜಿ. ಕೆ. ಕೆಂಚನಕೆರೆ, ಶೋಭಾ ಎಚ್‌. ಪೂಜಾರಿ, ಶಾಂಭವಿ ಜಿ. ಸಾಲ್ಯಾನ್‌, ಸುಲೋಚನಾ ಮಾಬೀಯನ್‌, ಇಂದಿರಾ ಸುವರ್ಣ, ಜಿಒಸಿ ಗಣೇಶ್‌ ಪೂಜಾರಿ, ಶಂಕರ ಎಲ್ ಪೂಜಾರಿ, ಗಣೇಶ್‌ ಬಂಗೇರ ಮೊದಲಾದವರು ಸಹಕರಿಸಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.