ಹರೀಶ್‌ ಸಿ. ಕಾಂಚನ್‌ರಿಗೆ ಅತ್ಯುತ್ತಮ ವಾರ್ಷಿಕ ಸೇವಾ ಪುರಸ್ಕಾರ


Team Udayavani, Mar 20, 2019, 4:35 PM IST

1903mum16.jpg

ಮುಂಬಯಿ: ಮಹಾನಗರದಲ್ಲಿ ಶತಮಾನದ ಹಿರಿಮೆಗೆ ಪಾತ್ರವಾಗಿರುವ, ಹೆಸರಾಂತ ಧಾರ್ಮಿಕ ಸಂಘಟನೆ ಶ್ರೀಮದ್ಭಾರತ ಮಂಡಳಿಯು ಕಳೆದ ಹಲವಾರು ವರ್ಷಗಳಿಂದ ಪ್ರತಿವರ್ಷವೂ ವರ್ಷದ ಅತ್ತುÂತ್ತಮ ಕಾರ್ಯಕರ್ತರಿಗಾಗಿ ನೀಡುವ ಫಲಕವು ಪ್ರಸ್ತುತ ವರ್ಷ ಸಂಸ್ಥೆಯ ಕ್ರಿಯಾಶೀಲ ಕಾರ್ಯಕರ್ತರಾದ ಹರೀಶ್‌ ಸಿ. ಕಾಂಚನ್‌ರವರಿಗೆ ಲಭಿಸಿದೆ.

ಇತ್ತೀಚೆಗೆ ಅಂಧೇರಿಯಲ್ಲಿ ಜರಗಿದ ಮದ್ಭಾರತ ಮಂಡಳಿಯ 141ನೇ ಮಂಗಳ್ಳೋತ್ಸವದ ಸಂದರ್ಭದಲ್ಲಿ ಅತಿಥಿಗಳಾದ ಮೊಗವೀರ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಸದಾನಂದ ಎ. ಕೋಟ್ಯಾನ್‌ ಸಮಾಜ ಸೇವಕ, ಉದ್ಯಮಿ  ಸುರೇಶ್‌ ಕಾಂಚನ್‌ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಖ್ಯಾತ ಸಂಘಟಕರಾದ ಐಕಳ ಹರೀಶ್‌ ಶೆಟ್ಟಿಯವರು ಹರೀಶ್‌ ಸಿ. ಕಾಂಚನ್‌ ರವರಿಗೆ ಫಲಕವನ್ನು ಪ್ರದಾನಿಸಿ ಗೌರವಿಸಿದರು.

ಕಳೆದ ಏಳೆಂಟು ವರ್ಷಗಳಿಂದ  ಮದ್ಭಾರತ ಮಂಡಳಿಯ ಎಲ್ಲ ಧಾರ್ಮಿಕ , ಸಾಮಾಜಿಕ ಕಾರ್ಯ ಕ್ರಮಗಳಲ್ಲಿ  ಅತ್ಯಂತ ಶ್ರದ್ದೆಯಿಂದ ತೊಡಗಿಸಿಕೊಂಡು ಮುಂಚೂಣಿಯಲ್ಲಿ ನಿಂತು ಸೇವೆಗೈಯುತ್ತಾ ಬಂದಿರುವ ಹರೀಶ್‌ ಸಿ ಕಾಂಚನ್‌ರಿಗೆ ದೊರಕಿರುವ ಫಲಕವು ಕ್ಷೇತ್ರದ ಲಕ್ಷ್ಮೀನಾರಾಯಣ ದೇವರ ಅನುಗ್ರಹದ ಪ್ರಸಾದವಾಗಿದೆ ಎಂದು ನಂಬಿದ್ದೇನೆ. ಇದು ಯುವ ಕಾರ್ಯಕರ್ತರಲ್ಲಿ ಶಕ್ತಿ ಮತ್ತು ಸ್ಫೂರ್ತಿಯನ್ನು ತುಂಬುತ್ತದೆ ಎಂದು ನುಡಿದರು.

ವೃತ್ತಿಯಲ್ಲಿ ಮೊಗವೀರ ಬ್ಯಾಂಕಿನ ಮುಖ್ಯ ಪ್ರಬಂಧಕರಾಗಿ ನಿವೃತ್ತರಾಗಿರುವ ಹರೀಶ್‌ ಸಿ. ಕಾಂಚನ್‌ರವರು ಹಲವಾರು ದಶಕಗಳಿಂದಲೂ ಮುಂಬಯಿಯ ವಿವಿಧ ಸಂಘಟನೆಗಳಲ್ಲಿ ನಿರಂತರವಾಗಿ ಸಮಾಜ ಸೇವೆಗೈಯುತ್ತಾ ಬಂದಿದ್ದಾರೆ.

ಹಲವು ವರ್ಷಗಳ ಕಾಲ ಫಲಿಮಾರು ಮೊಗವೀರ ಸಭಾ ಮುಂಬಯಿ ಇದರ ಗೌರವ ಕಾರ್ಯದರ್ಶಿಯಾಗಿ, ಸೀತಾರಾವå ಭಜನ ಮಂಡಳಿ ಫಲಿಮಾರ್‌ ಇದರ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ,  ಸುವರ್ಣ ಮೂಲಸ್ಥಾನ ಬಜೆ, ಮುಂಬಯಿ  ಸಮಿತಿಯ ಜತೆ ಕಾರ್ಯದರ್ಶಿಯಾಗಿ ಸೇವೆಗೈಯುತ್ತಿದ್ದಾರೆ. ಮೊಗವೀರ ಬ್ಯಾಂಕಿನ ಕಾರ್ಮಿಕ ಸಂಘಟನೆ ಮತ್ತು ಪೂಜಾ ಸಮಿತಿಯ ಸ್ಥಾಪಕ ಸದಸ್ಯರಾಗಿಯೂ ಹಲವಾರು ವರ್ಷಗಳ ಕಾಲ ಅನುಪಮವಾದ ಸೇವೆಗೈದಿದ್ದಾರೆ. ಮಾನವೀಯ ಕಳಕಳಿ, ಸಾಮಾಜಿಕ ಚಿಂತನೆಯ ವ್ಯಕ್ತಿತ್ವವನ್ನು ಹೊಂದಿರುವ ಹರೀಶ್‌ ಸಿ. ಕಾಂಚನ್‌ ರವರಿಗೆ ಬಾಲ್ಯದ ದಿನದಿಂದಲೇ ತನ್ನೂರ ನೆಲದ ಸಮಾಜ ಸೇವೆಯ ನಂಟು ಇದ್ದು, ಅದು ಮುಂಬಯಿಯ  ಸಂಕೀರ್ಣ ಬದುಕಲ್ಲೂ ಸಮಾಜಸೇವೆಗೈಯುವ ಧ್ಯೇಯವನ್ನು ಅವರೊಳಗೆ ಪಡಿಮೂಡಿಸಿದೆ.

ಟಾಪ್ ನ್ಯೂಸ್

ಚಿಕ್ಕಬಳ್ಳಾಪುರ ಭಾರೀ ಮಳೆ : ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ ಭಾರೀ ಮಳೆ: ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

dks

ಸಿದ್ದರಾಮಯ್ಯ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?;ಬಿಜೆಪಿ ಪ್ರಶ್ನೆ

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಫಿ,ನೋವು ನಿವಾರಕ ಮುಲಾಮ್

655-aaa

3 ಹೆಣ್ಣು ಹೆತ್ತಿದ್ದಕ್ಕೆ ಕಿರುಕುಳ : ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

ಭಾಗ್ಯವಂತರು ಮರು ಬಿಡುಗಡೆ

ಭಾಗ್ಯವಂತರು ಮರು ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Untitled-1

ವಿದ್ಯಾರ್ಥಿಗಳಲ್ಲಿ ದೇಶದ ಅಭಿವೃದ್ಧಿಯ ಹೊಣೆಗಾರಿಕೆ ಇರಲಿ: ದಯಾನಂದ ಶೆಟ್ಟಿ

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

MUST WATCH

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

ಹೊಸ ಸೇರ್ಪಡೆ

ballari news

ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ

23brm1

ಏತ ನೀರಾವರಿ ಯೋಜನೆ ಯಶಸ್ವಿಯಾಗಲ್ಲ ಎಂಬ ಭಾವನೆ ಸರಿಯಲ್ಲ: ತರಳಬಾಳು ಶ್ರೀ

covid news

ಕೋವಿಡ್‌ ನಷ್ಟ ಸರ್ಕಾರವೇ ಭರಿಸಲಿ: ರಂಗನಾಥ್‌

Farmers’ BPL Card

ರೈತರ ಬಿಪಿಎಲ್‌ ಕಾರ್ಡ್‌ ರದ್ದತಿಗೆ ಆಕ್ಷೇಪ

ಚಿಕ್ಕಬಳ್ಳಾಪುರ ಭಾರೀ ಮಳೆ : ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ ಭಾರೀ ಮಳೆ: ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.